Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

ಹೊಸನಗರ

ಎಸ್‌ಎಸ್‌ಎಲ್‌ಸಿ ರಿಸಲ್ಟ್ ; ಹೊಸನಗರ ತಾಲೂಕಿನ 40ರಲ್ಲಿ 29 ಪ್ರೌಢ ಶಾಲೆಗಳಿಗೆ ಶೇ.100 ಫಲಿತಾಂಶ

ಹೊಸನಗರ ; ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು ತಾಲೂಕಿನ 40 ಪ್ರೌಢಶಾಲೆಗಳಲ್ಲಿ 29 ಪ್ರೌಢಶಾಲೆಗಳು ಶೇ. 100 ಫಲಿತಾಂಶ ಗಳಿಸುವ ಮೂಲಕ ಶೈಕ್ಷಣಿಕ ಪ್ರಗತಿಯಲ್ಲಿ ಸಾಧನೆ ತೋರಿದ್ದು ತಾಲೂಕಿಗೆ ಶೇ.98.90 ಫಲಿತಾಂಶ ಬಂದಿದೆ.…

ಹೊಸನಗರ

ಯಕ್ಷಗಾನ ಕಲೆ ಶ್ರೀಮಂತಗೊಳಿಸುವಲ್ಲಿ ಕಲಾವಿದರ ಪಾತ್ರ ಹಿರಿದು ; ವಿದ್ಯಾಧರ ರಾವ್

ಹೊಸನಗರ : ನಾಡಿನ ಗಂಡು ಕಲೆ, ಶ್ರೀಮಂತ ಕಲೆ ಎಂದೆನಿಸಿದ ಯಕ್ಷಗಾನ ಕಲೆ ಇಂದು ಸರ್ವ ವ್ಯಾಪಿಯಾಗಿದ್ದಲ್ಲದೇ ಸರ್ವ ಸ್ಪರ್ಶಿ ಸವ್ಯಸಾಚಿ ಕಲೆಯಾಗಿ ರೂಪುಗೊಂಡಿದೆ ಎಂದು ಶಿಮುಲ್ ಅಧ್ಯಕ್ಷ ಎಚ್.ಎನ್. ವಿದ್ಯಾಧರ್ ರಾವ್…

Ripponpete

ಏ. 24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾ ವರ್ಧಂತ್ಯುತ್ಸವ, ಕುಂಬಾಭಿಷೇಕ ಕಲಾಹೋಮ, ಧರ್ಮ ಸಮಾರಂಭ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಶ್ರೀ ಗುಳಿಗುಳಿಶಂಕರದ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗ ಅಂದಾಲ್ಸ್ ರಾಘುಭಟ್ ಪುರೋಹಿತ ತಂಡದವರ ಮತ್ತು ದೇವಸ್ಥಾನದ ಪ್ರಧಾನ ಅರ್ಚಕರ…

ಹೊಸನಗರ

ಏ.24 ರಂದು ರಿಪ್ಪನ್‌ಪೇಟೆಯಲ್ಲಿ ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲ್ಲೂಕಿನ ತೋಟಗಾರಿಗೆ ಇಲಾಖೆಯ ಕಛೇರಿಗಳಿಂದ ರೈತರಿಗೆ ಮಾಹಿತಿ ಕಾರ್ಯಕ್ರಮ

ಹೊಸನಗರ ; ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಹೊಸನಗರ, ತೀರ್ಥಹಳ್ಳಿ ಹಾಗೂ ಸಾಗರ ತಾಲ್ಲೂಕಿನ ತೋಟಗಾರಿಗೆ ಇಲಾಖೆಯ ಕಛೇರಿಗಳಿಗೆ ಸಂಬಂಧಿಸಿದಂತೆ 2026-27, 2027-28 ಹಾಗೂ 2028-29ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ…

Ripponpete

ರಿಪ್ಪನ್‌ಪೇಟೆ : ಶಂಕರಾಚಾರ್ಯರ ಜಯಂತ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆ ; ಆದಿ ಶಂಕರಾಚಾರ್ಯರು ಭಾರತೀಯ ಸಂಸ್ಕೃತಿಗೆ ನೀಡಿದ ಕೊಡುಗೆ ಅನನ್ಯ.ಅವರ ಅದ್ವೈತ ತತ್ವವು ಇಂದಿಗೂ ಮಾನವ ಜೀವನಕ್ಕೆ ದಾರಿ ದೀಪವಾಗಿದೆ. ಯುವಜನತೆಗೆ ಶಂಕರಾಚಾರ್ಯರ ಅದರ್ಶಗಳನ್ನು ಮನವರಿಕೆ ಮಾಡುವುದು ಇಂದಿನ ಅಗತ್ಯವಾಗಿದೆ ಎಂದು…

ಶಿವಮೊಗ್ಗ

ಮಲೆಶಂಕರದಲ್ಲಿ ಮೂಲಭೂತ ಸೌಲಭ್ಯ ಹಾಗೂ ಕುಂದುಕೊರತೆ ಆಲಿಸಲು ಸ್ಥಳೀಯ ಕಚೇರಿ ಸ್ಥಾಪನೆಗೆ ನಿರ್ಧಾರ : ಮೊಹಮ್ಮದ್ ತಬ್ರೇಝ್ ಆಲಂ ಶರೀಫ್

ಶಿವಮೊಗ್ಗ ; ಶೆಟ್ಟಿಹಳ್ಳಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯ ಮಲೆಶಂಕರದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಿಗೆ ಸಂಬಂಧಿಸಿದ ಕುಂದುಕೊರತೆ ಆಲಿಸಲು ಸ್ಥಳೀಯ ಕಚೇರಿ ತೆರೆಯಲು ನಿರ್ಧರಿಸಲಾಗಿದೆ ಎಂದು ಪಶ್ಚಿಮ ಘಟ್ಟಗಳ…

ಹೊಸನಗರ

ಬಸವಣ್ಣನೆಂದರೆ ಒಂದು ಚೇತನ ಶಕ್ತಿ : ಮಸರೂರು ಉಮೇಶ್

ಹೊಸನಗರ ; 12ನೇ ಶತಮಾನದಲ್ಲಿ ಬಸವಣ್ಣನೆಂದರೆ ಒಂದು ಸಂವಿಧಾನ, ಒಂದು ತತ್ವಜ್ಞಾನ, ಒಂದು ಪ್ರಯೋಗ ಶಾಲೆ ನಡೆ-ನುಡಿ ಎರಡು ಒಂದೇ ಆಗಿದ್ದ ಬಸವಣ್ಣನವರು ಇಡೀ ಪ್ರಪಂಚಕ್ಕೆ ಒಂದು ಚೇತನವಿದ್ದಂತೆ ಎಂದು ಹೊಸನಗರ ತಾಲ್ಲೂಕು…

Ripponpete

ರಿಪ್ಪನ್‌ಪೇಟೆ ; ಕಿರಾಣಿ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ, ಇಬ್ಬರು ವಶಕ್ಕೆ !

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವುದರೊಂದಿಗೆ ಅಕ್ರಮ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಇಬ್ಬರ ವಿರುದ್ದ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಸಿದ್ದಾರೆ. ಬೆಳ್ಳೂರು ಗ್ರಾಮದ ಚಂದ್ರಪ್ಪ…

Ripponpete

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್ ; ಅಡಿಕೆ ಗಿಡಗಳು ಬೆಂಕಿಗಾಹುತಿ !

ರಿಪ್ಪನ್‌ಪೇಟೆ ; ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಅಡಿಕೆ ತೋಟದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿ ಸುಮಾರು 300ಕ್ಕೂ ಅಧಿಕ ಅಡಿಕೆ ಬಾಳೆ, ತೆಂಗಿನ ಗಿಡಗಳು ಸುಟ್ಟು ಭಸ್ಮಗೊಂಡ ಘಟನೆ ರಿಪ್ಪನ್‌ಪೇಟೆ ಸಮೀಪದ ತಳಲೆ…

ಅಪರಾಧ ಸುದ್ದಿ

ಕಾಡು ಪ್ರಾಣಿಗಳ ಬೇಟೆಯಾಡಲು ಸಂಚು ; 45 ನಾಡಬಾಂಬ್‌ಗಳ ಸಹಿತ ಓರ್ವನ ಬಂಧನ

ಹೊಸನಗರ ; ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಾಡುಪ್ರಾಣಿಗಳ ಬೇಟೆಯಾಡಲು ಸಂಚು ರೂಪಿಸಿದ್ದ ತಂಡವೊಂದರ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಹರತಾಳು ಗ್ರಾಮದಲ್ಲಿ ನಡೆದಿದೆ. ಏಪ್ರಿಲ್ 19 ರಂದು…