Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Accident

ಗರ್ತಿಕೆರೆ ; ಎಮ್ಮೆಗೆ ಸ್ಕೂಟಿ ಡಿಕ್ಕಿಯಾಗಿ ಸವಾರನ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ ; ಗರ್ತಿಕೆರೆಯ ಅವುಕ ಸರ್ಕಲ್ ಬಳಿ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುವನ್ನು ಶಂಕರಹಳ್ಳಿ ಗ್ರಾಮದ ಭಾಸ್ಕರ್ ಶೆಟ್ಟಿ ಎಂದು ಗುರುತಿಸಲಾಗಿದೆ. ತಡರಾತ್ರಿ ಅವುಕ ಸರ್ಕಲ್…

Ripponpete

ಜ. 15 ರಂದು ಮೂಲೆಗದ್ದೆ ಮಠದ ದಾಸೋಹ ಭವನಕ್ಕೆ ಅಡಿಗಲ್ಲು

ರಿಪ್ಪನ್‌ಪೇಟೆ ; ಹೊಸನಗರ ತಾಲೂಕಿನ ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದಲ್ಲಿ ಮಕರ ಸಂಕ್ರಾಂತಿಯ ದಿನ ಜನವರಿ 15 ಗುರುವಾರದಂದು ಮೂಲೆಗದ್ದ ಮಠದ ದಾಸೋಹ ಭವನಕ್ಕೆ ಆನಂದಪುರ ಮುರುಘಾರಾಜೇಂದ್ರಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ…

Ripponpete

ಮುಂದಿನ ಶೈಕ್ಷಣಿಕ ವರ್ಷದಿಂದಲೇ ಕೋಡೂರಿನಲ್ಲಿ ಕೆಪಿಎಸ್ ಪ್ರಾರಂಭಿಸಲು ಚಿಂತನೆ ; ಕಲಗೋಡು ರತ್ನಾಕರ್

ರಿಪ್ಪನ್‌ಪೇಟೆ ; ಪ್ರತಿ ಮಗುವೂ ಗುಣಮಟ್ಟದ ಶಿಕ್ಷಣ ಪಡೆಯಬೇಕೆಂಬ ಉದಾತ್ತ ಆಶಯದೊಂದಿಗೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕರ್ನಾಟಕ ಪಬ್ಲಿಕ್‌ ಶಾಲೆಯನ್ನು ಆರಂಭಿಸಿದ್ದು ಈ ಹಿನ್ನೆಲೆಯಲ್ಲಿ ಕೋಡೂರು ಗ್ರಾಮದಲ್ಲಿ ಕೆಪಿಎಸ್ ಆರಂಭಿಸಲು ಚಿಂತನೆ ನಡೆದಿದೆ…

Shivamogga News

ಕುಂದಾದ್ರಿ : ಜ.14 ರಂದು ವಾರ್ಷಿಕ ಜಾತ್ರಾ ಮಹೋತ್ಸವ

ತೀರ್ಥಹಳ್ಳಿ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾಸಂಸ್ಥಾನದ ಶಾಖಾ ಕೇಂದ್ರ, ಆಚಾರ್ಯ ಶ್ರೀ ಕುಂದಕುಂದರವರ ತಪೋಭೂಮಿ ಶ್ರೀ ಕುಂದಾದ್ರಿ ಕ್ಷೇತ್ರದಲ್ಲಿ ಮಕರ ಸಂಕ್ರಾತಿಯಂದು (ಜ.14) ಪೂರ್ವಪರಂಪರೆಯಂತೆ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಜಿನಾಗಮೋಕ್ತ…

Hosanagara

ಹೊಸನಗರ ; ಚಿರತೆ ಮೃತದೇಹ ಪತ್ತೆ !

ಹೊಸನಗರ ; ಚಿರತೆಯ ಮೃತದೇಹವೊಂದು ತಾಲೂಕಿನ ಯಡೂರು ಗ್ರಾಮದಲ್ಲಿ ಶನಿವಾರಪತ್ತೆಯಾಗಿದೆ. ಬೆಳಗ್ಗೆ ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಯಡೂರು ಗ್ರಾಮದ ಸ.ನಂ.20 ರಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಚಿರತೆ 5…

Sagara

ಶರಾವತಿ ಹಿನ್ನೀರಿನಲ್ಲಿ ಮುಳುಗಿ ಪಶುವೈದ್ಯಾಧಿಕಾರಿ ಸಾವು !

ಸಾಗರ ; ಶರಾವತಿ ಹಿನ್ನೀರಿನಲ್ಲಿ ಈಜುವ ವೇಳೆ ಪಶುವೈದ್ಯಾಧಿಕಾರಿ ನೀರು ಪಾಲಾಗಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಕ್ರೆಯ ಬಾಳೆಗೆರೆಯ ಸಮೀಪ ಭಾನುವಾರ ನಡೆದಿದೆ. ಸೊರಬ ತಾಲೂಕಿನ ಹೊರಬೈಲಿನ ನಿವಾಸಿಯಾಗಿರುವ ಡಾ.ಸುನಿಲ್…

Accident

ಅಪಘಾತ ; ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು !

ರಿಪ್ಪನ್‌ಪೇಟೆ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನಡುವಿನ ತಿರುವಿನಲ್ಲಿ ಶನಿವಾರ ಸಂಜೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ…

Ripponpete

ಕೆ.ಎಂ. ಇಂದುಕುಮಾರ್‌ಗೆ ಶ್ರೀ ಶಿವಲಿಂಗಶ್ರೀ ಪ್ರಶಸ್ತಿ

ರಿಪ್ಪನ್‌ಪೇಟೆ ; ಮಕರ ಸಂಕ್ರಾಂತಿಯ ದಿನ ಕೋಣಂದೂರು ಬೃಹನ್ಮಠವು ಕೊಡಮಾಡುವ 2026ನೇ ಸಾಲಿನ ಶ್ರೀ ಶಿವಲಿಂಗಶ್ರೀ ಪ್ರಶಸ್ತಿಗೆ ದಾವಣಗೆರೆ ಜಿಲ್ಲೆ ಅತ್ತಿಗೆರೆ ಗ್ರಾಮದ ಅಭಿಯಂತರ ಕೆ.ಎಂ.ಇಂದುಕುಮಾರ್ ಆಯ್ಕೆಯಾಗಿದ್ದಾರೆ ಎಂದು ಕೋಣಂದೂರು ಬೃಹನ್ಮಠದ ಶ್ರೀಪತಿಪಂಡಿತಾರಾಧ್ಯ…

Accident

ಹೊಸನಗರ ; ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು !

ಹೊಸನಗರ ; ಬೈಕ್‌ ಸವಾರನೊಬ್ಬ ನಿಯಂತ್ರಣ ತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಮಾವಿನಕಟ್ಟೆ ಸಮೀಪ ತಡರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಮೃತ ವ್ಯಕ್ತಿಯನ್ನು ಚೇತನ್ ಮೊಗವೀರ ಎಂದು ಗುರುತಿಸಲಾಗಿದೆ. ಈತ…

Shivamogga

ಶಿವಮೊಗ್ಗ ; ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ !

ಶಿವಮೊಗ್ಗ ; ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಬಲಿಯಾಗಿರುವ ದುರ್ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬಳ್ಳಾರಿ ಮೂಲದ ವಿದ್ಯಾರ್ಥಿ ಗಣೇಶ್ (21) ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ಗಣೇಶ್ ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಕಂಪ್ಯೂಟರ್…