Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Ripponpete

ದಾದಿಯರ ಸೇವಾ ಕಾರ್ಯ ಒಂದು ಚಂಡಿಕಾಹೋಮಕ್ಕೆ ಸಮ ; ವಿನಯ್‌ಗುರೂಜಿ

ರಿಪ್ಪನ್‌ಪೇಟೆ ; ಆಸ್ಪತ್ರೆಗಳಲ್ಲಿ ರೋಗಿಗಳ ಶುಶ್ರೂಷೆ ಮಾಡುವ ದಾದಿಯರ ಸೇವೆ ಒಂದು ಚಂಡಿಕಾ ಹೋಮ ಮಾಡಿದಷ್ಟಕ್ಕೆ ಸಮವಾಗಿರುತ್ತದೆಂದು ಗೌರಿಗದ್ದೆ ಅವಧೂತ ಸದ್ಗುರು ವಿನಯ್‌ಗುರೂಜಿ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಪರ್ಡ್ ಶಾಲಾವರಣದಲ್ಲಿ ಓಂ ಶ್ರೀಮಾತೃಶ್ರೀ ಸೇವಾ…

Hosanagara

ವಿಧಾನಸಭಾ ಕ್ಷೇತ್ರಕ್ಕಾಗಿ ಗಟ್ಟಿಗೊಂಡ ಧ್ವನಿ ; ಹೊಸನಗರ ಕ್ಷೇತ್ರ ಮರು ಸ್ಥಾಪನೆಗೆ ನಗರದಿಂದ ಪಾದಯಾತ್ರೆ

ಹೊಸನಗರ ; ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಪುನರ್‌ಸ್ಥಾಪನೆಗೆ ಬೇಡಿಕೆ ಸಲ್ಲಿಸುವ ಹಕ್ಕು ಇಲ್ಲಿನ ಜನತೆಗಿದೆ. ಮುಳುಗಡೆಯಿಂದ ಬದುಕು ಕಳೆದುಕೊಂಡ ಜನತೆಗೆ ಆಡಳಿತಾತ್ಮಕ ಸುವ್ಯವಸ್ಥೆ ಸಿಗುವಂತಾಗಲು ಪ್ರತ್ಯೇಕ ಕ್ಷೇತ್ರ ರಚನೆಯೇ ಪರಿಹಾರವಾಗಿದೆ ಎಂದು ಹೊಸನಗರ…

Hosanagara

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ಪಾದಯಾತ್ರೆ ; ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತಪೂರ್ವ ಬೆಂಬಲಕ್ಕೆ ಮನವಿ

ರಿಪ್ಪನ್‌ಪೇಟೆ ; ಏಪ್ರಿಲ್ 5 ಮತ್ತು 6 ರಂದು ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ತಾಲ್ಲೂಕಿನ ನಗರದಿಂದ ಸುಮಾರು 45 ಕಿ.ಮೀ. ದೂರದ ರಿಪ್ಪನ್‌ಪೇಟೆಯವರೆಗೆ ಮಾಜಿ ಶಾಸಕ ಬಿ.ಸ್ವಾಮಿರಾವ್ ಮತ್ತು ಮೂಲೆಗದ್ದೆ…

Hosanagara

ಹೊಸನಗರ ; ಇನ್ನೊಂದು ತಿಂಗಳಲ್ಲಿ 110 ಕೆ.ವಿ. ವಿದ್ಯುತ್ ಸ್ಥಾವರ ಸ್ಥಾಪಿಸಲು ಮುಂದಾಗದಿದ್ದರೆ ಗಂಜಿ ಕೇಂದ್ರ ಸ್ಥಾಪಿಸಿ ಉಗ್ರ ಹೋರಾಟ ; ದುಮ್ಮ ವಿನಯ್‌ಕುಮಾರ್ ಎಚ್ಚರಿಕೆ

ಹೊಸನಗರ ; ಇನ್ನೊಂದು ತಿಂಗಳಲ್ಲಿ ಹೊಸನಗರಕ್ಕೆ 110 ಕೆ.ವಿ. ಸ್ಥಾವರ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಹೊಸನಗರದ ಮೆಸ್ಕಾಂ ಇಲಾಖೆಯ ಮುಂದೆ ಅಥವಾ ತಾಲ್ಲೂಕು ಕಛೇರಿಯ ಮುಂದೆ ಗಂಜಿ ಕೇಂದ್ರ ತೆರೆದು ಒಂದೊಂದು…

Ripponpete

ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ; ಬೆಳ್ಳೂರು ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾದರಿಯಾದ ವ್ಯವಸ್ಥೆ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆ ಬೆಳ್ಳೂರಿನಲ್ಲಿ ಈ ಬಾರಿಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಕೈಗೊಂಡ ವ್ಯವಸ್ಥೆ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ. ಪರೀಕ್ಷೆಯ ದಿನಗಳಲ್ಲಿ…

Hosanagara

ಹೊಸನಗರ ವಿಧಾನಸಭಾ ಕ್ಷೇತ್ರ ಹೋರಾಟಕ್ಕೆ ಕೋಟೆಗಾರ್ ವಿದ್ಯಾವರ್ಧಕ ಸಂಘ ಸಂಪೂರ್ಣ ಬೆಂಬಲ

ಹೊಸನಗರ ; ನಗರದಿಂದ ನಾಳೆ ಪ್ರಾರಂಭವಾಗಿ ಸಂಜೆ ಹೊಸನಗರದಲ್ಲಿ ವಾಸ್ತವ್ಯ ನಡೆಸಿ ಸೋಮವಾರ ಬೆಳಿಗ್ಗೆ ಹೊಸನಗರದಿಂದ ಪಾದಯಾತ್ರೆಯ ಮೂಲಕ ರಿಪ್ಪನ್‌ಪೇಟೆಯಲ್ಲಿ ಬಹಿರಂಗ ಸಭೆಯಲ್ಲಿ ಹೊಸನಗರ ಕ್ಷೇತ್ರ ಬೇಕು ಎಂಬ ಹೋರಾಟಕ್ಕೆ ಹೊಸನಗರ ಕೋಟೆಗಾರ್…

Hosanagara

ಖ್ಯಾತ ಉದ್ಯಮಿ ಎಸ್ ಆರ್ ಪ್ರಭಾಕರ್ ನಿಧನ : ಗಣ್ಯರ ಸಂತಾಪ

ಹೊಸನಗರ ; ತಾಲೂಕಿನ ಹೆಸರಾಂತ ಉದ್ಯಮಿ, ಕೃಷಿಕ ಕೋಡೂರು ಸಮೀಪದ ಗೌಡಕೊಪ್ಪ ವಾಸಿ ಎಸ್.ಆರ್. ಪ್ರಭಾಕರ್ (86) ಶನಿವಾರ ಬೆಳಗ್ಗೆ 7:30ಕ್ಕೆ ನಿಧನರಾದರು. ಕಳೆದ ಕೆಲವು ತಿಂಗಳಿನಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮೃತರು,…

Crime News

ರಿಪ್ಪನ್‌ಪೇಟೆ ; ಅಕ್ರಮ ಗೋಕಳ್ಳ ಸಾಗಾಣಿಕೆ, ವಾಹನ ಸಹಿತ ಆರೋಪಿ ಬಂಧನ

ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಾಟಾ ಏಸ್ ವಾಹನದಲ್ಲಿ ಅಕ್ರಮವಾಗಿ ಗೋವು ಕಳ್ಳ ಸಾಗಾಣಿಕೆ ಮಾಡಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ಗೋವುಗಳನ್ನು ರಕ್ಷಣೆ ಮಾಡಿ, ಆರೋಪಿಯನ್ನು ಬಂಧಿಸಿದ ಘಟನೆ ಗುರುವಾರ…

Hosanagara

ಕ್ಷೇತ್ರ ಪುನರ್‌ ರಚನೆಗೆ ಕೇಂದ್ರದ ಕ್ರಮ ಸ್ವಾಗತಾರ್ಹ, ಪಾದಯಾತ್ರೆ ಅನಗತ್ಯ ; ವಾಟಗೋಡು ಸುರೇಶ್

ಹೊಸನಗರ ; ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ನಾರಿಶಕ್ತಿ ವಂದನ್ ಕಾಯ್ದೆ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ವಿಧೇಯಕಗಳನ್ನು ಮಂಡಿಸಿ ಅನುಮೋದನೆ ಪಡೆಯಲು ಕೇಂದ್ರ ಸರ್ಕಾರ ಮುಂದಾಗಿರುವ ಕ್ರಮಕ್ಕೆ…

Hosanagara

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ; ಹರತಾಳು ಹಾಲಪ್ಪ

ಹೊಸನಗರ ; ಹೊಸನಗರ ವಿಧಾನಸಭಾ ಕ್ಷೇತ್ರ ರಚನೆಗೆ ಆಗ್ರಹಿಸಿ ಕೈಗೊಂಡಿರುವ ಹೋರಾಟಕ್ಕೆ ಬಿಜೆಪಿ ಪಕ್ಷ ಸಂಪೂರ್ಣ ಬೆಂಬಲ ಸೂಚಿಸಲಿದೆ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಇಲ್ಲಿನ…