Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಹೊಸನಗರ

ಹೊಸನಗರ : ನರೇಗಾದಲ್ಲಿ ಶೇ.20 ಅರಣ್ಯೀಕರಣಕ್ಕೆ ಅವಕಾಶವಿದೆ : ನರೇಂದ್ರ ಕುಮಾರ್ 

ಹೊಸನಗರ ; ಅರಣ್ಯೀಕರಣಕ್ಕೆ ನರೇಗಾದಲ್ಲಿ ಶೇ.20 ಅರಣ್ಯೀಕರಣಕ್ಕೆ ಅವಕಾಶವಿದೆ ಇಂತಹ ಯೋಜನೆ ಮೂಲಕ ಸಾಮಾಜಿಕ ಅರಣ್ಯ ಬೆಳೆಸಬಹುದು ಎಂದು ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ಹೇಳಿದರು. ತಾಲ್ಲೂಕಿನ ಬಟ್ಟೆಮಲ್ಲಪ್ಪ ಸಾರಾ ಸಂಸ್ಥೆಯಲ್ಲಿ ನಡೆದ ಸಾಮಾಜಿಕ…

Ripponpete

ಹೊಸನಗರ ತಾಲೂಕಿನಾದ್ಯಂತ ಮಳೆ ಚುರುಕು ; ಸಾಂಪ್ರದಾಯಿಕ ಭತ್ತದ ನಾಟಿ ಕಾರ್ಯಕ್ಕೆ ಮುಂದಾದ ರೈತ ಕಲ್ಲೂರು ಈರಣ್ಣ

ರಿಪ್ಪನ್‌ಪೇಟೆ : ಮಳೆ ನಂಬಿ ಬೆಳೆ ಹಾಕಬೇಡಿ ಎಂದು ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರಿಗೆ ಕರೆ ನೀಡಿರುವ ಬೆನ್ನಲ್ಲೇ ಮಲೆನಾಡಿನ ರೈತರು ಕಾಯಕವೇ ಕೈಲಾಸಯೆಂಬ ತತ್ವದಂತೆ ತಮ್ಮ ಸಾಂಪ್ರದಾಯಿಕ ಕೃಷಿ ಕಾಯಕವನ್ನು ಬಿಡದೆ…

ಅಪರಾಧ ಸುದ್ದಿ

ಶಿವಮೊಗ್ಗ ಎಸಿಎಫ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ !

ಶಿವಮೊಗ್ಗ : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕಿರಣ್ ಅಂಗಡಿ ಅವರ ನಿವಾಸ ಮತ್ತು ಕಾರ್ಯಾಲಯದ…

Chikkamagaluru

ಜೂ.08 | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

ಶಿವಮೊಗ್ಗ/ಚಿಕ್ಕಮಗಳೂರು : ಇಂದು (ಜು.08) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ‌ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ‌. ಶಿವಮೊಗ್ಗ ಜಿಲ್ಲೆ : (ಮಳೆ ಮಿ.ಮೀ.ಗಳಲ್ಲಿ)…

Ripponpete

ಪಾರದರ್ಶಕವಾಗಿ ಕಾಮಗಾರಿಗಳ ನಿರ್ವಹಣೆ : ಸಾಮಾಜಿಕ ಪರಿಶೋಧನ ಗ್ರಾಮ ಸಭೆಯಲ್ಲಿ ಪ್ರಶಂಸೆ

ರಿಪ್ಪನ್‌ಪೇಟೆ : ಇಲ್ಲಿನ ಗ್ರಾಮ ಪಂಚಾಯಿತ್ 2026-27ನೇ ಸಾಲಿನ ಪ್ರಥಮ ಹಂತದ ಹಾಗೂ 2025-26ನೇ ಸಾಲಿನ ಎಂ.ಜಿ.ಎನ್.ಆರ್.ಇ.ಜಿ.ಎ. ಹಾಗೂ 2025-26ನೇ ಸಾಲಿನ 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಸಾಮಾಜಿಕ ಪರಿಶೋಧನಾ ಗ್ರಾಮಸಭೆಯೂ ಯಾವುದೇ…

ಹೊಸನಗರ

ಮಲೆನಾಡಿನ ನಡುಮನೆಯಲ್ಲಿ ಭಾರಿ ವರ್ಷಧಾರೆ ; ಧರೆಗುರುಳಿದ ನೂರಾರು ಮರಗಳು, ವಿದ್ಯುತ್ ಸಂಪರ್ಕ ಸ್ಥಗಿತ

ರಿಪ್ಪನ್‌ಪೇಟೆ : ಮಲೆನಾಡಿನ ನಡುಮನೆ ಎಂದೇ ಖ್ಯಾತಿ ಪಡೆದಿರುವ ಹೊಸನಗರ ತಾಲೂಕಿನಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಮಳೆಗೆ ನೂರಾರು ವಿದ್ಯುತ್‌ ಕಂಬಗಳು, ಮರಗಳು ಧರೆಗುರುಳಿ ಅಪಾರ ಹಾನಿ ಸಂಭವಿಸಿದೆ.…

ಸಾಗರ

ಸಾಗರ ತಾಲ್ಲೂಕಿನಲ್ಲಿ ಮುಂದುವರೆದ ಭಾರಿ ಮಳೆ : ಶಾಲೆ-ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ

ಸಾಗರ : ತಾಲ್ಲೂಕಿನಾದ್ಯಂತ ತೀವ್ರ ಮಳೆಯ ಅಬ್ಬರ ಮುಂದುವರೆದಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜುಲೈ 8ರಂದು ಸಾಗರ ತಾಲ್ಲೂಕಿನ ಎಲ್ಲಾ ಶಾಲೆ-ಕಾಲೇಜುಗಳು, ಡಿಪ್ಲೊಮಾ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ಡಾ.…

Chikkamagaluru

ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ?

ಶಿವಮೊಗ್ಗ/ಚಿಕ್ಕಮಗಳೂರು : ಇಂದು (ಜು.07) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ‌ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ‌. ಶಿವಮೊಗ್ಗ ಜಿಲ್ಲೆ : (ಮಳೆ ಮಿ.ಮೀಗಳಲ್ಲಿ)…

Chikkamagaluru

ಭಾರಿ ಮಳೆ ; ಈ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆ ರಜೆ !

ಶಿವಮೊಗ್ಗ/ಚಿಕ್ಕಮಗಳೂರು ; ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ತಾಲೂಕಿನ ಶಾಲೆ ಕಾಲೇಜ್‌ಗಳಿಗೆ ನಾಳೆ (ಜು.07) ರಜೆ ಘೋಷಣೆ ಮಾಡಲಾಗಿದೆ. ಹೊಸನಗರ : ಶಿವಮೊಗ್ಗ…

ಶಿವಮೊಗ್ಗ ಸುದ್ದಿ

ಮಾಲತಿ ನದಿಯಲ್ಲಿ ಕೊಚ್ಚಿ ಹೋದ ವೃದ್ದ ; ಶೋಧ ಕಾರ್ಯಾಚರಣೆ

ತೀರ್ಥಹಳ್ಳಿ : ಮಲೆನಾಡಿನ ಭಾಗದಲ್ಲಿ ಮುಂಗಾರು ಮಳೆಯ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನದಿಗಳ ನೀರು ಅಪಾಯದ ಮಟ್ಟಕ್ಕಿಂತ ಹೆಚ್ಚಾಗಿ ಹರಿಯುತ್ತಿದೆ. ಈ ಮಧ್ಯೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಸಮೀಪದ ಕೇಳೂರು ಗ್ರಾಮದಲ್ಲಿ 65…