Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Ripponpete

ರಿಪ್ಪನ್‌ಪೇಟೆ ಹೊಳೆ ಸಾಲಿನ ಅಪ್ಪೆಮಿಡಿ ಉಪ್ಪಿನಕಾಯಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರಿ ಬೇಡಿಕೆ

ರಿಪ್ಪನ್‌ಪೇಟೆ ; ಊಟಕ್ಕೆ ಜೀರಿಗೆ ಅಪ್ಪೆ ಮಿಡಿ ಉಪ್ಪಿನಕಾಯಿ ಎಂದರೆ ಎಂತವರಿಗೂ ಬಾಯಿಯಲ್ಲಿ ನೀರು ಬರುತ್ತದೆ. ಹಾಗೇಯ ಮಲೆನಾಡಿನ ಅದರಲ್ಲೂ ರಿಪ್ಪನ್‌ಪೇಟೆಯ ಅರಸಾಳು ಅಪ್ಪೆ. ಕುಮದ್ವತಿ ನದಿಯ ಬಟಾಣಿಜಡ್ಡು, ಸೂಡೂರು, ಕೊಳವಂಕ, ಕುರಂಬಳ್ಳಿ…

ಹೊಸನಗರ

ಹುಲಿಕಲ್ ಘಾಟ್ ದುರಂತ ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಹೊಸನಗರ ; ತಾಲೂಕಿನ ಹುಲಿಕಲ್ ಘಾಟಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟ ಘಟನೆಗೆ ಮುಖ್ಯಮಂತ್ರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಜಿಲ್ಲಾ ಉಸ್ತುವಾರಿ…

ಹೊಸನಗರ

ದ್ವಿತೀಯ ಪಿಯು ಫಲಿತಾಂಶ ; ಹೊಸನಗರ ಹೋಲಿ ರಿಡೀಮರ್ ಕಾಲೇಜ್‌ಗೆ ಶೇ. 100 ಫಲಿತಾಂಶ

ಹೊಸನಗರ ; ಪಟ್ಟಣದ ಹೋಲಿ ರಿಡೀಮರ್ ಪದವಿ ಪೂರ್ವ ಕಾಲೇಜ್‌ಗೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪರೀಕ್ಷೆಗೆ ಕುಳಿತಿದ್ದ 80 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದು ಶೇ. 100 ಫಲಿತಾಂಶ ಬಂದಿದೆ. ಫಲಿತಾಂಶ ಗಳಿಕೆಯಲ್ಲಿ ಬಾಲಕಿಯರು…

ಹೊಸನಗರ

ಹೊಸನಗರ ; ನೆಹರೂ ಮೈದಾನದ ಬೇಲಿ ಕಿತ್ತು ಫುಡ್‌ಕೋರ್ಟ್ ನಿರ್ಮಾಣ ಕಾಮಗಾರಿ ಆರಂಭಕ್ಕೆ ನಾಗರಿಕರ ವಿರೋಧ

ಹೊಸನಗರ ; ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸೇರಿದ ನೆಹರೂ ಮೈದಾನದ ಸುತ್ತಲೂ ನಿರ್ಮಿಸಿದ್ದ ಮೆಶ್‌ಬೇಲಿಯನ್ನು ಕಿತ್ತು ಹಾಕಿ, ಅಲ್ಲಿ ಹೊಸದಾಗಿ ಫುಡ್‌ಕೋರ್ಟ್ ನಿರ್ಮಾಣ ಮಾಡಲು ಪಟ್ಟಣ ಪಂಚಾಯಿತಿ ಆಡಳಿತ ಮುಂದಾಗಿರುವ…

ಹೊಸನಗರ

ಹುಲಿಕಲ್ ಘಾಟ್ ; ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸ್ಥಳದಲ್ಲೇ ಸಾವು !

ಹೊಸನಗರ ; ತಾಲ್ಲೂಕಿನ ಹುಲಿಕಲ್‌ ಘಾಟಿ ಹೇರ್‌ಪಿನ್‌ ತಿರುವು ದುರಸ್ತಿ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.…

ಹೊಸನಗರ

ಹುಲಿಕಲ್ ಘಾಟ್ ಕಾಮಗಾರಿ ವೇಳೆ ಘೋರ ದುರಂತ ; ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವು !

ಹೊಸನಗರ ; ಕಾಮಗಾರಿ ವೇಳೆ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹೊಸನಗರ ತಾಲೂಕು ಹುಲಿಕಲ್‌ ಘಾಟಿಯಲ್ಲಿ ನಡೆದಿದ್ದು ಹಲವು ಕಾರ್ಮಿಕರು ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿದೆ. ಘಾಟಿಯ ಶ್ರೀ ಚಂಡಿಕಾಂಬ ದೇವಸ್ಥಾನದ ಬಳಿ ತಿರುವಿನಲ್ಲಿ…

Ripponpete

ಪಿಯು ರಿಸಲ್ಟ್ ; ಅಮೃತ ಸರ್ಕಾರಿ ಕಾಲೇಜ್‌ಗೆ ಶೇ. 98.07 ಫಲಿತಾಂಶ

ರಿಪ್ಪನ್‌ಪೇಟೆ ; ಪಿಯುಸಿ ಪರೀಕ್ಷೆ 1 ಫಲಿತಾಂಶ ಇಂದು ಪ್ರಕಟವಾಗಿದ್ದು ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ. 98.07 ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯರು ತಿಳಿಸಿದರು. ಕಲಾ ಮತ್ತು ವಾಣಿಜ್ಯ ಹಾಗೂ…

Ripponpete

ಪಿಯು ರಿಸಲ್ಟ್ ; ರಿಪ್ಪನ್‌ಪೇಟೆ ಸರ್ಕಾರಿ ಕಾಲೇಜ್‌ಗೆ ಶೇ.92 ಫಲಿತಾಂಶ

ರಿಪ್ಪನ್‌ಪೇಟೆ ; ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಇಂದು ಪ್ರಕಟವಾಗಿದ್ದು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ. 92 ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯ ಕೃಷ್ಣಮೂರ್ತಿ ತಿಳಿಸಿದ್ದಾರೆ. ಪರೀಕ್ಷೆಗೆ 239 ವಿದ್ಯಾರ್ಥಿಗಳು…

ಶಿವಮೊಗ್ಗ

ದ್ವಿತೀಯ ಪಿಯುಸಿ ಪರೀಕ್ಷೆ -1 ಫಲಿತಾಂಶ ಪ್ರಕಟ ; ಶಿವಮೊಗ್ಗ ಜಿಲ್ಲೆಗೆ ಟಾಪರ್ ಆಗಿ ಹೊರಹೊಮ್ಮಿದ ಮಹಿನ್ ಖಾನಮ್ ಅಫ್ರಿದಿ

ಶಿವಮೊಗ್ಗ ; ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದ್ದು ಶಿವಮೊಗ್ಗ ತಾಲ್ಲೂಕಿನ ಆಯನೂರು ಗ್ರಾಮದ ವಿದ್ಯಾರ್ಥಿನಿ ಮಹಿನ್ ಖಾನಮ್ ಅಫ್ರಿದಿ ಅವರು 600ಕ್ಕೆ 596 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ…

ಅಪರಾಧ ಸುದ್ದಿ

ನೇಣು ಬಿಗಿದುಕೊಂಡು 6ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ !

ಶಿವಮೊಗ್ಗ ; ಮನೆಯಲ್ಲೇ ನೇಣು ಬಿಗಿದುಕೊಂಡು 6ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೊಮ್ಮಕಟ್ಟೆ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಜೀವಿತಾ (12) ಮೃತ ಬಾಲಕಿ.…