Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Hombuja

ಕುಂದಾದ್ರಿಯಲ್ಲಿ ಮಕರ ಸಂಕ್ರಾಂತಿ ಪರ್ವಾಚರಣೆ : ಪ್ರಕೃತಿ ಮಾತೆಯ ಆರಾಧನೆ – ಹೊಂಬುಜ ಶ್ರೀ

ಹೊಂಬುಜ ; “ಭಾರತೀಯ ಧರ್ಮ ಪರಂಪರೆ ಮತ್ತು ಸಂಸ್ಕೃತಿಯಲ್ಲಿ ಮಕರ ಸಂಕ್ರಮಣ ಪರ್ವಾಚರಣೆಯು ನವವರ್ಷಾರಂಭದ ಸಂಕೇತವೂ ಆಗಿದೆ. ಸೂರ್ಯನ ಪ್ರಖರ ಕಿರಣಗಳು ಭೂ ಮಂಡಲದ ಪ್ರಕೃತಿ-ಹೊಲ-ತೋಟಗಳಿಗೆ ಬೆಳೆಗಳು ಸಮೃದ್ಧವಾಗಿ ಬೆಳೆಯಲು ಮಕರ ಸಂಕ್ರಾಂತಿಯ…

Shivamogga News

ಅನೇಕತೆಯಲ್ಲಿ ಏಕತೆ ಸಾಧಿಸುವುದೇ ಸಂಕ್ರಾಂತಿ :  ಕೋಣಂದೂರು ಬೃಹನ್ಮಠದಲ್ಲಿ ಕಾಶೀ ಜಗದ್ಗುರುಗಳು ಆಶೀರ್ವಚನ

ರಿಪ್ಪನ್‌ಪೇಟೆ ; ಭಾರತದಲ್ಲಿ ಹಲವು ಜಾತಿ, ಮತ, ಭಾಷೆ, ಪ್ರದೇಶ, ವಿವಿಧ ಸಂಸ್ಕೃತಿಗಳಿದ್ದರೂ ಕೆಲವು ನಿಗದಿತ ಹಬ್ಬ ಹರಿದಿನಗಳ ಮೂಲಕ ಏಕತೆಯನ್ನು ಸಾಧಿಸುವ ಪರಿಪಾಠವನ್ನು ನಮ್ಮ ಋಷಿ-ಮುನಿಗಳು ಹಾಕಿಕೊಟ್ಟಿದ್ದಾರೆ. ಅನೇಕತೆಯಲ್ಲಿ ಏಕತೆ ಸಾಧಿಸುವುದೇ…

Ripponpete

ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ಧ ಕೆಂಚನಾಲ ಮಾರಿಕಾಂಬಾ ದೇವಿಯ ಬೇಸಿಗೆ ಜಾತ್ರಾ ಮಹೋತ್ಸವ ಅತ್ಯಂತ ಸಡಗರ ಸಂಭ್ರಮದಿಂದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ವಿಜೃಂಭಣೆಯಿಂದ ಜರುಗಿತು. ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ದೇವಿಗೆ ವಿಶೇಷ…

Hosanagara

ಹೊಸನಗರ ವೀರಶೈವ ಪತ್ತಿನ ಸಹಕಾರಿ ಸಂಘದಲ್ಲಿ ಭಾರಿ ಅವ್ಯವಹಾರ ಶಂಕೆ ; ಸೂಕ್ತ ತನಿಖೆಗೆ ಈಶ್ವರಪ್ಪ ಗೌಡ ಆಗ್ರಹ

ಹೊಸನಗರ ; ಪಟ್ಟಣದ ಶ್ರೀ ವೀರಶೈವ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹೆಚ್. ಪಿ. ನಂಜುಂಡಪ್ಪ ಹಾಗೂ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೀತಾ ಗಿರೀಶ್ ಸೇರಿ ಸಂಘದಲ್ಲಿ ಅವ್ಯವಹಾರ ನಡೆಸಿದ್ದಾರೆ. ಸದಸ್ಯರ…

Accident

ರಿಪ್ಪನ್‌ಪೇಟೆ : ವಡಗೆರೆ ಬಳಿ ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ – ಮಹಿಳೆ ಸಾವು

ರಿಪ್ಪನ್‌ಪೇಟೆ ; ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಸಾಗರ ರಸ್ತೆಯ ವಡಗೆರೆ ಸಮೀಪ ನಡೆದಿದೆ. ಮೃತ ಮಹಿಳೆಯನ್ನು ಶಿಕಾರಿಪುರ ಮೂಲದ ಅಮೃತಾ ಎಂದು ಗುರುತಿಸಲಾಗಿದೆ. ಅಮೃತಾ…

Hosanagara

ಜ. 17 ರಂದು ಹೊಸನಗರದಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ : ಹರತಾಳು ಹಾಲಪ್ಪ

ಹೊಸನಗರ ; ಡಿ. 31ರ ರಾತ್ರಿ ಸುಮಾರು 2 ಗಂಟೆಯ ಸಂದರ್ಭದಲ್ಲಿ ಮಾಧವಶೆಟ್ಟಿಗೆ ಬಿಜೆಪಿ ಕಾರ್ಯಕರ್ತರು ಹೊಡೆದಿದ್ದಾರೆ, ಕೊಲೆ ಮಾಡಲು ಸಂಚು ನಡೆಸಿದ್ದಾರೆ ಎಂದು ಮೂರು ಜನ ಬಿಜೆಪಿ ಕಾರ್ಯಕರ್ತರನ್ನು ಜೈಲಿಗೆ ಅಟ್ಟಿದ್ದು…

Hombuja

ಹೊಂಬುಜದಲ್ಲಿ ಶ್ರೀ ಪಾರ್ಶ್ವನಾಥ ತೀರ್ಥಂಕರ ಜನ್ಮಕಲ್ಯಾಣ ಉತ್ಸವ | ಧರ್ಮಪಥದಲ್ಲಿ ಉಪಸರ್ಗ ನಿವಾರಣೆ ; ಶ್ರೀಗಳು

ಹೊಂಬುಜ : ಜೈನ ಧರ್ಮದ ಇಪ್ಪತ್ತಮೂರನೇಯ ತೀರ್ಥಂಕರರಾಗಿ ಆರಾಧಿಸುವ ಭಗವಾನ ಶ್ರೀ ಪಾರ್ಶ್ವನಾಥ ತೀರ್ಥಂಕರರ ಜನ್ಮಕಲ್ಯಾಣ ಸುದಿನವನ್ನು ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ ಮಂದಿರದಲ್ಲಿ ಆಚರಿಸಲಾಯಿತು. ಆಚಾರ್ಯ 108 ಶ್ರೀ…

Ripponpete

ಕಳಪೆ ಕಾಮಗಾರಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ; ಹಿರಿಯ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳಿಂದ ಸಮಗ್ರ ತನಿಖೆ ಅಗತ್ಯ

ರಿಪ್ಪನ್‌ಪೇಟೆ ; ರಾಜ್ಯ ಹೆದ್ದಾರಿ–1ರ ಹುಂಚ–ಕೋಣಂದೂರು ನಡುವಿನ ತಿರುವು ರಸ್ತೆ ಅಗಲೀಕರಣ ಕಾಮಗಾರಿ ಕಳಪೆ ಗುಣಮಟ್ಟದಿಂದ ನಡೆಯುತ್ತಿದ್ದು, ನೂತನ ನಿರ್ಮಾಣಕ್ಕಾಗಿ ಹಳೆಯ ರಸ್ತೆಯ ಕಿತ್ತು ಡಾಂಬರ್ ಮತ್ತು ಜಲ್ಲಿಗಳನ್ನು ಮರುಬಳಕೆ ಮಾಡುತ್ತಿದ್ದು ಇದಕ್ಕೆ…

Accident

ತೀರ್ಥಹಳ್ಳಿ ; ಭಾರತೀಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ಸ್ಥಳದಲ್ಲೇ ಇಬ್ಬರ ದುರ್ಮರಣ

ತೀರ್ಥಹಳ್ಳಿ ; ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಭಾರತೀಪುರ ಸಮೀಪ ತಡರಾತ್ರಿ ಅಪಘಾತ ಸಂಭವಿಸಿದೆ. ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಸ್ವಿಫ್ಟ್…

Hosanagara

ಮತದಾರರ ಪಟ್ಟಿ ; ಮ್ಯಾಪಿಂಗ್‌ಗೆ ಹೊಸನಗರ ತಹಸೀಲ್ದಾರ್ ಸೂಚನೆ

ಹೊಸನಗರ ; ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, 2002ನೇ ಸಾಲಿನ ಮತದಾರ ಪಟ್ಟಿಯನ್ನು 2025ರ ಮತದಾರಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಈ ಬಗ್ಗೆ 2002ರ ನಂತರ ಮದುವೆಯಾಗಿ ಬಂದವರು ಅಥವಾ ಸ್ಥಳಾಂತರಗೊಂಡವರು/ಹೊಸದಾಗಿ…