Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Hosanagara

ಹೊಸನಗರ ಮಾಜಿ ಶಾಸಕ ಬಿ.ಸ್ವಾಮಿರಾವ್ ರವರಿಗೆ ಪತ್ನಿ ವಿಯೋಗ

ಹೊಸನಗರ ; ಶಿವಮೊಗ್ಗ ಜಿಲ್ಲೆಯ ಹಿರಿಯ ರಾಜಕಾರಣಿ, ಮಾಜಿ ಶಾಸಕ ಬಿ.ಸ್ವಾಮಿರಾವ್ ಪತ್ನಿ ಪುಣ್ಯವತಿ (76) ಇಂದು ವಿಧಿವಶರಾದರು. ಮೃತರಿಗೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಸ್ವಾಮಿರಾವ್ ಮತ್ತು ಸೊನಲೆ ಗ್ರಾಮ…

Ripponpete

ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 24X7 ಆಸ್ಪತ್ರೆಯಾಗಿ ಹಾಗೂ ಗ್ರಾ.ಪಂ. ಪಟ್ಟಣ ಪಂಚಾಯಿತ್ ಆಗಿ ಮೇಲ್ದರ್ಜೆಗೆ ಶಾಸಕರಿಂದ ಮುಖ್ಯಮಂತ್ರಿಗೆ ಪ್ರಸ್ತಾವನೆ

ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 24X7 ಆಸ್ಪತ್ರೆಯನ್ನಾಗಿ ಮತ್ತು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗೆ ಪ್ರಸ್ತಾವನೆ ಸಲ್ಲಿಸಿರುವುದಾಗಿ…

Crime News

ಹಿಂಸಾತ್ಮಕವಾಗಿ ಗೋವುಗಳ ಸಾಗಾಟ ವೇಳೆ ವಾಹನ ಸಹಿತ ಇಬ್ಬರ ಬಂಧನ | ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ ಲಾರಿ ವಶಕ್ಕೆ

ರಿಪ್ಪನ್‌ಪೇಟೆ ; ಪಟ್ಟಣದಲ್ಲಿ ಭಾನುವಾರ ಮುಂಜಾನೆ ಗೋಗಳ್ಳರು ಅಕ್ರಮವಾಗಿ ಗೋವುಗಳನ್ನು ಸಾಗಾಣಿಕೆ ಮಾಡುವ ಸಂದರ್ಭದಲ್ಲಿ ಅಟ್ಟಹಾಸ ಮೆರೆದಿದ್ದಾರೆ. ಹೊಸನಗರ-ಶಿವಮೊಗ್ಗ ರಸ್ತೆಯಲ್ಲಿ ನಾಲ್ಕು ಗೋವುಗಳನ್ನು ಟಾಟಾಏಸ್ (KA40B1570) ವಾಹನದಲ್ಲಿ ತುಂಬಿಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಗೋವೊಂದು…

Hosanagara

ಏಪ್ರಿಲ್ ಅಂತ್ಯಕ್ಕೆ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆ ; ನಿಟ್ಟೂರು ಕಾಂಗ್ರೆಸ್ ಘಟಕದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಬೇಳೂರು ಇಂಗಿತ

ಹೊಸನಗರ : ತಾಲೂಕಿನ ನಿಟ್ಟೂರು ಕಾಂಗ್ರೆಸ್ ಘಟಕದ ಕಾರ್ಯಕರ್ತರ ಸಭೆಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು  ಉದ್ಘಾಟಿಸಿದರು.  ಈ ವೇಳೆ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಸತೀಶ್ ಭಟ್ ಮತ್ತು ರಾಮಪ್ಪ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್…

Accident

ರಿಪ್ಪನ್‌ಪೇಟೆ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು !

ರಿಪ್ಪನ್‌ಪೇಟೆ ; ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಇಲ್ಲಿನ ಹೊಸನಗರ ರಸ್ತೆಯಲ್ಲಿರುವ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಹಾಸನದಿಂದ ಕೊಲ್ಲೂರಿಗೆ ತೆರಳುತ್ತಿದ್ದ ಮಾರುತಿ ಆಲ್ಟೋ ಕಾರು ತಾವರೆಕೆರೆ ಬಳಿಯಲ್ಲಿ ಏಕಾಏಕಿ…

Shivamogga

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ; ಡಿಸಿ ಗುರುದತ್ತ ಹೆಗಡೆ

ಶಿವಮೊಗ್ಗ ; 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಲೆಯಂತೆ ರೈತರಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರವು…

Crime News

ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಹಾಗೂ ಅವರ ಪುತ್ರ ಮನೆಯಲ್ಲಿಯೇ ನೇಣಿಗೆ ಶರಣು !

ಶಿವಮೊಗ್ಗ ; ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ ಹೊಮ್ಮರಡಿ ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ ಅವರು ಇಂದು ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಾ. ಜಯಶ್ರೀ…

Hosanagara

ಬೆಳೆವಿಮೆ ಪರಿಹಾರ ಮೊತ್ತದಲ್ಲಿ ತಾರತಮ್ಯ ಸರಿಪಡಿಸಿ ಸೂಕ್ತ ಪರಿಹಾರಕ್ಕೆ ಮೂಡುಗೊಪ್ಪ ಗ್ರಾಮಸ್ಥರ ಆಗ್ರಹ ; ನಾಡಕಛೇರಿ ಎದುರು ಅನಿರ್ಧಿಷ್ಟ ಕಾಲ ಪ್ರತಿಭಟನೆ

ಹೊಸನಗರ ; 2024-25ನೇ ಸಾಲಿನ ಹವಾಮಾನಾಧರಿತ ಬೆಳೆವಿಮೆ ಪರಿಹಾರ ನೀಡುವಲ್ಲಿ ಭಾರೀ ತಾರತಮ್ಯ ಕಂಡು ಬಂದಿದ್ದು, ಕೂಡಲೇ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ರೈತರಿಗೆ ಆಗಿರುವ ನಷ್ಟವನ್ನು ಭರಿಸಲು ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು…

Shivamogga

ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ ; ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ; ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಉಂಟಾಗುವ ಬೆಳೆ ನಷ್ಟಕ್ಕೆ ಆರ್ಥಿಕ ಭದ್ರತೆ ನೀಡುವ ಹವಾಮಾನಾಧಾರಿತ ಬೆಳೆ ವಿಮಾ ಯೋಜನೆಯಡಿ ವಿವಿಧ ಕಾರಣಗಳಿಂದಾಗಿ ಸಂತ್ರಸ್ಥರಿಗೆ ಪರಿಹಾರ…

Hosanagara

ವರ್ಗ ಸಂಘರ್ಷ ನಿವಾರಣೆಗೆ ಶಿಕ್ಷಣವೇ ಮದ್ದು ; ಶಾಸಕ ಆರಗ ಜ್ಞಾನೇಂದ್ರ

ಹೊಸನಗರ ; ಹಲವು ವೈವಿಧ್ಯಮಯ ಕಲಿಕಾ ಮಾದರಿ ಅಳವಡಿಕೆಯ ಮೂಲಕ ಶಿಕ್ಷಣದಲ್ಲಿ ಗುರುತರ ಪ್ರಗತಿ ಸಾಧಿಸಲು ಇಲ್ಲಿನ ಶಿಕ್ಷಕರು ಶಕ್ತಿ ಮೀರಿ ಯತ್ನಿಸಿದ್ದಾರೆ ಎಂದು ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ…