Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Ripponpete

ಭೀಮಣ್ಣ ಖಂಡ್ರೆ ಅಗಲಿಕೆಗೆ ಮಳಲಿ ಶ್ರೀಗಳ ಸಂತಾಪ

ರಿಪ್ಪನ್‌ಪೇಟೆ ; ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ ಅವರ ಅಗಲಿಕೆಗೆ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ಮಳಲಿ ಸಂಸ್ಥಾನಮಠದ ಡಾ.ಗುರುನಾಗಭೂಷಣ…

Hosanagara

ಹೊಸನಗರ ; ಬೈಕ್ ಸಮೇತ ಸೇತುವೆ ಮೇಲಿಂದ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವು !

ಹೊಸನಗರ ; ನಿವೃತ್ತ ಮುಖ್ಯ ಶಿಕ್ಷಕನೊಬ್ಬ ಸೇತುವೆ ಮೇಲೆ ಬೈಕಿನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್ ಸಮೇತ ಹಿನ್ನೀರಿಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಎಂಬಲ್ಲಿ ಶನಿವಾರ ಬೆಳಗ್ಗೆ…

Hosanagara

ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ | ಕಾಂಗ್ರೆಸ್‌ನ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ ; ಸಂಸದ ಬಿ.ವೈ ರಾಘವೇಂದ್ರ

ಹೊಸನಗರ ; ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಜನರ ಮಧ್ಯೆಯಿದ್ದು ಜನಪರ ಕೆಲಸ ಮಾಡಿದರೆ ಒಳ್ಳೆಯದು‌. ಅದು ಬಿಟ್ಟು ಕೇಂದ್ರ ಸರ್ಕಾರದ ಅನುದಾನದಲ್ಲಿ ನಾನು ಶಂಕುಸ್ಥಾಪನೆ ಮಾಡಿರುವ ಕಾಮಗಾರಿಯನ್ನು ಪುನಃ ಗುದ್ದಲಿ…

Ripponpete

ರಿಪ್ಪನ್‌ಪೇಟೆಯಲ್ಲಿ SSLC ಮಕ್ಕಳಿಗೆ 10 ದಿನಗಳ ಸನಿವಾಸ ಕಲಿಕಾ ಶಿಬಿರ | ನಿರಂತರ ಅಭ್ಯಾಸವೇ ಸಾಧನೆಯ ದಾರಿ ; ಬಿಇಒ ಗಣೇಶ್ ವೈ

ರಿಪ್ಪನ್‌ಪೇಟೆ ; ಜಿಲ್ಲಾ ಪಂಚಾಯತ್ ಶಿವಮೊಗ್ಗ, ಉಪನಿರ್ದೇಶಕರ ಕಚೇರಿ ಶಿವಮೊಗ್ಗ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹೊಸನಗರ ಹಾಗೂ ಸಮಾಜ ಕಲ್ಯಾಣ ಇಲಾಖೆ ಹೊಸನಗರ ಇವರ ಸಹಯೋಗದಲ್ಲಿ, ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು-ಪ್ರೌಢಶಾಲಾ…

Ripponpete

ರಿಪ್ಪನ್‌ಪೇಟೆ ; ಸ್ವದೇಶಿ ವಸ್ತುಗಳ ಮಾರಾಟ ಮೇಳ

ರಿಪ್ಪನ್‌ಪೇಟೆ ; ಮಹಿಳೆಯರು ಬಿಡುವಿನ ವೇಳೆಯಲ್ಲಿ ತಯಾರಿಸಲಾದ ಕಸೂತಿ ಕರಕುಶಲ ವಸ್ತುಗಳನ್ನು ಮಾರಾಟ ಮಾಡುವ ಮೂಲಕ ಆರ್ಥಿಕ ಸ್ವಾಲಂಬನೆಗೆ ಮುಂದಾಗಿದ್ದಾರೆಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಆರ್ ಬಂಡಿ ಹೇಳಿದರು. ಇಲ್ಲಿನ…

Hosanagara

ಚಿತ್ರಕಲಾ ಸ್ಪರ್ಧೆ ; ರಾಜ್ಯ ಮಟ್ಟಕ್ಕೆ ಕೆ.ಎಸ್. ಚೇತನ್ ಆಯ್ಕೆ

ಹೊಸನಗರ ; ಮಕ್ಕಳ ದಿನಾಚರಣೆ ಪ್ರಯುಕ್ತ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ಆಯೋಜಿಸಿದ್ದ ಶಿವಮೊಗ್ಗ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ 2025 ರಲ್ಲಿ ಹೊಸನಗರ ತಾಲೂಕಿನ ಗೇರುಪುರ ಗ್ರಾಮದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ…

Hosanagara

ಮೂಲೆಗದ್ದೆ ಮಠದ ದಾಸೋಹ ಭವನ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

ಹೊಸನಗರ ; ಸಂಕ್ರಾಂತಿ ಹಬ್ಬದ ದಿನದಂದು ತಾಲ್ಲೂಕಿನ ಮೂಲೆಗದ್ದೆಯ ಶ್ರೀ ಸದಾನಂದ ಶಿವಯೋಗಾಶ್ರದಲ್ಲಿ ಹಮ್ಮಿಕೊಂಡಿದ್ದ ಸಂಕ್ರಾಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ದಾಸೋಹ…

Hosanagara

ಮಕರ ಸಂಕ್ರಾಂತಿ ಅಂಗವಾಗಿ ಹೊಸನಗರ ಶ್ರೀ ಲಕ್ಷ್ಮೀ ಜನಾರ್ಧನಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ಸಂಪನ್ನ

ಹೊಸನಗರ ; ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀ ಜನಾರ್ಧನಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿ-ಭಾವದಿಂದ ಸಂಪನ್ನಗೊಂಡವು. ಬೆಳಗ್ಗೆ ದೇವಸ್ಥಾನದಲ್ಲಿ ಭಕ್ತರ ಕಲ್ಯಾಣಾರ್ಥವಾಗಿ…

Hosanagara

ಹೊಸನಗರ ಪಟ್ಟಣ ಸೇರಿದಂತೆ ಇಲ್ಲೆಲ್ಲ ನಾಳೆ ಕರೆಂಟ್ ಇರಲ್ಲ !

ಹೊಸನಗರ ; ನಾಳೆ (ಜ.16) ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಫ್ 11 ಕರಿನಗೊಳ್ಳಿ ಫೀಡರ್ ಗೆ ಹೊಸದಾಗಿ 11 ಕೆ.ವಿ ವಿದ್ಯುತ್ ಮಾರ್ಗ ವಿಸ್ತರಣಾ ನಿರ್ಮಾಣ ಕಾಮಗಾರಿ ಪ್ರಯುಕ್ತ…

Accident

ಕೋಡೂರು ; ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು !

ರಿಪ್ಪನ್‌ಪೇಟೆ ; ಚಾಲಕನ ನಿಯಂತ್ರಣ ತಪ್ಪಿ ಫೋರ್ಡ್ ಐಕಾನ್ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಕೋಡೂರು ಸಮೀಪದ ಶಾಂತಪುರದಲ್ಲಿ ಇಂದು ಸಂಜೆ ನಡೆದಿದೆ. ನಗರ ಮಾರಿಕಾಂಬಾ ಜಾತ್ರೆಗೆ ತೆರಳಿದ್ದ…