
ಹುಲಿಕಲ್ ಘಾಟ್ ; ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸ್ಥಳದಲ್ಲೇ ಸಾವು !
ಹೊಸನಗರ ; ತಾಲ್ಲೂಕಿನ ಹುಲಿಕಲ್ ಘಾಟಿ ಹೇರ್‌ಪಿನ್ ತಿರುವು ದುರಸ್ತಿ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.…

ಹೊಸನಗರ ; ತಾಲ್ಲೂಕಿನ ಹುಲಿಕಲ್ ಘಾಟಿ ಹೇರ್‌ಪಿನ್ ತಿರುವು ದುರಸ್ತಿ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.…

ಹೊಸನಗರ ; ಕಾಮಗಾರಿ ವೇಳೆ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹೊಸನಗರ ತಾಲೂಕು ಹುಲಿಕಲ್ ಘಾಟಿಯಲ್ಲಿ ನಡೆದಿದ್ದು ಹಲವು ಕಾರ್ಮಿಕರು ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿದೆ. ಘಾಟಿಯ ಶ್ರೀ ಚಂಡಿಕಾಂಬ ದೇವಸ್ಥಾನದ ಬಳಿ ತಿರುವಿನಲ್ಲಿ…

ರಿಪ್ಪನ್‌ಪೇಟೆ ; ಪಿಯುಸಿ ಪರೀಕ್ಷೆ 1 ಫಲಿತಾಂಶ ಇಂದು ಪ್ರಕಟವಾಗಿದ್ದು ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ. 98.07 ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯರು ತಿಳಿಸಿದರು. ಕಲಾ ಮತ್ತು ವಾಣಿಜ್ಯ ಹಾಗೂ…

ರಿಪ್ಪನ್‌ಪೇಟೆ ; ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಇಂದು ಪ್ರಕಟವಾಗಿದ್ದು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ. 92 ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯ ಕೃಷ್ಣಮೂರ್ತಿ ತಿಳಿಸಿದ್ದಾರೆ. ಪರೀಕ್ಷೆಗೆ 239 ವಿದ್ಯಾರ್ಥಿಗಳು…

ಶಿವಮೊಗ್ಗ ; ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದ್ದು ಶಿವಮೊಗ್ಗ ತಾಲ್ಲೂಕಿನ ಆಯನೂರು ಗ್ರಾಮದ ವಿದ್ಯಾರ್ಥಿನಿ ಮಹಿನ್ ಖಾನಮ್ ಅಫ್ರಿದಿ ಅವರು 600ಕ್ಕೆ 596 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ…

ಶಿವಮೊಗ್ಗ ; ಮನೆಯಲ್ಲೇ ನೇಣು ಬಿಗಿದುಕೊಂಡು 6ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೊಮ್ಮಕಟ್ಟೆ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಜೀವಿತಾ (12) ಮೃತ ಬಾಲಕಿ.…

ರಿಪ್ಪನ್‌ಪೇಟೆ ; ಇಲ್ಲಿನ ಗ್ರಾಮ ದೇವರು ವರಸಿದ್ದಿವಿನಯಕ ಸ್ವಾಮಿ ಹಾಗೂ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಸನ್ನಿದಾನದಲ್ಲಿ ಏಪ್ರಿಲ್ 10 ರಿಂದ 13 ರವರೆಗೆ ವಾರ್ಷಿಕ ರಥೋತ್ಸವ ಹಾಗೂ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ…

ಹೊಸನಗರ ; ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗಿ ಸುಮಾರು 40 ದಿನಗಳು ಕಳೆದಿದೆ. ಆದರೆ ಹೊಸನಗರದ ಪ್ರತಿಷ್ಠಿತ ಕೆಲವು ಹೋಟೆಲ್‌ಗಳು ಹಂಗೋ-ಹಿಂಗೋ ಇಲ್ಲಿಯವರೆಗೆ ಹೋಟೆಲ್ ನಡೆಸಿಕೊಂಡು ಬಂದಿದ್ದರು ಹೊಸನಗರದ ಬಸ್‌ಸ್ಟ್ಯಾಂಡ್ ಹೋಟೆಲ್ ಬಾಗಿಲು ಹಾಕಿ…

ಸಾಗರ ; ಮಂಗನ ಕಾಯಿಲೆಗೆ ವೃದ್ಧ ಬಲಿಯಾದ ಘಟನೆ ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮನ್ಮನೆ ಗ್ರಾಮದ ನಿವಾಸಿ ಮಂಜಪ್ಪ (65) ಮೃತ ದುರ್ದೈವಿ. ಇವರು ಕಳೆದ ಕೆಲವು ದಿನಗಳಿಂದ…

ಹೊಸನಗರ ; ಉಳುವವನೇ ಹೊಲದೊಡೆಯ ಕಾಗೋಡು ರೈತ ಚಳುವಳಿ ನೆಡೆದು 75 ವಸಂತಗಳು ಸಂದ ಹಿನ್ನೆಲೆಯಲ್ಲಿ ಅಂದಿನ ಚಳುವಳಿಯ ನೇತಾರ ದಿವಂಗತ ಡಾ.ಹೆಚ್. ಗಣಪತಿಯಪ್ಪ ಅವರ ಸ್ಮರಣಾರ್ಥ ಸಾಗರದ ಹೆಚ್. ಗಣಪತಿಯಪ್ಪ ಸೇವಾ…