Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Ripponpete

ಹಾರೋಹಿತ್ತಲು ಬಳಿ ಚಿರತೆ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ

ರಿಪ್ಪನ್‌ಪೇಟೆ ; ಮಲೆನಾಡು ಶಿವಮೊಗ್ಗದಲ್ಲಿ ವನ್ಞಮೃಗಗಳ ಹಾವಳಿ ಮುಂದುವರಿದಿದ್ದು, ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾರೋಹಿತ್ತಲು, ಕೊಳವಂಕ ಮತ್ತು ಕುಂಭತ್ಮನೆ ಬಳಿ ಚಿರತೆ ಓಡಾಟ ಕಂಡುಬಂದಿದ್ದು ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ. ವಿಡಿಯೋ ವೀಕ್ಷಿಸಲು ಈ…

Hosanagara

ಆರ್ಯ ಈಡಿಗ ಸಂಘದಲ್ಲಿ ಅಕ್ರಮ – ನನ್ನ ಹೋರಾಟ ಅಬಾಧಿತ ; ಮಾಜಿ ಶಾಸಕ ಸ್ವಾಮಿರಾವ್

ಹೊಸನಗರ ; ಇಲ್ಲಿನ ಆರ್ಯ ಈಡಿಗ ಸಂಘದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಕುರಿತಂತೆ ತಮ್ಮ ಆಮರಣಾಂತ ಉಪವಾಸ ಪ್ರತಿಭಟನೆ ಇದೇ ಡಿಸೆಂಬರ್ 31 ರ ಬೆಳಗ್ಗೆ 10 ಗಂಟೆಗೆ ಬಸ್ ಸ್ಟ್ಯಾಂಡ್ ಮುಂಭಾಗದ…

Ripponpete

ರಿಪ್ಪನ್‌ಪೇಟೆ ಬಂಟರ ಯಾನೆ ನಾಡವರ ಸಂಘದ ವಾರ್ಷಿಕೋತ್ಸವ | ಸಂಘಟನೆ ಇಲ್ಲದೆ ಶಕ್ತಿ ಇಲ್ಲ ; ಸುಧೀರ್ ಶೆಟ್ಟಿ

ರಿಪ್ಪನ್‌ಪೇಟೆ ; ಸಾಂಸ್ಕೃತಿಕವಾಗಿ ಶ್ರೀಮಂತವಾದ ರಿಪ್ಪನ್‌ಪೇಟೆಯಲ್ಲಿ ಬಂಟರ ಯಾನೆ ನಾಡವರ ಸಂಘದ 2ನೇ ವರ್ಷದ ವಾರ್ಷಿಕೋತ್ಸವ ಭಾನುವಾರ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾಗರದ ಬಂಟರ ಸಂಘದ ಅಧ್ಯಕ್ಷ ಸುಧೀರ್…

Accident

ಟೈರ್ ಸ್ಫೋಟಗೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು !

ಹೊಸನಗರ ; ಚಲಿಸುತ್ತಿದ್ದ ಕಾರಿನ ಟೈ‌ರ್ ಸ್ಫೋಟಗೊಂಡ ಪರಿಣಾಮ ಚಾವಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಗೊರಗೋಡು ಗ್ರಾಮದಲ್ಲಿ ಇಂದು ಬೆಳಗ್ಗೆ…

Ripponpete

ಹೈನುಗಾರಿಕೆಯಿಂದ ಗ್ರಾಮೀಣ ಪ್ರದೇಶದಲ್ಲಿನ ರೈತರ ಆರ್ಥಿಕಾಭಿವೃದ್ಧಿಗೆ ಪೂರಕ ; ವಿದ್ಯಾಧರ

ರಿಪ್ಪನ್‌ಪೇಟೆ ; ಜಾನುವಾರುಗಳನ್ನು ಸಾಕಾಣಿಕೆ ಮಾಡುವುದರಿಂದಾಗಿ ಹಾಲು ಉತ್ಪಾದನೆಯೊಂದಿಗೆ ಹಾಲು ಮಾರಾಟ ಮಾಡುವುದು ಮತ್ತು ಜಾನುವಾರಿನ ಸಗಣಿಯಿಂದಾಗಿ ಅಡಿಕೆ ತೋಟಕ್ಕೆ ಹಾಗೂ ಇನ್ನಿತರ ಬೆಳೆಗಳಿಗೆ ಗೊಬ್ಬರವಾಗುವುದು ಇದರಿಂದಾಗಿ ರೈತರ ಬದುಕು ಹಸನಾಗುವುದೆಂದು ಶಿಮುಲ್…

Ripponpete

ಹಿಂಡ್ಲೆಮನೆ ಶಾಲಾ ಸುವರ್ಣ ಮಹೋತ್ಸವ ಸಂಭ್ರಮ | ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ ; ಮಕ್ಕಳ ಮನಸ್ಥಿತಿಯರಿತು ಶಿಕ್ಷಕ, ಪೋಷಕವರ್ಗ ಶಿಕ್ಷಣ ನೀಡಿದಾಗ ಮಾತ್ರ ಮಕ್ಕಳ ಉತ್ತಮ ಪ್ರಜೆಗಳಾಗಿ ರೂಪಿಸಲು ಸಾಧ್ಯ. ಸಾಕಷ್ಟು ಪ್ರತಿಭಾವಂತ ಮಕ್ಕಳು ಇದ್ದಾರೆ. ಅವರು ಅವಕಾಶ ವಂಚಿತರಾಗದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ…

Ripponpete

ಸದ್ಯದಲ್ಲೇ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ ; ಸಚಿವ ಮಧು ಬಂಗಾರಪ್ಪ

ರಿಪ್ಪನ್‌ಪೇಟೆ ; ಪ್ರಸಕ್ತ ಕಾಲಘಟ್ಟದಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲು ಸರ್ಕಾರ ಸಾಕಷ್ಟು ಉತ್ತೇಜನ ನೀಡಲಾಗುತ್ತಿದ್ದು ಈ ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ತಮ್ಮ ಗುರಿ ಸಾಧಿಸುವಂತಾಗಬೇಕೆಂದು ರಾಜ್ಯ ಶಾಲಾ ಶಿಕ್ಷಣ ಮತ್ತು…

Ripponpete

ರಿಪ್ಪನ್‌ಪೇಟೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ

ರಿಪ್ಪನ್‌ಪೇಟೆ ; ಅಟಲ್ ಬಿಹಾರಿ ವಾಜಪೇಯಿಯವರು ಮೌಲ್ಯಾಧಾರಿತವಾದ ರಾಜಕಾರಣಿಯಾಗಿದ್ದಾರೆ. ಅಧಿಕಾರಕ್ಕಾಗಿ ಎಂದೂ ವಾಮಮಾರ್ಗವನ್ನು ಅನುಸರಿಸದೇ ದೇಶದ ಸಮಗ್ರಾಭಿವೃದ್ದಿಯಲ್ಲಿ ತಮ್ಮದೆ ಅದ ಮಹತ್ತರವಾದ ಕೊಡುಗೆಯನ್ನು ನೀಡಿದ ದೀಮಂತ ವ್ಯಕ್ತಿತ್ವದ ವ್ಯಕ್ತಿ ಎಂದು ಮಾಜಿ ಎಂ.ಎಲ್.ಸಿ.…

Hosanagara

ಹೊಸನಗರ ; ಅಡಿಕೆ ಗೊನೆ ಕೊಯ್ಯುವಾಗ ದೋಟಿಗೆ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು, ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ಭೇಟಿ

ಹೊಸನಗರ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ…

Ripponpete

ಕೆಂಚನಾಲ ; ರೈಲ್ವೆ ಹಳಿ ದಾಟಲು ಪಾದಚಾರಿಗಳಿಗೆ ಅವಕಾಶಕ್ಕೆ ಆಗ್ರಹ

ರಿಪ್ಪನ್‌ಪೇಟೆ ; ತಾಳಗುಪ್ಪ-ಬೆಂಗಳೂರು ಸಂಪರ್ಕದ ಕೆಂಚನಾಲ ಬಳಿ ರೈಲ್ವೆ ಇಲಾಖೆಯವರು ಗ್ರಾಮಾಂತರ ಪ್ರದೇಶದ ಸಂಪರ್ಕ ರಸ್ತೆಯನ್ನು ಬಂದ್ ಮಾಡಲು ತಡೆಗೋಡೆ ನಿರ್ಮಿಸುತ್ತಿದ್ದು ಇದರಿಂದ ಶಾಲಾ ಮಕ್ಕಳು ಮತ್ತು ಸಾರ್ವನಿಕರು ಕೊಂಕಣ ಸುತ್ತಿ ಮೈಲಾರಕ್ಕೆ…