Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

InShot 20260815 150136736
ಹೊಸನಗರ

ರಿಪ್ಪನ್‌ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ; ವಂದೇ ಮಾತರಂ ಗೀತೆ ಹಾಡದೆ ಅಗೌರವ ತೋರಿದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ಷೇಪ

ರಿಪ್ಪನ್‌ಪೇಟೆ : 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದೊಂದಿಗೆ ಸ್ಥಳೀಯ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ರಾಜೇಂದ್ರಕುಮಾರ್ ಧ್ವಜಾರೋಹಣ ನೆರವೇರಿಸುವ ಮೂಲಕ ಧ್ವಜವಂದನೆ ಸಲ್ಲಿಸಿದರು. ಧ್ವಜಾರೋಹಣಕ್ಕೂ ಮುನ್ನ ವಂದೇ ಮಾತರಂ ಗೀತೆ ಹಾಡಬೇಕು ಎಂಬ ನಿಯಮವಿದ್ದರೂ…

InShot 20260815 130730372
ಹೊಸನಗರ

ಹೊಸನಗರದಲ್ಲಿ ಜಿಟಿ-ಜಿಟಿ ಮಳೆಯಲ್ಲೇ 80ನೇ ಸ್ವಾತಂತ್ರ್ಯದ ಸಂಭ್ರಮ

ಹೊಸನಗರ : ಸ್ವಾತಂತ್ರ್ಯವೆಂದರೆ ಕೇವಲ ಬ್ರಿಟಿಷರ ಆಡಳಿತದಿಂದ ಮುಕ್ತಿಯಾಗುವುದಲ್ಲ. ದೇಶದ ಸಂವಿಧಾನ, ಪ್ರಜಾಪ್ರಭುತ್ವ, ಸಮಾನತೆ, ಸಹೋದರತ್ವ ಮತ್ತು ಸಾಮಾಜಿಕ ನ್ಯಾಯವನ್ನು ಕಾಪಾಡುವ ಜವಾಬ್ದಾರಿಯೂ, ನಮ್ಮ ನಮ್ಮ ಹಕ್ಕುಗಳ ಜೊತೆಗೆ ನಮ್ಮ ಕರ್ತವ್ಯಗಳನ್ನು ಅರಿತು…

InShot 20260814 213009146
ಹೊಸನಗರ

ಹೊಂಬುಜದಲ್ಲಿ ಪ್ರಥಮ ಶ್ರಾವಣ ಶುಕ್ರವಾರ | ಶ್ರದ್ಧಾ ಭಕ್ತಿಯ ಧರ್ಮ ನಿಷ್ಠೆಯಿಂದ ಇಷ್ಟಾರ್ಥ ಪ್ರಾಪ್ತಿ ; ಶ್ರೀಗಳು

ಹೊಸನಗರ : ಭಾರತೀಯ ಸನಾತನ ಧರ್ಮ ಪರಂಪರೆಯ ಜನಸಮುದಾಯವನ್ನು ಧಾರ್ಮಿಕ ಪ್ರಜ್ಞೆ ಬೆಳೆಸುವಂತೆ ಪ್ರೇರೇಪಿಸುತ್ತದೆ. ಜೈನ ಧರ್ಮ ಶಾಸ್ತ್ರದನ್ವಯ ಪರ್ವದಿನಗಳಲ್ಲಿ ಶ್ರದ್ಧಾ ಭಕ್ತಿಯಿಂದ ದೇವರ ಪೂಜೆ ಸಮರ್ಪಿಸಿದಾಗ ಇಷ್ಟಾರ್ಥ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ…

InShot 20260814 080353567
ಹೊಸನಗರ

ಇತಿಹಾಸ ಕಥೆ ರೂಪದಲ್ಲಿದ್ದರೆ ಕೇಳುವ ಮನಸ್ಸಿಗೂ ಹಿತ : ಸಾಹಿತಿ ಡಾ. ಶಾಂತರಾಮ ಪ್ರಭು

ಹೊಸನಗರ : ಇತಿಹಾಸ ಬರೆಯುವಾಗ ಸಂಶೋಧನೆ ಮಾಡಿ ಬರೆಯಬೇಕು. ತಪ್ಪು ಮಾಹಿತಿ ಕೊಡುವುದು ಮುಂದಿನ ಜನಾಂಗಕ್ಕೆ ನಾವು ಮಾಡುವ ದ್ರೋಹ ಎಂದು ಡಾ. ಕೆ.ಜಿ. ವೆಂಕಟೇಶ್ ತಿಳಿಸಿದರು. ತಾಲೂಕಿನ ನಿಟ್ಟೂರು ಸರ್ಕಾರಿ ಪದವಿ…

InShot 20260813 210902687
Accident

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಲಾರಿ

ರಿಪ್ಪನ್‌ಪೇಟೆ : ಅರಸಾಳು ಬಳಿಯ ರಾಜ್ಯ ಹೆದ್ದಾರಿ ಪಕ್ಕ ಲೋಡ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 15 ಅಡಿ ಆಳದ ಕಂದಕಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮಂಗಳೂರಿನಿಂದ ಬಳ್ಳಾರಿಗೆ…

InShot 20260813 185512857
ಹೊಸನಗರ

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ; ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಸಂಪಳ್ಳಿ, ಕರಡಿಗ, ಬೆಳಕೋಡು, ಕೊಳವಳ್ಳಿ, ಯಡಗುಡ್ಡೆ ಭಾಗದ ಗ್ರಾಮಸ್ಥರು ಕೆಸರು ಗದ್ದೆಯಂತಾದ ರಸ್ತೆ ಮೇಲೆ ಭತ್ತದ ಸಸಿ ನಾಟಿ ಮಾಡುವ…

InShot 20260812 164638272
ಹೊಸನಗರ

ಸಂಪಳ್ಳಿ ಕರಡಿಗ ಗವಟೂರು ಸಂಪರ್ಕ ರಸ್ತೆ ದುಸ್ಥಿತಿ : ಗ್ರಾಮಸ್ಥರಿಂದ ವಿನೂತನ ಪ್ರತಿಭಟನೆ

ರಿಪ್ಪನ್‌ಪೇಟೆ : ರಸ್ತೆ ದುರಸ್ಥಿಗೆ ವರ್ಷಗಳಿಂದ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಪಳ್ಳಿ, ಕರಡಿಗ, ಬೆಳಕೋಡು ಹಾಗೂ ಕೊಳವಳ್ಳಿ, ಯಡೆಗುಡ್ಡೆ ಗ್ರಾಮಸ್ಥರು ವಿನೂತನ ರೀತಿಯಲ್ಲಿ…

InShot 20260812 111207715
ಹೊಸನಗರ

ಆಯುಷ್ ವಿಶೇಷ ಆರೋಗ್ಯ ಶಿಬಿರ – 2026 | ರೋಗಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವುದು ಆಯುರ್ವೇದ ಚಿಕಿತ್ಸೆಯ ಮೂಲ ಉದ್ದೇಶ : ಡಾ. ಪತಾಂಜಲಿ

ಹೊಸನಗರ : ಆಯುರ್ವೇದ ಚಿಕಿತ್ಸೆಯು ಭಾರತದಲ್ಲಿ ಪ್ರಾಚಿನ ಕಾಲದಿಂದ ಬಳಕೆಯಲ್ಲಿರುವ ಸಾಂಪ್ರದಾಯಿಕ ವೈದ್ಯ ಪದ್ದತಿಯಾಗಿದೆ. ರೋಗಿಯ ಆರೋಗ್ಯ ಕಾಪಾಡಿ, ರೋಗ ತಡೆಗಟ್ಟಿ ರೋಗಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಪಾಡುವುದು ಆಯುರ್ವೇದ…

InShot 20260811 180643601
ಹೊಸನಗರ

ಗಣಪತಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನ 111ನೇ ವಾರ್ಷಿಕ ಮಹಾಸಭೆ | ಬ್ಯಾಂಕ್‌ಗೆ ₹ 3.87 ಕೋಟಿ ಲಾಭ : ಸುಧಾ

ಹೊಸನಗರ : ಶ್ರೀ ಗಣಪತಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನ ಮಾರ್ಚ್ ಅಂತ್ಯಕ್ಕೆ ₹ 3.87 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವಿ ಸುಧಾ ಹೇಳಿದರು. ಸಾಗರದ ಪ್ರತಿಷ್ಟಿತ…

InShot 20260811 141710117
ಹೊಸನಗರ

ಕೆಂಚನಾಲ ಮಾರಿಕಾಂಬಾ ದೇವಿ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ವೈಭವದ ಜಾತ್ರಾ ಮಹೋತ್ಸವಕ್ಕೆ ಭಕ್ತ ಜನಸಾಗರ ಭಕ್ತಿಯಿಂದ ಭಾಗವಹಿಸಿ ದೇವಿಗೆ ಹರಿಕೆ ಕಾಣಿಕೆ ಸಮರ್ಪಿಸಿ ಸಂಭ್ರಮಿಸಿದರು. ಇಂದು ಮುಂಜಾನೆಯಿಂದಲೇ ದೇವಸ್ಥಾನದ ಮುಂಭಾಗ ಭಕ್ತ…