Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Puneeth Rajkumar RPT
ಹೊಸನಗರ

ರಿಪ್ಪನ್‌ಪೇಟೆಯಲ್ಲಿ ಡಾ. ಪುನೀತ್‌ ರಾಜ್‌ಕುಮಾರ್ ಪುಣ್ಯಸ್ಮರಣೆ

ರಿಪ್ಪನ್‌ಪೇಟೆ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ಅಭಿಮಾನಿ ಬಳಗದ ವತಿಯಿಂದ ‘ಪವರ್ ಸ್ಟಾರ್’ ಡಾ. ಪುನೀತ್ ರಾಜ್‌ಕುಮಾರ್ 5ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.

Judge Maruti Shinde
ಹೊಸನಗರ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಲಿಂಗಭೇದವಿಲ್ಲದೆ ಶಿಕ್ಷಾರ್ಹ: ನ್ಯಾಯಾಧೀಶ ಮಾರುತಿ ಶಿಂಧೆ

ಮಕ್ಕಳ ಮೇಲೆ ಎಸಗುವ ಯಾವುದೇ ಲೈಂಗಿಕ ದೌರ್ಜನ್ಯವು ಪೋಕ್ಸೋ ಕಾಯ್ದೆಯಡಿಯಲ್ಲಿ ಗಂಭೀರ ಹಾಗೂ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಇಲ್ಲಿನ ನ್ಯಾಯಾಲಯದ ನ್ಯಾಯಾಧೀಶ ಮಾರುತಿ ಶಿಂಧೆ ಸ್ಪಷ್ಟಪಡಿಸಿದ್ದಾರೆ.

Humcha Ambulance
ಹೊಸನಗರ

ಗ್ರಾಮಸ್ಥರ ಆರೋಗ್ಯಕ್ಕೆ ಸಿಕ್ತು ಬಿಗ್ ಬೂಸ್ಟ್‌: ಹುಂಚ ಪ್ರಾಥಮಿಕ ಆರೋಗ್ಯ ಕೇಂದ್ರದ ಸೇವೆಗೆ ಸಜ್ಜಾದ ಹೈಟೆಕ್ ಆಂಬುಲೆನ್ಸ್‌!

ಹುಂಚ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ₹33 ಲಕ್ಷ ವೆಚ್ಚದ ಅತ್ಯಾಧುನಿಕ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ ಸಮರ್ಪಿಸಲಾಯಿತು.

InShot 20261031 150348023
ಸಾಗರ

ಡಿಕೆಶಿ ಆಫರ್‌ಗೆ ಕಾಗೋಡು ತಿಮ್ಮಪ್ಪ ಕೊಟ್ಟ ಅಚ್ಚರಿಯ ಉತ್ತರವಿದು!

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ ಹಿರಿಯ ರಾಜಕಾರಣಿ ಹಾಗೂ ಮಾಜಿ ವಿಧಾನಸಭಾಧ್ಯಕ್ಷ ಡಾ. ಕಾಗೋಡು ತಿಮ್ಮಪ್ಪ ಅವರನ್ನು ಶಾಲಾ ಶಿಕ್ಷಣ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸಾಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಅಭಿನಂದಿಸಿದರು.

RP deal mafia’s
ಅಪರಾಧ ಸುದ್ದಿ

ಹೂಡಿಕೆ ಮಾಡಿದ್ರೆ ದುಪ್ಪಟ್ಟು ಲಾಭ: ಮಲೆನಾಡಿನ ಉದ್ಯಮಿಗಳಿಗೆ ಕೋಟಿ ಕನಸು ತೋರಿಸಿ ನಡುನೀರಲ್ಲಿ ಕೈಬಿಟ್ಟ ಗ್ಯಾಂಗ್!

ಅಲ್ಪಾವಧಿಯಲ್ಲೇ ದುಪ್ಪಟ್ಟು ಲಾಭ ಸಿಗಲಿದೆ ಎಂದು ನಂಬಿಸಿ ಉದ್ಯಮಿಗಳಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಕೃತ್ಯ ಮಲೆನಾಡು ಭಾಗದಲ್ಲಿ ಬೆಳಕಿಗೆ ಬಂದಿದೆ.

Mamcos
ಶಿವಮೊಗ್ಗ

ಅಡಿಕೆ ತೋಟದಲ್ಲಿ ಕೆಲಸ ಮಾಡುವಾಗ ಅವಘಡ ಸಂಭವಿಸಿದರೆ ಆತಂಕ ಬೇಡ: ಮಾಮ್‌ಕೋಸ್ ‘ಅಭಿರಕ್ಷೆ ಯೋಜನೆ’ಯ ಸಂಪೂರ್ಣ ವಿವರ ಇಲ್ಲಿದೆ

'ಮಾಮ್‌ಕೋಸ್' ಕೃಷಿ ಕೂಲಿ ಕಾರ್ಮಿಕರಿಗಾಗಿ ಜಾರಿಗೆ ತಂದಿರುವ ಮಹತ್ವದ ‘ಗುಂಪು ವಿಮಾ ಅಭಿರಕ್ಷೆ ಯೋಜನೆ’ಯನ್ನು 2026-27ನೇ ಸಾಲಿಗೂ ವಿಸ್ತರಿಸಿ ಆದೇಶ ಹೊರಡಿಸಿದೆ.

Ayush Ripponpete 1
Ripponpete

ಟ್ರ್ಯಾಕ್‌ನಲ್ಲಿ ಸಿಡಿದ ರಿಪ್ಪನ್‌ಪೇಟೆ ಎಕ್ಸ್‌ಪ್ರೆಸ್: ರಾಷ್ಟ್ರಮಟ್ಟದಲ್ಲಿ ಆಯುಷ್ ಡಬಲ್ ಧಮಾಕಾ!

ತಮಿಳುನಾಡಿನ ಚೆನ್ನೈನಲ್ಲಿ ಆಯೋಜಿಸಲಾಗಿದ್ದ 41ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಶಿವಮೊಗ್ಗ ಜಿಲ್ಲೆ ರಿಪ್ಪನ್‌ಪೇಟೆಯ ಯುವ ಓಟಗಾರ ಆಯುಷ್ ಎಸ್.ಆರ್. ಅವಳಿ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

Forest Department RPT
ಅಪರಾಧ ಸುದ್ದಿ

ಅರಣ್ಯ ಲೂಟಿಕೋರರ ಸಂಚು ವಿಫಲ: ಅರಣ್ಯ ಇಲಾಖೆಯ ದಿಢೀರ್ ರೇಡ್‌ನಲ್ಲಿ ಸಿಕ್ಕಿಬಿದ್ದ ಬೆಲೆಬಾಳುವ ನಾಟಾ!

ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡಿದು ಸಂಗ್ರಹಿಸಿಡಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸಾಗುವಾನಿ (ತೇಗ) ಮರಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ.

Kagodu Thimmappa
ಶಿವಮೊಗ್ಗ

ಸಾಮಾಜಿಕ ನ್ಯಾಯದ ಹರಿಕಾರನಿಗೆ ನಾಡಿನ ಅತ್ಯುನ್ನತ ಮನ್ನಣೆ: ಕಾಗೋಡು ತಿಮ್ಮಪ್ಪಗೆ ರಾಜ್ಯೋತ್ಸವ ಪ್ರಶಸ್ತಿ

2026ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ಗೆ ವಿಧಾನಸಭೆಯ ಮಾಜಿ ಸಭಾಪತಿ ಹಾಗೂ ಹಿರಿಯ ರಾಜಕೀಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ ಆಯ್ಕೆಯಾಗಿದ್ದಾರೆ.