Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Shivamogga

ದಿಶಾ ಸಮಿತಿ ಸಭೆ | ರೈತರಿಗೆ ಹವಾಮಾನಾಧಾರಿತ ಬೆಳೆ ವಿಮೆ ಸಮರ್ಪಕವಾಗಿ ತಲುಪಲು ಕ್ರಮಕ್ಕೆ ಆಗ್ರಹ ; ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ ; ಹವಾಮಾನಾಧಾರಿತ ಬೆಳೆ ವಿಮೆಯು ರೈತರಿಗೆ ಸಮರ್ಪಕವಾಗಿ ಲಭಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಕಳೆದ ಬಾರಿ ವಿಮೆ ಪಡೆಯುವಲ್ಲಿ ರೈತರಿಗೆ ಆದ ಅನ್ಯಾಯವನ್ನು ಸಹ ಸರಿಪಡಿಸಬೇಕೆಂದು…

Ripponpete

ರಿಪ್ಪನ್‌ಪೇಟೆ ; ವಿವಿಧೆಡೆ 77ನೇ ಗಣರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆ ; 77ನೇ ಗಣರಾಜ್ಯೋತ್ಸವವನ್ನು ರಿಪ್ಪನ್‌ಪೇಟೆಯ ವಿವಿಧೆಡೆಯಲ್ಲಿ ಸಂಭ್ರಮ ಸಡಗರದೊಂದಿಗೆ ಆಚರಿಸಲಾಯಿತು. ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತ್ ಆವರಣದಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ, ಪೊಲೀಸ್‌ ಠಾಣೆಯಲ್ಲಿ ಪಿಎಸ್‌ಐ.ರಾಜುರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದಲ್ಲಿ…

Shivamogga

ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ; ಮಧು ಬಂಗಾರಪ್ಪ

ಶಿವಮೊಗ್ಗ ; ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ಸಬಲೀಕರಣಗೊಳಿಸುತ್ತಾ ಆತ್ಮ ವಿಶ್ವಾಸ ಮೂಡಿಸಲಾಗುತ್ತಿದೆ. ಯಾರ ಮಧ್ಯಸ್ಥಿಕೆ ಇಲ್ಲದೆ ಜನರಿಗೆ ನೇರವಾಗಿ ಆರ್ಥಿಕ ಸಹಕಾರ ನೀಡಲಾಗುತ್ತಿದೆ. ಜೊತೆಗೆ…

Shivamogga

ಶಿವಮೊಗ್ಗದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ | ಭಾರತೀಯರೆಲ್ಲರೂ ಹೆಮ್ಮೆ ಪಡಬೇಕಾದ ದಿನ ; ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ; ಈ ದಿನ ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡಬೇಕಾದ ದಿನ. ಇಂದು ವಿಶ್ವದ ಶ್ರೇಷ್ಠ ಸಂವಿಧಾನವು ಜಾರಿಗೆ ಬಂದ ಪವಿತ್ರ ದಿನವಾಗಿದ್ದು “ನಮ್ಮ ದೇಶ, ನಮ್ಮ ಸಂವಿಧಾನ ನಮ್ಮದೇ ಆಡಳಿತ” ಎಂದು…

Hosanagara

ಹೊಸನಗರದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ ಹೇಗಿತ್ತು ಗೊತ್ತಾ?

ಹೊಸನಗರ ; ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾರತ ದೇಶಕ್ಕೆ ನಮ್ಮದೇ ಆಡಳಿತದಲ್ಲಿ ನಾವು ಈ ದೇಶದಲ್ಲಿ ಸ್ವತಂತ್ರವಾಗಿ ಬದುಕುತ್ತಿದ್ದೇವೆ ಎನ್ನುವ ಇಡೀ ಭಾರತ ಸಮಾಜವೇ ಎದ್ದು ನಿಂತು ಶಪಥ ಮಾಡುವ ಪವಿತ್ರವಾದ ದಿನ ಗಣರಾಜ್ಯೋತ್ಸವವಾಗಿದೆ…

Hosanagara

ಹೊಸನಗರ ; ರಾಷ್ಟ್ರೀಯ ಮತದಾರರ ದಿನಾಚರಣೆ

ಹೊಸನಗರ ; ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾರತ ದೇಶದ ಪ್ರಜೆಗಳಾದ ನಮಗೆ ಮತದಾನ ಮಾಡುವ ಅತಿ ಮುಖ್ಯ ಹಕ್ಕು ಸಿಕಿದ್ದು, ತಮ್ಮಿಂದ ಮತದಾನ ಮಾಡುವ ಮೂಲಭೂತ ಹಕ್ಕನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ ಎಂದು ಹೊಸನಗರ…

Hosanagara

ಹೊಸನಗರ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಸಂಸದ ಬಿ.ವೈ.ರಾಘವೇಂದ್ರ

ಹೊಸನಗರ ; ಪಟ್ಟಣದ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ 5ನೇ ದಿನದ ಜಾತ್ರಾ ಮಹೋತ್ಸವದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಪಾಲ್ಗೊಂಡು ಶ್ರೀ ದೇವಿಯ ದರ್ಶನ ಪಡೆದರು. ಬಳಿಕ ಜಾತ್ರಾ ಸಮಿತಿ ವತಿಯಿಂದ ಗೌರವ…

Hosanagara

ಗೃಹ ರಕ್ಷಕ ದಳ : ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

ಹೊಸನಗರ : ತಾಲ್ಲೂಕಿನಲ್ಲಿ ಖಾಲಿ ಇರುವ ಒಟ್ಟು 09 ಪುರುಷ ಹಾಗು ಮಹಿಳಾ ಗೃಹರಕ್ಷಕ ದಳದ ಸಿಬ್ಬಂದಿಗಳ ಸೇವಾ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಸೂಕ್ತ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಯಾರೆಲ್ಲ…

Accident

ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ !

ಮೂಡಿಗೆರೆ ; ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸಮೀಪದ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ. ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ…

Hosanagara

ಮಕ್ಕಳು ದಿನಪತ್ರಿಕೆ ಓದಲು ರೂಢಿಸಿಕೊಳ್ಳಿ : ಪ್ರೊ. ಡಿ.ಎಸ್. ನಾಗರಾಜ್ ಸಲಹೆ

ಹೊಸನಗರ ; ವಿದ್ಯಾರ್ಥಿ ದಿಸೆಯಲ್ಲೆ ಮಕ್ಕಳು ಪ್ರತಿನಿತ್ಯ ದಿನಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳುವಂತೆ ಶಿವಮೊಗ್ಗದ ಪ್ರೊ. ಡಿ.ಎಸ್. ನಾಗರಾಜ್ ಸಲಹೆ ನೀಡಿದರು. ತಾಲ್ಲೂಕಿನ ಕೋಡೂರು ಪ್ರೌಢಶಾಲೆಯಲ್ಲಿ ತಾಲೂಕು ಕಸಾಪ ಆಯೋಜಿಸಿದ್ದ ಕುನ್ನೂರು ಜಾನಕಮ್ಮ ಮಂಜಪ್ಪ…