
ನಾಳೆ ಹಸೆಮಣೆ ಏರಬೇಕಿದ್ದ ವಧು ಹೃದಯಾಘಾತಕ್ಕೆ ಬಲಿ ; ಶೋಕದಲ್ಲಿ ಮುಳುಗಿದ ಸಂಭ್ರಮದ ಮನೆ
ಅಜ್ಜಂಪುರ ; ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಾಳೆ ಹಸೆಮಣೆ ಏರಬೇಕಿದ್ದ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಶೃತಿ (24) ಮೃತ ಮದುಮಗಳು. ಶೃತಿ ನಾಳೆ…









