
ಗರ್ತಿಕೆರೆ | ಲಾರಿ ಮೈಮೇಲೆ ಹರಿದು ಸ್ಥಳದಲ್ಲೇ ವ್ಯಕ್ತಿ ಸಾವು !
ರಿಪ್ಪನ್‌ಪೇಟೆ ; ಲಾರಿ ಮೈಮೇಲೆ ಹರಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ ಎಂಬಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ. ಮೃತನನ್ನು ಗರ್ತಿಕೆರೆ ಸಮೀಪದ ಎಣ್ಣೆನೊಡ್ಲು ಗ್ರಾಮದ…

ರಿಪ್ಪನ್‌ಪೇಟೆ ; ಲಾರಿ ಮೈಮೇಲೆ ಹರಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ ಎಂಬಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ. ಮೃತನನ್ನು ಗರ್ತಿಕೆರೆ ಸಮೀಪದ ಎಣ್ಣೆನೊಡ್ಲು ಗ್ರಾಮದ…

ತೀರ್ಥಹಳ್ಳಿ ; ರಾಷ್ಟ್ರೀಯ ಹೆದ್ದಾರಿ ಕೊಪ್ಪ-ತೀರ್ಥಹಳ್ಳಿ ನಡುವಿನ ತಿರಳೆಬೈಲು ಬಳಿ ಮರಕ್ಕೆ ಬೈಕ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ. ಮೃತನನ್ನು ಕೋಣಂದೂರಿನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಗಂಗಾಧರ್ (52)…

ಶಿವಮೊಗ್ಗ : ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು…

ಶಿವಮೊಗ್ಗ ; ದೊಡ್ಡಪೇಟೆ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಠಾಣೆಯಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಮೊಹಮದ್ ಝಕ್ರಿಯ (55) ನೇಣಿಗೆ ಶರಣಾದ ಹೆಡ್ ಕಾನ್‌ಸ್ಟೇಬಲ್.…

ಹೊಸನಗರ ; ಜ. 20ರಿಂದ 28ರವರೆಗೆ ನಡೆಯಲಿರುವ ಹೊಸನಗರ ಪ್ರತಿಷ್ಠಿತ ದೇವಸ್ಥಾನಗಳಲ್ಲಿ ಒಂದಾಗಿರುವ ಮಾರಿಕಾಂಬಾ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಹೆಚ್.ಎಲ್ ದತ್ತಾತ್ರೇಯ ಆಯ್ಕೆಯಾಗಿದ್ದಾರೆ. ಇಲ್ಲಿನ ದ್ಯಾವರ್ಸದಲ್ಲಿರುವ ಮಾರಿಯಮ್ಮನವರ ತಾಯಿ ಮನೆ ಎಂದೇ ಕರೆಯಲ್ಪಡುವ…

ನ.ರಾ.ಪುರ ; ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೊಂದು ಕೆಎಫ್‌ಡಿ (ಮಂಗನ ಕಾಯಿಲೆ) ಪ್ರಕರಣ ಪತ್ತೆಯಾಗಿದ್ದು 30 ವರ್ಷದ ಯುವಕನಲ್ಲಿ ಸೋಂಕು ದೃಢಪಟ್ಟಿದೆ. ನರಸಿಂಹರಾಜಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ಯುವಕನಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಕೊಪ್ಪ ಸರ್ಕಾರಿ…

ಶಿವಮೊಗ್ಗ ; ನಗರದ ನಾರಾಯಣ ಹೃದಯಾಲಯದಲ್ಲಿ ಹೊಟ್ಟೆ ನೋವಿನ ಚಿಕಿತ್ಸೆಗೆ ದಾಖಲಾಗಿದ್ದ ಭದ್ರಾವತಿಯ ರೋಗಿಯೊಬ್ಬರಿಗೆ ಅಗತ್ಯವಾಗಿ ಬೇಕಾಗಿದ್ದ ವಿರಾಳತಿ ವಿರಳ ʼಬಾಂಬೆ ಬಡ್ಲ್ʼ ಕೊಡಲು ರಕ್ತದಾನಿಯೊಬ್ಬರು ದೂರದ ಗಂಗಾವತಿಯಿಂದ ಶಿವಮೊಗ್ಗಕ್ಕೆ ಬಂದು ರಕ್ತದಾನ…

ರಿಪ್ಪನ್‌ಪೇಟೆ ; ಹೊಸನಗರ ವಿಧಾನಸಭಾ ಕ್ಷೇತ್ರವನ್ನ ಮರು ಸ್ಥಾಪಿಸಲು ಆಗ್ರಹಿಸಿ ಹೊಸನಗರ ಮಾಜಿ ಶಾಸಕ ಹಾಗೂ 96 ವರ್ಷದ ವಯೋವೃದ್ದರಾದ ಬಿ.ಸ್ವಾಮಿರಾವ್ ಸುಮಾರು 70 ಕಿ.ಮೀ ದೂರದ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಹಮ್ಮಿಕೊಂಡಿರುವ…

ಹೊಸನಗರ ; ಪ್ರತಿದಿನ ಯೋಗ ವ್ಯಾಯಾಮ ಮಾಡುವುದರಿಂದ ನಮ್ಮ ದೇಹಕ್ಕೆ ಯಾವುದೇ ರೋಗ ಬಾರದಂತೆ ಕಾಪಾಡಿಕೊಳ್ಳಬಹುದು. ಮನುಷ್ಯ ಮಾಡುವ ಯೋಗದಿಂದ ಸಾವನ್ನು ಜಯಿಸಬಹುದು ಎಂದು ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡರ್ ಹೇಳಿದರು.…

ಹೊಸನಗರ ; ತಾಲೂಕಿನ ಜೇನಿ ಗ್ರಾಮ ಪಂಚಾಯತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಿವಮೊಗ್ಗ ಜಿಲ್ಲಾ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಹೊರಸೂಸಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು ಮಲೆನಾಡಿನ ಹಿರಿಮೆಯನ್ನು ಪ್ರಕಟಿಸಿದ್ದಾರೆ.…