
ಮೂಲ ಸಂಸ್ಕೃತಿ ಮರೆತರೆ ಕಷ್ಟ ತಪ್ಪಿದ್ದಲ್ಲ ; ರಂಭಾಪುರಿ ಶ್ರೀ
ಬಾಳೆಹೊನ್ನೂರು ; ಮನುಷ್ಯ ಯಾವಾಗಲೂ ಸುಖವನ್ನೇ ಬಯಸುತ್ತಾನೆ. ಆದರೆ ಅದಕ್ಕೆ ಕಾರಣವಾಗಿರುವ ಅರಿವು ಆದರ್ಶಗಳಿಂದ ದೂರ ಇರುತ್ತಾನೆ. ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದರೂ ಮೂಲ ಸಂಸ್ಕೃತಿ ಮರೆಯಬಾರದು. ಮೂಲ ಸಂಸ್ಕೃತಿ ನಿರ್ಲಕ್ಷಿಸಿದರೆ ಜೀವನದಲ್ಲಿ…









