Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Ripponpete

ಕೆಂಚನಾಲದಲ್ಲಿ ನಾಳೆ ರಾಜ್ಯ ಮಟ್ಟದ ಮಲೆನಾಡು ಭಾಗದ ಪ್ರಪ್ರಥಮ ಟಗರು ಕಾಳಗ

ರಿಪ್ಪನ್‌ಪೇಟೆ ; ಕೆಂಚನಾಲ ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರು ಇವರ ಸಂಯುಕ್ತಾಶ್ರಯದಲ್ಲಿ ಮಾ. 29 ರಂದು ಭಾನುವಾರ ಇಂದು ಪ್ರಥಮ ಬಾರಿಗೆ ರಾಜ್ಯ ಮಟ್ಟದ `ಟಗರಿನ ಕಾಳಗ’ ಬೆಳಗ್ಗೆ 10…

Arecanut

ರಿಪ್ಪನ್‌ಪೇಟೆಯಲ್ಲಿ ಕ್ಯಾಂಪ್ಕೋ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ | ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ಯಾಂಪ್ಕೋ ದಿಟ್ಟ ಹೆಜ್ಜೆ ; ಸತೀಶ್ಚಂದ್ರ ಅಭಿಮತ

ರಿಪ್ಪನ್‌ಪೇಟೆ ; ಅಡಿಕೆ ಬೆಳೆಗಾರರ ಹಿತಾಸಕ್ತಿ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕ್ಯಾಂಪ್ಕೋ ಸಂಸ್ಥೆಯು ಉತ್ತಮ ಇಳುವರಿ ಬರಲು ಎಲೆಚುಕ್ಕಿ ರೋಗದ ನಿಯಂತ್ರಣ ಅಗತ್ಯ. ಈ ನಿಟ್ಟಿನಲ್ಲಿ ಕ್ಯಾಂಪ್ಕೋ ಮಹಾಮಂಡಲ ಹಾಗೂ ಇತರ ಸಂಸ್ಥೆಗಳ ಜೊತೆಗೂಡಿ…

Ripponpete

ಕಾಲುಜಾರಿ ಕೆರೆಗೆ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು !

ರಿಪ್ಪನ್‌ಪೇಟೆ ; ಕಾಲುಜಾರಿ ಕೆರೆಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಇಲ್ಲಿನ ಮದೀನಾ ಕಾಲೋನಿಯ ನಿವಾಸಿ ತಾಹಿರ್ ಹಾಗೂ ತಸೀನಾ ದಂಪತಿಗಳ ದ್ವಿತೀಯ ಪುತ್ರ ಮಹಮ್ಮದ್ ತಮಿಮ್ (16) ಮೃತ ವಿದ್ಯಾರ್ಥಿ.…

Ripponpete

ಹರತಾಳು ರಾಘವೇಂದ್ರಸ್ವಾಮಿ ಮಠದಲ್ಲಿ ವಿಜೃಂಭಣೆಯ ಶ್ರೀರಾಮೋತ್ಸವ

ರಿಪ್ಪನ್‌ಪೇಟೆ ; ಹರತಾಳು ಶ್ರೀರಾಘವೇಂದ್ರಸ್ವಾಮಿ ಮಠದ ಶ್ರೀರಾಮಾಶ್ರಮದಲ್ಲಿ 64ನೇ ವರ್ಷದ ಶ್ರೀರಾಮೋತ್ಸವವು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಶ್ರೀರಾಘವೇಂದ್ರ ಸ್ವಾಮಿ ಮತ್ತು ಶ್ರೀರಾಮ ಸನ್ನಿಧಿಯಲ್ಲಿ ವಿಶೇಷ ಪೂಜೆ, ಶ್ರೀರಾಮ ಪಟ್ಟಾಭಿಷೇಕ ಹವನ…

Ripponpete

ಮನೆಯ ಹಾಲ್‌ನಲ್ಲಿ ನೇ*ಣು ಬಿಗಿದುಕೊಂಡು ಯುವಕ ಆತ್ಮಹ*ತ್ಯೆ !

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡರಾತ್ರಿ ನಡೆದಿದೆ. ಮೃತನನ್ನು ಕೊಳವಳ್ಳಿ ಗ್ರಾಮದ ಸುನೀಲ್ ಬಿನ್ ವೀರಭದ್ರ (23) ಎಂದು ಗುರುತಿಸಲಾಗಿದೆ.…

Hosanagara

ಹೊಸನಗರ ಕ್ಷೇತ್ರ ಮರುಸ್ಥಾಪನೆ ಪಾದಯಾತ್ರೆಯಿಂದ ಫಲವಿಲ್ಲ, ಅದೇ 110 ಕೆ.ವಿ ವಿದ್ಯುತ್ ಲೈನ್ ತರಲು ಹೋರಾಟ ನಡೆಸಿ ; ಜನಹಿತರಂಗದ ಸಂಚಾಲಕ ವಾಟಗೋಡು ಸುರೇಶ್

ಹೊಸನಗರ ; ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಏ.5 ಮತ್ತು 6 ರಂದು ಕೈಗೊಂಡಿರುವ ಪಾದಯಾತ್ರೆಯಿಂದ ಯಾವುದೇ ಪ್ರತಿಫಲ ನಿರೀಕ್ಷೆ ಸಾಧ್ಯವಿಲ್ಲ. ಹೊಸನಗರ ಪಟ್ಟಣದ ತಾಲ್ಲೂಕಿನ ಬಹುದೊಡ್ಡ ಸಮಸ್ಯೆಯಾದ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಲು…

Ripponpete

ಮಾನವೀಯ ಸಂಬಂಧಗಳು ಸದೃಢಗೊಳ್ಳಬೇಕು ; ರಂಭಾಪುರಿ ಜಗದ್ಗುರುಗಳು

ರಿಪ್ಪನ್‌ಪೇಟೆ ; ಸುಖ ದುಃಖಗಳ ಸಮ್ಮಿಶ್ರಣವೇ ಜೀವನ. ಸತ್ಯ ಶಾಂತಿ ಎಲ್ಲರ ಬಾಳಿಗೆ ಅಗತ್ಯ. ಪ್ರಗತಿಪರವಾದ ಧ್ಯೇಯೋದ್ದೇಶಗಳು ಮಾನವ ಶ್ರೇಯಸ್ಸಿಗೆ ದಾರಿದೀಪ. ಆಧುನಿಕತೆ-ನವ ನಾಗರಿಕತೆಯ ನೆಪದಲ್ಲಿ ಮನುಷ್ಯ-ಮನುಷ್ಯರ ಸಂಬಂಧಗಳು ಸಡಿಲಗೊಳ್ಳುತ್ತಿದ್ದು ಉದಾತ್ತ ಮಾನವೀಯ…

Hosanagara

ಹೊಸನಗರ ; ಸೊನಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿ. ಸುರೇಶ್ ಅವಿರೋಧ ಆಯ್ಕೆ

ಹೊಸನಗರ ; ಸೊನಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹಿಂದಿನ ಸಾಲಿನಲ್ಲಿ ಐದು ವರ್ಷಗಳ ಕಾಲ ನಿಷ್ಪಕ್ಷಪಾತ ಆಡಳಿತ ನಡೆಸಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಜಿ ಸುರೇಶ ಅವಿರೋಧ ಆಯ್ಕೆಯಾಗಿದ್ದಾರೆ.…

Hosanagara

ಹೊಸನಗರ ; ಗುಳ್ಳೆಕೊಪ್ಪ ರವಿಕುಮಾರ್‌ರಿಗೆ ರಾಷ್ಟ್ರ ಮಟ್ಟದ ಬ್ಯುಸಿನೆಸ್ ಎಕ್ಸಲೆನ್ಸ್ ಅವಾರ್ಡ್

ಹೊಸನಗರ ; ಮಾ. 23 ರಂದು ದೆಹಲಿಯಲ್ಲಿ ನಡೆದ ಎಂ.ಎಸ್.ಎಂ.ಈ 2ನೇ ರಾಷ್ಟ್ರ ಮಟ್ಟದ ಬ್ಯುಸಿನೆಸ್ ಎಕ್ಸಲೆನ್ಸ್ ಅವಾರ್ಡ್ 2026 ಭಾರತ ಸರ್ಕಾರ ವತಿಯಿಂದ ನಡೆದ ಸಮಾರಂಭದಲ್ಲಿ ಅಭಿವೃದ್ಧಿ ಕಂಟ್ರೋಲ್ ಬೆಂಗಳೂರು ಡೈರೆಕ್ಟರ್…

Chikkamagaluru

ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಕಡೆ ಎಷ್ಟು ಮಳೆಯಾಗಿದೆ ?

ಶಿವಮೊಗ್ಗ/ಚಿಕ್ಕಮಗಳೂರು ; ಮಲೆನಾಡಿನ ಹಲವೆಡೆ ನಿನ್ನೆ ಸಂಜೆ ಗುಡುಗು ಸಿಡಿಲು ಹಾಗೂ ಬಿರುಗಾಳಿ ಸಹಿತ ಧಾರಕಾರ ಮಳೆಯಾಗಿದೆ. ಇಂದು ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ…