Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
ಹೊಸನಗರ

ಹೊಸನಗರ ; ಮರ ಬಿದ್ದು ಹಸು ಸಾವು !

ಹೊಸನಗರ ; ತಾಲೂಕಿನ ಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಕೂರು ಗ್ರಾಮದ ವಾಸಿ, ರೈತ ಮಹಿಳೆ ಪುಷ್ಪ ಎಂಬುವವರ ಜೆರ್ಸಿ ದನ ಮೇಯಲು ಹೋದ ಸಂದರ್ಭದಲ್ಲಿ ಬೃಹತ್ ಗಾತ್ರದ ಒಣಗಿದ ಮರವೊಂದು ಏಕಾಏಕಿ ಹಸುವಿನ ಮೇಲೆ ಬಿದ್ದ ಪರಿಣಾಮ…

Ripponpete

ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ | ಕನ್ನಡ ನಮ್ಮ ಹೆಮ್ಮೆ, ಕನ್ನಡಿಗರ ಹಕ್ಕುಗಳು ನಮ್ಮ ಬಲ ; ಶಾಸಕ ಗೋಪಾಲಕೃಷ್ಣ ಬೇಳೂರು

ರಿಪ್ಪನ್‌ಪೇಟೆ : “ಕನ್ನಡ ನಾಡು ಮತ್ತು ನುಡಿಯ ಗೌರವ ಕೇವಲ ನವೆಂಬರ್ ಒಂದರಂದೇ ಸೀಮಿತವಾಗಬಾರದು. ವರ್ಷಪೂರ್ತಿ ಕನ್ನಡದ ಸಂಸ್ಕೃತಿ, ಪರಂಪರೆ, ಹಾಗೂ ಭಾಷೆಯನ್ನು ಕಾಪಾಡುವುದು ಪ್ರತಿಯೊಬ್ಬ ಕನ್ನಡಿಗನ ಹೊಣೆಗಾರಿಕೆ. ರಾಜ್ಯದ ಅಭಿವೃದ್ಧಿ ಕನ್ನಡಿಗರ…

ಹೊಸನಗರ

ಹೊಸನಗರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಣೆ

ಹೊಸನಗರ ; ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1 ರಂದು ನಾಡಿನ ಸಮಸ್ತ ಜನತೆ ಯಾವುದೇ ಜಾತಿ, ಧರ್ಮ, ಪಂಥಗಳ ಭೇದವಿಲ್ಲದೆ ಒಗ್ಗಟ್ಟಿನಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತೇವೆ ಮತ್ತು ಆಚರಿಸಬೇಕು ಎಂದು ಹೊಸನಗರದ…

ಹೊಸನಗರ

ಸಿ.ಟಿ. ರವಿ ಹೇಳಿಕೆ ವಿವಾದ – ಸವಿತಾ ಸಮಾಜ ಕಿಡಿ ; ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಚಳವಳಿ ಎಚ್ಚರಿಕೆ

ರಿಪ್ಪನ್‌ಪೇಟೆ : ಮಾಜಿ ಸಚಿವ ಸಿ.ಟಿ. ರವಿ ಸವಿತಾ ಸಮಾಜದ ಸದಸ್ಯರ ಕುರಿತು ಅವಹೇಳನಕಾರಿ ಪದ ಬಳಸಿರುವ ಆರೋಪದ ಹಿನ್ನೆಲೆ, ಸವಿತಾ ಸಮಾಜದ ಸದಸ್ಯರು ಕಿಡಿಕಾರಿದ್ದಾರೆ. ಸಮಾಜದ ಅಧ್ಯಕ್ಷ ಸಿದ್ದೇಶ್ ಭಂಡಾರಿ ಮಾತನಾಡುತ್ತಾ,…

Chikkamagaluru

ಕೌಟುಂಬಿಕ ಕಲಹ ; ವಿಷ ಸೇವಿಸಿದ್ದ ಮಹಿಳೆ ಸಾವು, ಸಾವಿನ ಸುತ್ತ ಅನುಮಾನದ ಹುತ್ತ

ಶಿವಮೊಗ್ಗ ; ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ವಿಷ ಸೇವಿಸಿದ್ದ ಮಹಿಳೆಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಪೂಜಾ (30) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ತೀರ್ಥಹಳ್ಳಿ…

ಶಿವಮೊಗ್ಗ

ಶಿವಮೊಗ್ಗದ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ ಗೌರವ

ಶಿವಮೊಗ್ಗ ; ಕರ್ನಾಟಕ ರಾಜ್ಯೋತ್ಸವದ ಮುನ್ನೋಟದಲ್ಲೇ ರಾಜ್ಯ ಸರ್ಕಾರವು ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಳನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲೆಯ ಮೂವರು ಗಣ್ಯರು ಈ ಬಾರಿ ಗೌರವಕ್ಕೆ ಅರ್ಹರಾಗಿದ್ದಾರೆ. ರಾಜ್ಯೋತ್ಸವಕ್ಕೂ ಕೇವಲ ಎರಡು ದಿನ…

Chikmagaluru News

ಕಾಡಾನೆ ದಾಳಿಗೆ ಇಬ್ಬರು ರೈತರು ದುರ್ಮರಣ

ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಶುಕ್ರವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಇಬ್ಬರು ರೈತರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ತಾಲೂಕಿನ ಕೆರೆಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬಾ…

Ripponpete

‘ಅಪ್ಪು’ ಮಾನವೀಯತೆ ಮತ್ತು ಸೌಜನ್ಯದ ಸಂಕೇತ ; ಜಿ.ಆರ್. ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; “ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಕೇವಲ ನಟರಲ್ಲ, ಮಾನವೀಯತೆ, ಸರಳತೆ ಹಾಗೂ ಸೇವಾಭಾವದ ಜೀವಂತ ಪ್ರತಿರೂಪವಾಗಿದ್ದರು. ಅವರ ಜೀವನ ಕನ್ನಡಿಗರ ಆತ್ಮಗೌರವದ ಪ್ರತಿಫಲ. ಶ್ರಮ, ವಿನಯ ಮತ್ತು ಪರೋಪಕಾರ…

ಹೊಸನಗರ

ಎಂ ಗುಡ್ಡೆಕೊಪ್ಪ ಗ್ರಾ.ಪಂ.ನಲ್ಲಿ ಭ್ರಷ್ಟಾಚಾರ ಮಾಡಿಲ್ಲ, ಯಾವುದೇ ತನಿಖೆಗೂ ಸಿದ್ಧ ; ಕಾಲಸಸಿ ಸತೀಶ್

ಹೊಸನಗರ ; ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಾನು ಅಧ್ಯಕ್ಷನಾಗುವ ಮುಂಚೆ ಭ್ರಷ್ಟಾಚಾರ ನಡೆದಿದೆ ಎಂದು ಇಂದಿನ ಅಧ್ಯಕ್ಷ ಪ್ರವೀಣ್‌ಕುಮಾರ್‌ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟು ಇಲ್ಲಸಲ್ಲದ ಆರೋಪ ಮಾಡಿದ್ದು…

ಅಪರಾಧ ಸುದ್ದಿ

ಅಕ್ರಮವಾಗಿ ಸಂಗ್ರಹಿಸಿಟ್ಟ ಕಪ್ಪು ಆಮೆ ವಶಕ್ಕೆ ; ಆರೋಪಿ ಬಂಧನ

ಶಿವಮೊಗ್ಗ ; ಅಕ್ರಮವಾಗಿ ಕಪ್ಪು ಆಮೆ ಸಂಗ್ರಹಿಸಿಟ್ಟುಕೊಂಡಿದ್ದಾರೆಂಬ ಖಚಿತ ಮಾಹಿತಿಯನ್ನಾದರಿಸಿ ಅರಣ್ಯ ಸಂಚಾರಿ ದಳ ಸಾಗರದ ಪಿಎಸ್‌ಐ ವಿನಾಯಕ ನೇತೃತ್ವದಲ್ಲಿ ಸಿಬ್ಬಂದಿವರ್ಗ ದಿಢೀರ್ ದಾಳಿ ನಡೆಸಿ ಆಮೆಯನ್ನು ವಶಪಡಿಸಿಕೊಂಡ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.…