Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Shivamogga

ಉಪ ಚುನಾವಣೆ ; ವೀಕ್ಷಕರಾಗಿ ಡಾ. ಪ್ರದೀಪ್ ಡಿಮೆಲ್ಲೋ ಆಯ್ಕೆ

ಶಿವಮೊಗ್ಗ ; ಕೆಪಿಸಿಸಿ ವತಿಯಿಂದ ಮುಂಬರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅನೇಕರನ್ನು ಗ್ರಾ.ಪಂ, ಬೂತ್, ವಾರ್ಡ್‌, ಸ್ಥಳೀಯ ಬೂತ್‌ಗಳಿಗೆ ವೀಕ್ಷಕರನ್ನಾಗಿ ಆಯ್ಕೆ ಮಾಡಲಾಗಿದೆ. ಇದರಲ್ಲಿ ಕೆಪಿಸಿಸಿ ವೈದ್ಯರ ಘಟಕದ…

Shivamogga

ಶಾಲಾ ಬಸ್ ಹರಿದು ಒಂದೂವರೆ ವರ್ಷದ ಮಗು ಸಾವು !

ಶಿವಮೊಗ್ಗ ; ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗುವೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತ ಮಗುವನ್ನು ಗೋಪಾಲಗೌಡ ಬಡಾವಣೆಯ ನಿವಾಸಿ ಮಂಜುನಾಥ್ ಎನ್ನುವವರ…

Hosanagara

ಆಕಸ್ಮಿಕ ಬೆಂಕಿಗೆ ಲಕ್ಷಾಂತರ ರೂ. ಬೆಲೆಯ ಕಬ್ಬಿನ ಬೆಳೆ ನಾಶ ; ಘಟನಾ ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿನ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಪ್ರದೇಶಕ್ಕೆ ಇಂದು ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ…

Hosanagara

ಅಧಿಕಾರಸ್ಥರಿಂದ ಹೊಸನಗರ ಕ್ಷೇತ್ರ ಉಳಿವಿಕೆ ಹೋರಾಟ ಆಶ್ಚರ್ಯಕರ ; ವಾಟಗೋಡು ಸುರೇಶ್

ರಿಪ್ಪನ್‌ಪೇಟೆ ; ಸರ್ಕಾರದಲ್ಲಿ ಶಾಸನ ರೂಪಿಸಬೇಕಾದ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಪಕ್ಷಗಳ ನಾಯಕರುಗಳು ಹೊಸನಗರ ಕ್ಷೇತ್ರ ರಚನೆಯ ಬಗ್ಗೆ ಪಾದಯಾತ್ರೆ ಪ್ರತಿಭಟನೆಗಳಿಗೆ ಕರೆ ನೀಡುತ್ತಿರುವುದು ಆಶ್ಚರ್ಯಕರವಾಗಿದೆ ಎಂದು ಜನಹಿತ ರಂಗದ ರಾಜ್ಯ ಸಂಚಾಲಕ…

Hosanagara

ತೀರ್ಥಹಳ್ಳಿ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ‘ಕೌಶಿಕ್ ಭಂಡಾರಿ’ ನೇಮಕ

ಹೊಸನಗರ ; ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಳ್ಳುವುದರ ಜೊತೆಗೆ ಎಲ್ಲರೊಂದಿಗೂ ಉತ್ತಮ ಸಂಬಂಧ ಇಟ್ಟುಕೊಂಡಿರುವ ವಸವೆ ಕೌಶಿಕ್ ಭಂಡಾರಿ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್…

Shivamogga

ಸಿಡಿಲು ಬಡಿದು ಚಿಕನ್ ಅಂಗಡಿ ಮಾಲಿಕ ಸಾವು !

ಶಿವಮೊಗ್ಗ ; ಸಿಡಿಲು ಬಡಿದು ಚಿಕನ್ ಅಂಗಡಿಯ ಮಾಲಿಕ ಸಾವನಪ್ಪಿದ ಘಟನೆ ಸೋಮವಾರ ನಡೆದಿದೆ. ಶೇಕ್ ಮುಜೀಬ್(45) ಮೃತ ದುರ್ದೈವಿ. ಶಿವಮೊಗ್ಗ ತಾಲೂಕಿನ ರಾಮನಗರದಲ್ಲಿ ಚಿಕನ್ ಅಂಗಡಿಯಲ್ಲಿದ್ದಾಗ ಸಿಡಿಲು ಬಡಿದಿದ್ದು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.…

Ripponpete

ಶಿವಮೊಗ್ಗ ಜಿಲ್ಲಾ ಇಂಟೆಕ್ ಯೂತ್ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ರಂಜಿತ್‌ ಕುಮಾರ್ ಕೋಡೂರು ನೇಮಕ

ರಿಪ್ಪನ್‌ಪೇಟೆ ; ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ರಂಜಿತ್ ಕುಮಾರ್ ಕೋಡೂರು ಇವರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಯುವ ಕಾಂಗ್ರೆಸ್…

Accident

ಸೇತುವೆಯಿಂದ ಹಳ್ಳಕ್ಕೆ ಉರುಳಿದ ಬಸ್, ಹಲವರಿಗೆ ಗಾಯ !

ಭದ್ರಾವತಿ ; ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಉರುಳಿ ಬಿದ್ದಿದ್ದು, ಅಪಘಾತದಲ್ಲಿ 36 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಶಿವಮೊಗ್ಗ…

Hombuja

ಹೊಂಬುಜದಲ್ಲಿ ಮಹಾವೀರ ಜಯಂತಿ ಆಚರಣೆ | ಯುದ್ಧೋನ್ಮಾದ ಜಗತ್ತಿಗೆ ಶಾಂತಿ ಸಂದೇಶ ಸಹಬಾಳ್ವೆ-ಸಾಮರಸ್ಯ-ಪರಿಸರ ರಕ್ಷಣೆಗೆ ಆದ್ಯತೆ ; ಶ್ರೀಗಳು

ಹೊಂಬುಜ : ಜೈನಧರ್ಮದ 24ನೇ ತೀರ್ಥಂಕರರಾದ ಶ್ರೀ ಮಹಾವೀರ ತೀರ್ಥಂಕರರ 2625ನೇ ಜನ್ಮಕಲ್ಯಾಣ ಸುದಿನವನ್ನು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಭಕ್ತಿಭಾವಗಳಿಂದ ಆಚರಿಸಲಾಯಿತು. ಪ್ರಾತಃಕಾಲ ಶ್ರೀ ಮಹಾವೀರ ತೀರ್ಥಂಕರರ ಜಿನಬಿಂಬವನ್ನು ಸ್ವರ್ಣ ಪಲ್ಲಕ್ಕಿಯಲ್ಲಿ ಪ್ರದಕ್ಷಿಣಾ…

Hosanagara

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಹೋರಾಟಕ್ಕೆ ಬೆಂಬಲವಾಗಿ ನಾವು ಭಾಗಿಯಾಗುತ್ತೇವೆ ; ಕಲಗೋಡು ರತ್ನಾಕರ್

ಹೊಸನಗರ ; ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ಎಲ್ಲ ಕೆಲಸಗಳಲ್ಲಿಯೂ ಭಾಗಿಯಾಗುತ್ತಿದ್ದಾರೆ. ಆದರೆ ಸಂಬಳ ಕಡಿಮೆ ನೀಡುತ್ತಿದ್ದು ಅವರನ್ನು ಖಾಯಂ ನೌಕರರಾಗಿ ಪರಿಗಣಿಸಿ ಸಂಬಳ ಹೆಚ್ಚಳ ಮಾಡಲೂ ಅವರ ಎಲ್ಲ ಹೋರಾಟಗಳಿಗೂ ನಾವು ಬೆಂಬಲವಾಗಿ…