
ಶಿವಮೊಗ್ಗ ; ಸರಣಿ ಅಪಘಾತ, ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಶಿವಮೊಗ್ಗ ; ಶಿವಮೊಗ್ಗದಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಮೂವರಿಗೆ ಗಾಯಗಳಾಗಿದ್ದು ಮೂವರಲ್ಲಿ ಒಬ್ಬರಿಗೆ ಹೆಡ್ ಇಂಜುರಿಯಾಗಿದ್ದು ಈ ಭೀಕರ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಗರದ ಆಯನೂರು ಗೇಟ್ ಬಳಿ ಘಟನೆ…

ಶಿವಮೊಗ್ಗ ; ಶಿವಮೊಗ್ಗದಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಮೂವರಿಗೆ ಗಾಯಗಳಾಗಿದ್ದು ಮೂವರಲ್ಲಿ ಒಬ್ಬರಿಗೆ ಹೆಡ್ ಇಂಜುರಿಯಾಗಿದ್ದು ಈ ಭೀಕರ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಗರದ ಆಯನೂರು ಗೇಟ್ ಬಳಿ ಘಟನೆ…

ರಿಪ್ಪನ್‌ಪೇಟೆ ; ಬೆಳಕಿನ ಹಬ್ಬ ದೀಪಾವಳಿ ಆರಂಭಕ್ಕೂ ಸೋಮವಾರ ಇಂದು ರಿಪ್ಪನ್‌ಪೇಟೆಯ ವಾರದ ಸಂತೆ ಖರೀದಿ ಬಲು ಜೋರಾಗಿ ಸಂತೆ ಮಾರುಕಟ್ಟೆಯಲ್ಲಿ ಜನಜಂಗುಲಿ ತುಂಬಿ ತುಳುಕುವಂತಾಗಿತು. ದೀಪಾವಳಿ ಹಬ್ಬ ಬಂತೆಂದರೆ ಪಟಾಕಿ, ತರಕಾರಿ,…

ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ಗೆ ಕಾರೊಂದು ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಹೊಸನಗರದ ನಗರ ಸಮೀಪದ ಮಡೋಡಿ ಎಂಬಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಹರಿಭಟ್ವ (76)…

ರಿಪ್ಪನ್‌ಪೇಟೆ ; ದೀಪಾವಳಿಗೆ ಮುನ್ನ ಮಲೆನಾಡಿನ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಗ್ರಾಮದ ಚೌಡೇಶ್ವರಿ ತಾಯಿ ಪರಿವಾರ ದೇವರುಗಳಿಗೆ ನೋನಿ ಪೂಜೆಯು ಸಂಭ್ರಮ ಸಡಗರದೊಂದಿಗೆ ಇಂದು ನಡೆಯುತ್ತಿದೆ. ಸಮೀಪದ ಬೆಳಕೋಡು ಗ್ರಾಮದ ಚೌಡೇಶ್ವರಿ ತಾಯಿ ಪರಿವಾರ…

ರಿಪ್ಪನ್‌ಪೇಟೆ ; ಮನೆಮನೆಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ಜೆ.ಜೆ.ಎಂ ಕಾಮಗಾರಿ ಪೂರ್ಣಗೊಳಿಸುವ ತರಾತುರಿಯಿಂದಾಗಿ ಕಳೆದ ವರ್ಷದಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಶಾಂತಪುರ-ಗರ್ತಿಕೆರೆ ಸಂಪರ್ಕದ ಲೋಕೋಪಯೋಗಿ ಇಲಾಖೆಯವರು ನಿರ್ವಹಿಸಲಾದ…

ರಿಪ್ಪನ್‌ಪೇಟೆ ; ಇಲ್ಲಿನ ಗವಟೂರು ಗ್ರಾಮದ ನಿವಾಸಿ ಗೀತಾ (33) ಗೃಹಿಣಿ ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ಸ್ವಗೃಹದಲ್ಲಿ ನಿಧನರಾದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಕ್ತಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದ ಇವರನ್ನು ವೈದ್ಯರ…

ಹೊಸನಗರ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. ಅದು ಅಲ್ಲದೇ ಹೊಸನಗರ ತಾಲ್ಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ…

ರಿಪ್ಪನ್‌ಪೇಟೆ ; ಕೇಂದ್ರ ಸರ್ಕಾರ ಮೋದಿಜಿಯವರ ಪರಿಕಲ್ಪನೆಯಂತೆ ಆತ್ಮನಿರ್ಭರ ಯೋಜನೆಯಡಿ ಪ್ರತಿಯೊಬ್ಬ ಭಾರತೀಯರು ಸ್ವದೇಶಿ ವಸ್ತುಗಳನ್ನು ಬಳಕೆ ಮಾಡಿದಲ್ಲಿ ದೇಶ ಪ್ರಗತಿ ಪಥದತ್ತ ಸಾಗಲು ಸಾಧ್ಯವಾಗುವುದು. ಮಹಾತ್ಮ ಗಾಂಧಿಜೀಯವರು ಬ್ರಿಟಿಷರೇ ಭಾರತ ಬಿಟ್ಟು…

ರಿಪ್ಪನ್‌ಪೇಟೆ ; ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ 5ನೇ ವರ್ಷದ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ಬುಧವಾರ ನಡೆಯಿತು. ಅಧ್ಯಕ್ಷರಾಗಿ ಜಿ.ಆರ್. ಗೋಪಾಲಕೃಷ್ಣ, ಪ್ರಧಾನ ಕಾರ್ಯದರ್ಶಿಗಳಾಗಿ…

ಹೊಸನಗರ ; ತಾಲೂಕಿನ ನೂತನ ತಹಸೀಲ್ದಾರ್ ಆಗಿ ಕೆ.ಎನ್.ಭರತ್ ರಾಜ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ಪ್ರಸ್ತುತ ಇವರು ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.