
ತೃತೀಯ ಭಾಷೆ ಅಂಕ ಪರಿಗಣಿಸಿ ; ಹೊಸನಗರ ತಹಸೀಲ್ದಾರ್ ಭರತ್‌ರಾಜ್‌ಗೆ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನವಿ
ಹೊಸನಗರ ; ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳ ತೃತೀಯ ಭಾಷೆ (ಹಿಂದಿ) ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.31ರ ಮಂಗಳವಾರ ನಡೆದಿದ್ದು ನಮಗೆ ಸರ್ಕಾರ ಸೂಚಿಸಿರುವ ಗ್ರೇಡಿಂಗ್ ಅಂಕದ ಬದಲಾಗಿ ಪರೀಕ್ಷೆ ಬರೆದ ಅಂಕವನ್ನೇ ನೀಡಬೇಕೆಂದು ಹೊಸನಗರದ…








