
ರಿಪ್ಪನ್‌ಪೇಟೆ ಹಿಂದೂ ರಾಷ್ಟ್ರಸೇನಾ ಗಣೇಶೋತ್ಸವ ಸಮಿತಿಗೆ ಆಯ್ಕೆ
ರಿಪ್ಪನ್‌ಪೇಟೆ : ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 59ನೇ ವರ್ಷದ 2026-27ನೇ ಸಾಲಿನ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಸುಧೀಂದ್ರ ಪೂಜಾರಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಆರ್.ಎಂ. ನವೀನ್ ಆಯ್ಕೆಯಾಗಿದ್ದಾರೆ.…









