Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Ripponpete

ಹಿರೇಮೈಥೆಯಲ್ಲಿ ಇಂದು ಹೊಸನಗರ ತಾಲೂಕು ಕುಂಬಾರರ ಸಂಘದ 19ನೇ ವಾರ್ಷಿಕ ಮಹಾಸಭೆ

ರಿಪ್ಪನ್‌ಪೇಟೆ ; ಹೊಸನಗರ ತಾಲೂಕು ಕುಂಬಾರರ ಸಂಘದ 19ನೇ ವಾರ್ಷಿಕ ಮಹಾಸಭೆಯನ್ನು ಇಂದು (ಮಾ.01) ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಮೈಥೆಯ ಕೊಲ್ಲಪ್ಪ ಬಡೇಶೆಟ್ರುಮನೆ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಶೇಖರಪ್ಪ ಎಲ್…

Ripponpete

ಮಕ್ಕಳ ವಿದ್ಯಾಭ್ಯಾಸ ಕುಂಠಿತವಾದರೆ ಶಿಕ್ಷಕರಿಗೆ ಆತಂಕ ; ಬಿ.ಎಲ್ ರಾಜು

ರಿಪ್ಪನ್‌ಪೇಟೆ ; ರಾಷ್ಟ್ರೀಯ ಸೇವಾ ಯೋಜನೆಗೆ ಸಹಾಯ ಮತ್ತು ಸಹಕಾರ ಅಗತ್ಯ, ಜತೆಗೂಡಿ ಮಾಡಿದ ಕೆಲಸ ಸಹಾಯವಾದರೆ ಸಹಕಾರ ಎಂಬುದು ಮನುಷ್ಯನ ಗುಣವಾಗಿದೆ ಎಂದು ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ…

Ripponpete

ಗರ್ತಿಕರೆ-ಕಮ್ಮಚ್ಚಿ ರಸ್ತೆಯ ಅವ್ಯವಸ್ಥೆ ; ಜನಪ್ರತಿನಿಧಿಗಳೇ ಎಲ್ಲಿದ್ದೀರಾ? ನಮ್ಮೂರಿನ ರಸ್ತೆ ನೋಡಿ ಸ್ವಾಮಿ ಹೇಗಿದೆ, ದಲಿತರ ಅಳಲು ಕೇಳುವರ‍್ಯಾರು ಇಲ್ಲವಾ ?

ರಿಪ್ಪನ್‌ಪೇಟೆ ; ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗರ್ತಿಕೆರೆ-ಕಮ್ಮಚ್ಚಿ ಸಂಪರ್ಕದ ಹಾಳಾಗಿ ಹೋಗಿರುವ ರಸ್ತೆಯ ದುರಸ್ಥಿಗಾಗಿ ಕಳೆದ 35 ವರ್ಷಗಳಿಂದಲೂ ಇಲ್ಲಿನ ಪರಿಶಿಷ್ಟ ಜಾತಿ ಜನಾಂಗದವರು ಜಾತಕ ಪಕ್ಷಿಯಂತೆ ದಿನ ನೋಡುವಂತಾಗಿದ್ದು ಇವರ…

Balehonnuru

ಬೆವರಿನಲ್ಲಿ ಸ್ನಾನ ಮಾಡಿದರೆ ಇತಿಹಾಸ ಬದಲಿಸಬಹುದು ; ಶ್ರೀ ರಂಭಾಪುರಿ ಜಗದ್ಗುರುಗಳು

ಬಾಳೆಹೊನ್ನೂರು ; ಸಮಸ್ಯೆಗಳು ಇಲ್ಲದ ಮನುಷ್ಯನೇ ಇಲ್ಲ. ಸಮಸ್ಯೆಗಳು ಅಡ್ಡಿಪಡಿಸುವ ತಡೆಗೋಡೆಗಳಲ್ಲ. ಸಾಗಬೇಕಾದ ದಾರಿಯ ದಿಕ್ಸೂಚಿಯಾಗಿವೆ. ನೀರಿನಲ್ಲಿ ಸ್ನಾನ ಮಾಡಿದರೆ ಬಟ್ಟೆ ಬದಲಿಸಬಹುದು. ಆದರೆ ಬೆವರಿನಲ್ಲಿ ಸ್ನಾನ ಮಾಡಿದರೆ ಇತಿಹಾಸವನ್ನು ಬದಲಿಸಬಹುದೆಂದು ಬಾಳೆಹೊನ್ನೂರು…

Ripponpete

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ; ರಿಪ್ಪನ್‌ಪೇಟೆ ಕೇಂದ್ರಕ್ಕೆ 267 ವಿದ್ಯಾರ್ಥಿಗಳು

ರಿಪ್ಪನ್‌ಪೇಟೆ ; ನಾಳೆಯಿಂದ (ಫೆ.28) ಆರಂಭವಾಗುವ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ಗೆ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ 267 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲಿದ್ದು ಪರೀಕ್ಷೆಗೆ ಸಕಲ ಸಿದ್ದತೆಯನ್ನು…

Chikmagaluru News

5 ಸಾವಿರ ರೂ. ಲಂಚ ಸ್ವೀಕರಿಸುವಾಗ ಪಿಡಿಒ ಲೋಕಾ ಬಲೆಗೆ !

ಕಡೂರು ; 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮ ಪಂಚಾಯತಿಯ ಪಿಡಿಒ ನಂಜುಂಡಮ್ಮ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸರಸ್ವತಿಪುರದ ತಿಮ್ಮಶೆಟ್ಟಿ ಎಂಬುವವರಿಂದ ಸೈಟ್‌ಗೆ…

Shivamogga

ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಟ್ರಾನ್ಸ್‌ಮೀಟರ್ ಅಳವಡಿಕೆ | ಕಟ್ಟಕಡೆಯ ವ್ಯಕ್ತಿಯನ್ನು ತಲುಪುವ ದೃಢ ಹೆಜ್ಜೆ ; ಎಲ್ ಮುರುಗನ್

ಶಿವಮೊಗ್ಗ ; ರೇಡಿಯೋ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ಸಂವಹನ ಮಾಧ್ಯಮವಾಗಿದ್ದು ನೂತನವಾಗಿ ಭದ್ರಾವತಿ ಆಕಾಶವಾಣಿಗೆ ಎಫ್.ಎಂ ಅಳವಡಿಸುವ ಮೂಲಕ ಕಡೆಯ ವ್ಯಕ್ತಿಯನ್ನು ತಲುಪುವ ದೃಢ ಹೆಜ್ಜೆಯನ್ನು ಇಡಲಾಗಿದೆ ಎಂದು ಕೇಂದ್ರದ ಮಾಹಿತಿ ಹಾಗೂ…

Hosanagara

ರಾಮಚಂದ್ರಾಪುರದ ಗೋವರ್ಧನ ಗಿರಿಧಾರಿಯಲ್ಲಿ ಕೃಷ್ಣಾರ್ಪಣಂ ಕಾರ‍್ಯಕ್ರಮ | ಹೊಸನಗರ ಕ್ಷೇತ್ರ ಪುನಃ ಸ್ಥಾಪನೆಗೆ ಸಂರ್ಪೂಣ ಬೆಂಬಲವಿದೆ ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

ಹೊಸನಗರ ; ಹೊಸನಗರ ಕ್ಷೇತ್ರ ಹರಿದು ಹಂಚಿ ಹೋಗಿರುವುದು ನಮಗೂ ಬೇಸರವಿದೆ ಅದಕ್ಕಾಗಿಯೇ ಗೋವರ್ಧನ ಗಿರಿಧಾರಿ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ದೇವರ ಪ್ರಸಾದದೊಂದಿಗೆ ನಿಮ್ಮ ಹೋರಾಟಕ್ಕೆ ಸಂಪೂರ್ಣ ಆಶೀರ್ವಾದದ ಬೆಂಬಲ ನೀಡುತ್ತಿದ್ದೇವೆ ಎಂದು…

Ripponpete

ರಿಪ್ಪನ್‌ಪೇಟೆ ; ವರ್ಷದ ಮೊದಲ ಮಳೆಗೆ ಜನತೆ ಫುಲ್ ಖುಷ್

ರಿಪ್ಪನ್‌ಪೇಟೆ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಭಾಗಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪೆರೆದಂತಾಯಿತು. ರಿಪ್ಪನ್‌ಪೇಟೆ, ಹುಂಚ, ಕೋಡೂರು, ಗರ್ತಿಕೆರೆ, ಹುಂಚ…

Hosanagara

ಹೊಸನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ನಾಗರಾಜ್ ಪ್ರಧಾನ ಕಾರ್ಯದರ್ಶಿಯಾಗಿ ರಫಿ ರಿಪ್ಪನ್‌ಪೇಟೆ ಆಯ್ಕೆ

ಹೊಸನಗರ ; ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್ ಎಸ್ ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಫಿ ರಿಪ್ಪನ್‌ಪೇಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ತಾಲೂಕು…