Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Hombuja

ಹೊಂಬುಜದಲ್ಲಿ ಶ್ರುತ ಪಂಚಮಿ ಪರ್ವ ಆಚರಣೆ | ಜ್ಞಾನವಂತರಾಗಿ ಸಮ್ಯಕ್ತ್ವರಾಗಲು ಜಿನವಾಣಿ ಸತ್ಪ್ರೇರಣೆ ; ಶ್ರೀಗಳು

ಹೊಂಬುಜ : “ಜೈನ ಧರ್ಮದ ಉಪದೇಶಾಮೃತವು ಲಿಪಿಬದ್ಧವಾದ ಸುದಿನವನ್ನು ಶ್ರುತಪಂಚಮಿ ಎಂಬ ಪರ್ವವಾಗಿ ಆಚರಿಸಲಾಗುವುದು. ಶ್ರೀ ಮಹಾವೀರ ತೀರ್ಥಂಕರರ ದಿವ್ಯಧ್ವನಿಯಿಂದ ಪ್ರಸಾರ ಮಾಡಿದ ಜೈನಮೂಲ ಸಿದ್ಧಾಂತಗಳನ್ನು ಧವಳ-ಜಯಧವಳ-ಮಹಾಧವಳ ಗ್ರಂಥಗಳಾಗಿ ಇಂದಿಗೂ ಧರ್ಮಪರಂಪರೆಯಲ್ಲಿ ಮಾರ್ಗದರ್ಶಕಗಳಾಗಿವೆ”…

ಹೊಸನಗರ

ನ್ಯಾಯಬೆಲೆ ಅಂಗಡಿಗಳಿಗೆ ಆದಾಯ ಹಾಗೂ ಜಾತಿ ಪ್ರಮಾಣಪತ್ರ ಸದ್ಯಕ್ಕೆ ನೀಡುವ ಅಗತ್ಯವಿಲ್ಲ : ತಹಸೀಲ್ದಾರ್ ಭರತ್‌ರಾಜ್

ಹೊಸನಗರ : ತಾಲ್ಲೂಕಿನ ನ್ಯಾಯಬೆಲೆ ಅಂಗಡಿಯ ಮಾಲೀಕರು ಪಡಿತರ ಚೀಟಿದಾರರಿಗೆ ಅಗತ್ಯ ದಾಖಲೆಯಾದ ಜಾತಿ ಪ್ರಮಾಣಪತ್ರ ಹಾಗೂ ಆದಾಯ ಪ್ರಮಾಣ ನೀಡಲು ತಿಳಿಸಿದ್ದು ಜಿಲ್ಲಾಧಿಕಾರಿಗಳ ಮೌಖಿಕ ಆದೇಶದ ಮೇರೆಗೆ ಸದ್ಯಕ್ಕೆ ನೀಡುವುದು ಬೇಡ…

Ripponpete

ಮೋದಿ ಆಡಳಿತದ 12 ವರ್ಷಗಳ ಅಭೂತ ಪೂರ್ವ ಸಾಧನೆ ; ಡಾ. ಧನಂಜಯ ಸರ್ಜಿ

ರಿಪ್ಪನ್‌ಪೇಟೆ ; ಪ್ರಧಾನಿ ನರೇಂದ್ರಮೋದಿ ಅವರು ದೇಶದಲ್ಲಿ ದೀರ್ಘಾಕಾಲದ ಪ್ರಧಾನಿ ಎನ್ನುವ ಕೀರ್ತಿಗೆ ಪಾತ್ರರಾಗಿರುವ ಹಿನ್ನಲೆಯಲ್ಲಿ ಆರಂಭಿಸಲಾಗಿರುವ ಬೂತ್ ಮಟ್ಟದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಕೋಡೂರು ಗ್ರಾಮದ…

ಹೊಸನಗರ

ಪಡಿತರ ಚೀಟಿದಾರರಿಗೆ ಜಾತಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ ; ಸರ್ಕಾರದ ನಡೆಗೆ ಜನ ಸುಸ್ತೋ ಸುಸ್ತು !

ಹೊಸನಗರ ; ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ ಗದ್ದಿಗೆ ಬದಲಾವಣೆಯಾಗುತ್ತಿದ್ದಂತೆಯೇ ತಮ್ಮದೇ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಅನೇಕ ಬದಲಾವಣೆ ಮಾಡುತ್ತಿರುವುದು ಜನಸಾಮಾನ್ಯರಲ್ಲಿ ಆತಂಕ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ. ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ…

ಹೊಸನಗರ

ಕುಂದು-ಕೊರತೆ ; ಆಧಾರ್ ಅಪ್ಡೇಟ್ ನಂತಹ ಮೂಲಭೂತ ಸೌಕರ್ಯ ಇಲ್ಲದ ಊರು ಹೊಸನಗರ !

ಹೊಸನಗರ : ಕಳೆದೊಂದು ವರ್ಷದಿಂದ ಹೊಸನಗರ ಅಂಚೆ ಕಚೇರಿಯಲ್ಲಿರುವ ಆಧಾರ್ ಕೇಂದ್ರದಲ್ಲಿ ಒಬ್ಬ ಉದ್ಯೋಗಿ ಇಲ್ಲದೆ, ಒಂದು ಅರ್ಜಿ ಫಾರಂ ಕೊಡುವವರು ಗತಿ ಇಲ್ಲದಾಗಿದೆ. ಪೋಸ್ಟ್ ಆಫೀಸ್ ನೌಕರರೊಬ್ಬರು, ಬೆಳಿಗ್ಗೆ 9.30ಕ್ಕೆ ಬನ್ನಿ,…

Ripponpete

ಕಾರ್ಯಕರ್ತರ ಆಧಾರಿತ ಪಕ್ಷ ಬಿಜೆಪಿ ; ಡಾ. ಧನಂಜಯ ಸರ್ಜಿ

ರಿಪ್ಪನ್‌ಪೇಟೆ ; ಹಿಂದೂಗಳಿಗೆ 12 ಜ್ಯೋತಿರ್ಲಿಂಗ 12 ರಾಶಿ ಹಾಗೂ 12 ಮಾಸಗಳಂತೆ ನಮ್ಮ ನರೇಂದ್ರ ಮೋದಿಜಿಯವರ ನೇತೃತ್ವದ ಕೇಂದ್ರ ಸರ್ಕಾರಕ್ಕೆ 12 ವರ್ಷ ವಿಶ್ವಾಸ ಮತ್ತು ಅಭಿವೃದ್ದಿಯ ಯುಗದಲ್ಲಿನ ಶುಭಸಂದರ್ಭದಲ್ಲಿ ನಮ್ಮ…

ಶಿವಮೊಗ್ಗ

13 ವಿವಿಧ ರಸ್ತೆಗಳ ಅಭಿವೃದ್ಧಿಗೆ ₹ 68 ಕೋಟಿ ಅನುದಾನ ಮಂಜೂರು ; ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ : ಕೇಂದ್ರ ಸರ್ಕಾರವು ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ರಸ್ತೆ ಮತ್ತು ಮೂಲ ಸೌಕರ್ಯ ನಿಧಿ…

ಶಿವಮೊಗ್ಗ

ಮತದಾರರ ಪಟ್ಟಿಯಿಂದ ದಲಿತರು ಹಾಗೂ ಅಲ್ಪಸಂಖ್ಯಾತರನ್ನು ಹೊರಗಿಡುವ ಹುನ್ನಾರ ; ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಕಿಮ್ಮನೆ ರತ್ನಾಕರ್ ಆಕ್ರೋಶ

ಶಿವಮೊಗ್ಗ : ದಲಿತರು ಮತ್ತು ಅಲ್ಪಸಂಖ್ಯಾತರನ್ನು ಮತದಾರರ ಪಟ್ಟಿಯಿಂದ ಹೊರಗಿಡುವಂತೆ ತೋರುವ ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಗಂಭೀರ ಆರೋಪ ವ್ಯಕ್ತಪಡಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ…

ಹೊಸನಗರ

ಬಿಜೆಪಿ ದಾಳಕ್ಕೆ ಕಾಂಗ್ರೆಸ್ ಬಲಿಯಾಗಲಾರದು: ಕಲಗೋಡು ರತ್ನಾಕರ

ಹೊಸನಗರ : ಚುನಾವಣಾ ಆಯೋಗ ನಡೆಸುತ್ತಿರುವ ಎಸ್‌ಐಆರ್ ಹೆಸರಿನ ಮತಪಟ್ಟಿ ಪರಷ್ಕರಣೆಯ ಪ್ರಕ್ರಿಯೆಯು ಬಿಜೆಪಿ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳನ್ನು ಮಣಿಸಲು ರಚಿಸಿರುವ ಷಡ್ಯಂತ್ರವಾಗಿದೆ. ಆದರೆ ಕಾಂಗ್ರೆಸ್ ಇಂತಹ ಕುಂತ್ರಂತ್ರಗಳಿಗೆ ತಕ್ಕ…

Bangalore

ಅಜ್ಜನ ಸ್ವಂತ ಆಸ್ತಿ ತಂದೆಗೆ ವೈಯಕ್ತಿಕವಾಗಿ ಸೇರಿದಾಗ ಅದು ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ : ಕರ್ನಾಟಕ ಹೈಕೋರ್ಟ್

ಬೆಂಗಳೂರು : ತಾತನು ಜೀವನಕಾಲದಲ್ಲಿ ಸ್ವಂತವಾಗಿ ಸಂಪಾದಿಸಿದ ಆಸ್ತಿ, ಕುಟುಂಬದಲ್ಲಿ ವಿಭಜನೆಯಾದ ನಂತರ ತಂದೆಯ ಹೆಸರಿನಲ್ಲಿ ಬಂದರೂ ಅದು ತಂದೆಯ ವೈಯಕ್ತಿಕ ಆಸ್ತಿಯಾಗಿದ್ದು, ಪಿತ್ರಾರ್ಜಿತ ಅಥವಾ ಹಿಂದೂ ಅವಿಭಕ್ತ ಕುಟುಂಬದ ಆಸ್ತಿಯಾಗುವುದಿಲ್ಲ ಎಂದು…