
ಕೆರೆ ಹೂಳೆತ್ತುವಾಗ ಪುರಾತನ ಜೈನ ತೀರ್ಥಂಕರರ ವಿಗ್ರಹ ಪತ್ತೆ
ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಮೀಪದ ಗವಟೂರು ಗ್ರಾಮದ ತಾವರೆಕೆರೆ ಪ್ರದೇಶದಲ್ಲಿ ನಡೆಯುತ್ತಿರುವ ಹೂಳೆತ್ತುವ ವೇಳೆ ಪುರಾತನ ಜೈನ ಮತಕ್ಕೆ ಸಂಬಂಧಿಸಿದ ಅಪರೂಪದ ಐತಿಹಾಸಿಕ ವಿಗ್ರಹ ಪತ್ತೆಯಾಗಿರುವುದು ಈ ಭಾಗದಲ್ಲಿ…








