Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Ripponpete

ಮಾ.25 ರಂದು ಬಿ.ಕೆ. ಪಾರ್ವತಮ್ಮ ಪುಣ್ಯಸ್ಮರಣೆ ಹಾಗೂ ಧರ್ಮ ಸಮಾರಂಭ

ರಿಪ್ಪನ್‌ಪೇಟೆ ; ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಅಡಿಕೆ ವ್ಯಾಪಾರೋದ್ಯಮಿ ಕೆ.ಆರ್.ಪ್ರಕಾಶ ಮತ್ತು ಸಹೋದರರ ಮಾತೃ ಶ್ರೀ ಮಾತೆ ಶರಣೆ ಲಿಂ. ಬಿ.ಕೆ.ಪಾರ್ವತಮ್ಮರ ಪುಣ್ಯಸ್ಮರಣೆ ಅಂಗವಾಗಿ ಧರ್ಮ ಸಮಾರಂಭವನ್ನು ಮಾರ್ಚ್ 25 ರ ಬುಧವಾರ…

Hosanagara

ನಾಳೆಯಿಂದ ಮಾ. 29ರವರೆಗೆ  ರಾಮಚಂದ್ರಾಪುರ ಮಠದಲ್ಲಿ ಶ್ರೀರಾಮೋತ್ಸವ

ಹೊಸನಗರ : ಮಲೆನಾಡ ನಡುಮನೆ ಹೊಸನಗರ ತಾಲೂಕಿನ ಪ್ರಸಿದ್ಧ ಯಾತ್ರ ಸ್ಥಳಗಳಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ರಾಮಚಂದ್ರಾಪುರ ಮಠದಲ್ಲಿ ಶ್ರೀರಾಮನ ಅನುಪಮ ಉಪಾಸನೆಯ ಮತ್ತೊಂದು ಸಂಭ್ರಮದ ಮಹೋತ್ಸವಕ್ಕೆ ಸಿದ್ದತೆ ನಡೆದಿದೆ. ಮಾ. 24 ರಿಂದ…

Hosanagara

ಎಸ್‌ಎಸ್‌ಎಲ್‌ಸಿ ವಿಜ್ಞಾನ ಪರೀಕ್ಷೆ ; ಹೊಸನಗರ ತಾಲ್ಲೂಕಿನ ಏಳು ಪರೀಕ್ಷಾ ಕೇಂದ್ರಗಳಿಗೆ ಅಧಿಕಾರಿಗಳ ಭೇಟಿ

ಹೊಸನಗರ ; ತಾಲ್ಲೂಕಿನಲ್ಲಿ ಸೋಮವಾರ ಎಸ್‌ಎಸ್‌ಎಲ್‌ಸಿಯ ವಿಜ್ಞಾನ ಪರೀಕ್ಷೆಯು ಏಳು ಕೇಂದ್ರಗಳಲ್ಲಿ ನಡೆಸಲಾಗಿದ್ದು ಏಳು ಕೇಂದ್ರಗಳಿಗೂ ಶಿವಮೊಗ್ಗ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿ.ಡಿಪಿ.ಐ (ಅಭಿವೃದ್ಧಿ) ಕೃಷ್ಣಮೂರ್ತಿ ಹೆಚ್.ಆರ್, ಹೊಸನಗರ ತಹಸೀಲ್ದಾರ್ ಭರತ್‌ರಾಜ್,…

Ripponpete

ರಿಪ್ಪನ್‌ಪೇಟೆ ; ಗುರುವಂದನಾ ಸ್ನೇಹಮಿಲನ ಕಾರ್ಯಕ್ರಮ

ರಿಪ್ಪನ್‌ಪೇಟೆ ; ತಾಯಿ-ಗುರುಗಳ ಋಣ ತೀರಿಸಲಾಗದು .ಶಿಕ್ಷಕರಾದವರಲ್ಲಿ ತಾಳ್ಮೆ ಸಹನೆ ಮುಖ್ಯವಾಗಿದೆ. ವಿದ್ಯಾರ್ಥಿಗಳು ಪಾಠಪ್ರವಚನದಲ್ಲಿ ಶ್ರದ್ದೆಯಿಂದ ಕಲಿತರೆ ಮುಂದೆ ಜೀವನದಲ್ಲಿ ಸಾಧನೆ ಮಾಡಿದರೆ ಅದೇ ಗುರುಗಳಿಗೆ ಕೊಡುವ ಗೌರವ ಎಂದು ನಿವೃತ್ತ ಶಿಕ್ಷಕಿ…

Shivamogga News

ಮಂಗನ ಕಾಯಿಲೆಗೆ ತೀರ್ಥಹಳ್ಳಿಯಲ್ಲಿ 2ನೇ ಬಲಿ !

ತೀರ್ಥಹಳ್ಳಿ ; ಮಂಗನ ಕಾಯಿಲೆಗೆ ತಾಲೂಕಿನಲ್ಲಿ ಈ ವರ್ಷ 2ನೇ ಬಲಿಯಾಗಿದ್ದು, ಗುರುವಾರ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಅರಳಸುರುಳಿ ಸಮೀಪದ ತಟ್ಟಿಕೇವಿ ಗ್ರಾಮದ 60 ವರ್ಷದ ಮಹಿಳೆ ಗುಲಾಬಿ ಶೆಟ್ಟಿ (ನಾಗುಶೆಡ್ತಿ)…

Ripponpete

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದಿಂದ ಈದ್-ಉಲ್-ಫಿತ್ರ್ ಆಚರಣೆ

ರಿಪ್ಪನ್‌ಪೇಟೆ ; ಇಲ್ಲಿನ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸೀದಿಯವರು ಈದ್-ಉಲ್-ಫಿತ್ರ್ ಹಬ್ಬವನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಕಳೆದ ಒಂದು ತಿಂಗಳಿಂದ ರಂಜಾನ್ ಉಪವಾಸ ವ್ರತಾಚರಣೆ ಕೊನೆಗೊಂಡಿದರಿಂದ…

Ripponpete

ರಾತ್ರೋರಾತ್ರಿ ದಿಢೀರ್ ತಲೆ ಎತ್ತಿದ ಶೆಡ್‌ಗಳು ; ಅಕ್ರಮ ಒತ್ತುವರಿ ತೆರವುಗೊಳಿಸಿದ ರಿಪ್ಪನ್‌ಪೇಟೆ ಗ್ರಾಮಾಡಳಿತ

ರಿಪ್ಪನ್‌ಪೇಟೆ ; ಇಲ್ಲಿನ ಹಳೆ ಸಂತೇ ಮಾರ್ಕೆಟ್ ಪ್ರದೇಶದಲ್ಲಿ ಇರುವ ಸ.ನಂ 43ರ ಗ್ರಾಮ  ಪಂಚಾಯಿತ್ ಜಾಗದಲ್ಲಿ ಅಕ್ರಮವಾಗಿ ಒತ್ತುವರಿ ಮಾಡುವ ಮೂಲಕ ರಾತ್ರೋರಾತ್ರಿ ಅಕ್ರಮ ಗುಡಿಸಲು ನಿರ್ಮಿಸಲಾಗಿ ಅದನ್ನು ಗ್ರಾಮಾಡಳಿತ ಸಿಬ್ಬಂದಿವರ್ಗ…

Hosanagara

ಪ್ರಾರ್ಥನೆ, ಉಪವಾಸ, ದಾನ ಮತ್ತು ಶ್ರದ್ದೆಯ ಮಹತ್ವವನ್ನು ಹೊಂದಿರುವ ಪವಿತ್ರ ರಂಜಾನ್

ಹೊಸನಗರ ; ಜಗತ್ತಿನ ಪ್ರಮುಖ ಧರ್ಮಗಳಲ್ಲಿ ಒಂದಾಗಿರುವ ಇಸ್ಲಾಂ ಧರ್ಮದಲ್ಲಿ ನಂಬಿಕೆಯೊಂದಿಗೆ ಪರಿಪಾಲಿಸುತ್ತಿರುವವರ ಸಂಖ್ಯೆ ಜಗತ್ತಿನಾದ್ಯಂತ ಬಹಳಷ್ಟಿದ್ದು, ಮುಸ್ಲಿಂ ಧರ್ಮದವರಿಗೆ ರಂಜಾನ್ ಒಂದು ಪವಿತ್ರ ಆಚರಣೆಯಾಗಿದೆ. ಈ ಹಬ್ಬದ ಸಂದರ್ಭದಲ್ಲಿ ಒಂದು ತಿಂಗಳ…

Ripponpete

ರಿಪ್ಪನ್‌ಪೇಟೆಯಲ್ಲಿ ಏ. 5 ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ರಿಪ್ಪನ್‌ಪೇಟೆ ; ಇಲ್ಲಿನ ಓಂ ಶ್ರೀಮಾತೃಶ್ರೀ ಸೇವಾ ಸಂಸ್ಥೆ (ರಿ) ಎನ್.ಜಿ.ಓ ಹಾಗೂ ಉಡುಪಿಯ ಆದರ್ಶ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 5 ರಂದು ಭಾನುವಾರ ತೀರ್ಥಹಳ್ಳಿ ರಸ್ತೆಯಲ್ಲಿರುವ ಮೇರಿಮಾತಾ ಪ್ರೌಢಶಾಲೆ ಆವರಣದಲ್ಲಿ…

Shivamogga

ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುತ್ತಿದ್ದವರ ವಿರುದ್ಧ ಕಾನೂನು ಕ್ರಮ, ಸಾರ್ವಜನಿಕರು ಎಚ್ಚರಿಕೆಯಿಂದಿರಲು‌ ಮನವಿ ; ಶಿವಮೊಗ್ಗ ಡಿಸಿ

ಶಿವಮೊಗ್ಗ ; ಹಣದಾಸೆಗಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಖಾಸಗಿ‌ ವ್ಯಕ್ತಿಗಳಿಗೆ ಜಮೀನು ಮಂಜೂರು ಮಾಡಲು ಪ್ರಯತ್ನಿಸುತ್ತಿದ್ದ ಸಾಗರ ತಹಸೀಲ್ದಾರ್ ಕಚೇರಿ ಸಿಬ್ಬಂದಿಗಳ ವಿರುದ್ದ ಈಗಾಗಲೇ ಎಫ್ಐಆರ್ ದಾಖಲಿಸಿ, ವಿಚಾರಣೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು…