
ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುತ್ತಿದ್ದವರ ವಿರುದ್ಧ ಕಾನೂನು ಕ್ರಮ, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಮನವಿ ; ಶಿವಮೊಗ್ಗ ಡಿಸಿ
ಶಿವಮೊಗ್ಗ ; ಹಣದಾಸೆಗಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಖಾಸಗಿ ವ್ಯಕ್ತಿಗಳಿಗೆ ಜಮೀನು ಮಂಜೂರು ಮಾಡಲು ಪ್ರಯತ್ನಿಸುತ್ತಿದ್ದ ಸಾಗರ ತಹಸೀಲ್ದಾರ್ ಕಚೇರಿ ಸಿಬ್ಬಂದಿಗಳ ವಿರುದ್ದ ಈಗಾಗಲೇ ಎಫ್ಐಆರ್ ದಾಖಲಿಸಿ, ವಿಚಾರಣೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು…









