Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Hosanagara

ಎಲೆಚುಕ್ಕಿ ರೋಗಕ್ಕೆ ಮೀಸಲಿಟ್ಟ ಪರಿಹಾರದ ಉಳಿಕೆ ಅನುದಾನ ಬಿಡುಗಡೆಗೆ ಶಾಸಕ ಆರಗ ಒತ್ತಾಯ ; ಅನುದಾನ ಬಿಡುಗಡೆಗೆ ಸಿಎಂ ಸಮ್ಮತಿ

ಹೊಸನಗರ ; ಕಳೆದ ಬಜೆಟ್‌ನಲ್ಲಿ ಎಲೆಚುಕ್ಕಿ ರೋಗಕ್ಕೆ ತುತ್ತಾದ ರಾಜ್ಯದ ಅಡಿಕೆ ಬೆಳೆಗಾರರಿಗೆ ಪರಿಹಾರವಾಗಿ 62 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಮೀಸಲಿಟ್ಟಿದ್ದು, ಈವರೆಗೆ ಕೇವಲ 7 ಕೋಟಿ ರೂ‌. ಬಿಡುಗಡೆ…

Hosanagara

ಹೊಸನಗರ ; ಪುಣಜೆ ಗ್ರಾಮದಲ್ಲಿ ಮೀಸಲು ಅರಣ್ಯ ಒತ್ತುವರಿ ಆರೋಪಿಗಳ ವಿರುದ್ಧ ಕ್ರಮಕ್ಕೆ ಹರೀಶ್ ಆಚಾರ್ ಮನವಿ

ಹೊಸನಗರ ; ತಾಲೂಕಿನ ಪುಣಜೆ ಗ್ರಾಮದ ಸರ್ವೇ ನಂ.56ರಲ್ಲಿ ಮೀಸಲು ಅರಣ್ಯ ಒತ್ತುವರಿ ಮಾಡಿದವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಪರಿಸರವಾದಿ ಹರೀಶ್ ಆಚಾರ್ ಆಗ್ರಹಿಸಿದ್ದಾರೆ. ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್…

Accident

ಬಸ್ ಮತ್ತು ಬೈಕ್ ನಡುವೆ ಅಪಘಾತ ; ಡೆವಿಲ್ ಸಿನಿಮಾ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ ಯುವಕ ಸಾವು !

ತೀರ್ಥಹಳ್ಳಿ ; ಬೈಕ್ ಹಾಗೂ ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ಬುಧವಾರ ರಾತ್ರಿ ನಡೆದಿದೆ. ಪುನೀತ್ (26) ಮೃತ…

Hosanagara

ಆರ್ಯ ಈಡಿಗರ ಸಂಘದ ಆಡಳಿತ ಮಂಡಳಿ ಸಭೆಗೆ ಯಾವುದೇ ರಾಜಕಾರಣಿಗಳು ಬಂದರೆ ಕಪ್ಪು ಬಾವುಟ ಪ್ರದರ್ಶನ ; ಸೊನಲೆ ಶ್ರೀನಿವಾಸ್

ಹೊಸನಗರ ; ತಾಲ್ಲೂಕಿನ ಆರ್ಯ ಈಡಿಗ ಸಂಘಕ್ಕೆ ಸುಮಾರು ನೂರು ವರ್ಷಗಳ ಇತಿಹಾಸವಿದೆ. ಈ ಸಂಘದ ಏಳಿಗೆಗಾಗಿ ಸಾಕಷ್ಟು ಜನರು ದುಡಿದಿದ್ದಾರೆ. ಕೆಲವು ಹಿತಶತ್ರು ಬಾಂಧವರು ಆರ್ಯ ಈಡಿಗರ ಸಭಾಭವನವನ್ನು ಉದ್ಘಾಟಿಸಲು ಹೊರಟಿದ್ದಾರೆ.…

Shivamogga

ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿ ಕೃಷ್ಣ ಸಾವು !

ಶಿವಮೊಗ್ಗ ; ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಹೊಸನಗರ ತಾಲ್ಲೂಕಿನ ಗರ್ತಿಕೆರೆ ಗ್ರಾಮದ ಅವುಕ ರಸ್ತೆ ನಿವಾಸಿ ಕೃಷ್ಣ (49) ಮೃತ…

Hosanagara

ಮಾಜಿ ಶಾಸಕ ಸ್ವಾಮಿರಾವ್ ಧರ್ಮಪತ್ನಿ ಪುಣ್ಯವತಿ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ

ಹೊಸನಗರ ; ತಾಲೂಕಿನ ಮಾಜಿ ಶಾಸಕ, ಹಿರಿಯ ರಾಜಕೀಯ ಮುತ್ಸದ್ದಿ ಬಿ.ಸ್ವಾಮಿರಾವ್ ಅವರ ಧರ್ಮಪತ್ನಿ ಪುಣ್ಯವತಿ (86) ಭಾನುವಾರ ವಯೋಸಹಜ ನಿಧನರಾದ ಹಿನ್ನಲೆಯಲ್ಲಿ ಸೊನಲೆ ಗ್ರಾಮದ ಅವರ ಸ್ವಗೃಹದಲ್ಲಿ ಸಾವಿರಾರು ಜನರು ಮೃತರ…

Ripponpete

ರಿಪ್ಪನ್‌ಪೇಟೆ ಸುತ್ತಮುತ್ತ ಒಂಟಿ ಸಲಗ ಓಡಾಟ, ಬೆಳೆ ನಾಶ

ರಿಪ್ಪನ್‌ಪೇಟೆ ; ಅರಸಾಳು ವಲಯ ವ್ಯಾಪ್ತಿಯ ಕೆರೆಹಳ್ಳಿ, ಮುಡುಬ, ದೂನ, ಹೊಗಳಿಕಮ್ಮನ ಕೆರೆಯ ಸುತ್ತಮುತ್ತ ಒಂಟಿ ಸಲಗ ಭಾನುವಾರ ಮಧ್ಯ ರಾತ್ರಿ ಓಡಾಟ ನಡೆಸಿರುವುದು ರೈತ ನಾಗರೀಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪೇಟೆಗೆ ಸಮೀಪದ…

Shivamogga

ಹವಾಮಾನಾಧಾರಿತ ಬೆಳೆವಿಮೆ ನಿರ್ಧರಣೆ ನ್ಯೂನತೆ ಸಮರ್ಪಕಗೊಳಿಸಲು ಸೂಚನೆ ; ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ : ಕಾರ್ಯನಿರ್ವಹಿಸದಿರುವ ಮಳೆ ಮಾಪನ ಯಂತ್ರಗಳು ಹಾಗೂ ಸಕಾಲಿಕವಾಗಿ ಗಮನಹರಿಸದ ಅಧಿಕಾರಿ-ಸಿಬ್ಬಂಧಿಗಳ ನಿರ್ಲಕ್ಷ್ಯ ಮುಂತಾದ ಕಾರಣಗಳಿಂದಾಗಿ ಬೆಳೆಹಾನಿಗೊಳಗಾದ ರೈತರಿಗೆ ನಿರೀಕ್ಷಿತ ಪ್ರಮಾಣದ ವಿಮಾ ಮೊತ್ತ ಪಾವತಿಯಾಗದಿರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ಅದನ್ನು…

Hosanagara

ಕುವೆಂಪು ವಸತಿ ವಿದ್ಯಾಶಾಲೆಯ ವಿದ್ಯಾರ್ಥಿ ದೇಶಿಕ್ ಚರಣ್ ರಾಜ್ಯ ಮಟ್ಟಕ್ಕೆ ಆಯ್ಕೆ

ಹೊಸನಗರ ; ಇತ್ತಿಚಿಗೆ ಶಿವಮೊಗ್ಗದ ಬೆಕ್ಕಿನಕಲ್ಮಠದಲ್ಲಿ ನಡೆದ ವಚನ ಪ್ರತಿಭೋತ್ಸವದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಹೊಸನಗರದ ಕುವೆಂಪು ವಸತಿ ವಿದ್ಯಾಶಾಲೆಯ 8ನೇ ತರಗತಿ ವಿದ್ಯಾರ್ಥಿ ದೇಶಿಕ್ ಚರಣ್‌ ವಚನ ಗಾಯನ ವಿಭಾಗದಲ್ಲಿ ಪ್ರಥಮ…

Accident

ಬೈಕ್ ಅಪಘಾತದಲ್ಲಿ ಯುವಕ ಸಾವು !

ರಿಪ್ಪನ್‌ಪೇಟೆ ; ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡ್ರಿಗೆ ಗ್ರಾಮದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಓರ್ವ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ. ಸವಾರನ ನಿಯಂತ್ರಣ ತಪ್ಪಿ ಬೈಕ್ ರಸ್ತೆಯ ಬದಿಯಲ್ಲಿದ್ದ ಮರಕ್ಕೆ…