Mahesh Hindlemane ಅವರ ಸುದ್ದಿಗಳು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. [email protected]
Ripponpete

ರಿಪ್ಪನ್‌ಪೇಟೆಯಲ್ಲಿ ವಾರದ ಸಂತೆ ; ದೀಪಾವಳಿ ಹಿನ್ನೆಲೆಯಲ್ಲಿ ಬೂರೆ ಮಗೆ ವ್ಯಾಪಾರ ಬಲು ಜೋರು

ರಿಪ್ಪನ್‌ಪೇಟೆ ; ರಿಪ್ಪನ್‌ಪೇಟೆಯಲ್ಲಿ ಸೋಮವಾರ ನಡೆದ ವಾರದ ಸಂತೆಯಲ್ಲಿ ಗಗನಕ್ಕೇರಿದ ತರಕಾರಿ, ಹಣ್ಣು-ಹಂಪಲು ಮತ್ತು ದಿನಸಿ ಸಾಮಗ್ರಿಗಳ ಬೆಲೆಯ ನಡುವೆಯೂ ದೀಪಾವಳಿ ಹಿನ್ನೆಲೆಯಲ್ಲಿ ರಂಗು ರಂಗಿನ ಬೂರೆಮಗೆಯ ವ್ಯಾಪಾರ ಬಲು ಜೋರಾಗಿತ್ತು. ವಿಡಿಯೋ…

ಹೊಸನಗರ

ಗಾಂಧೀಜಿ ಕನಸನ್ನು SKDRDP ಕಾರ್ಯಗತಗೊಳಿಸುತ್ತಿದೆ ; ಸಿಪಿಐ ಗುರಣ್ಣ ಎಸ್ ಹೆಬ್ಬಾಳ್

ಹೊಸನಗರ ; ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ದಶಕಗಳ ಹಿಂದೆ ಕಂಡಿದ್ದ ಕನಸು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಮೂಲಕ ಇಂದು ಸಾಕಾರಗೊಳ್ಳುತ್ತಿದೆ ಎಂದು ಪೊಲೀಸ್ ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್ ತಿಳಿಸಿದರು. ಶ್ರೀ…

ಶಿವಮೊಗ್ಗ

ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸಬೇಡಿ ; ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಶಿವಮೊಗ್ಗ ; ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು…

ಹೊಸನಗರ

ಹೊಸನಗರ ; ಭೂತ ಬಂಗಲೆಯಾಗಲಿದೆ ತಹಸೀಲ್ದಾರ್ ಮನೆ !

ಹೊಸನಗರ : ಸುಮಾರು 30ವರ್ಷಗಳ ಹಿಂದೆ ಪ್ರತಿಯೊಬ್ಬ ತಹಸೀಲ್ದಾರರು ಇಲ್ಲಿನ ತಹಸೀಲ್ದಾರ್ ಮನೆಯೆಂದೇ ಕರೆಸಿಕೊಳ್ಳುವ ತಾಲ್ಲೂಕು ಕಛೇರಿಗೆ ಎದುರು ಕಾಣುವ ನೆಹರು ಮೈದಾನದ ಪಕ್ಕದಲ್ಲಿರುವ ತಹಸೀಲ್ದಾರ್ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ ಈ ಹಿಂದೆ…

ಹೊಸನಗರ

ಹೊಸನಗರಕ್ಕೆ ತಕ್ಷಣ ನೂತನ ತಹಸೀಲ್ದಾರ್ ನೇಮಿಸಿ, ಇಲ್ಲವಾದರೆ ಬಿಜೆಪಿಯಿಂದ ಉಗ್ರ ಹೋರಾಟ ; ಮತ್ತಿಮನೆ ಸುಬ್ರಹ್ಮಣ್ಯ

ಹೊಸನಗರ ; ತಹಸೀಲ್ದಾರ್ ರಶ್ಮಿ ಹಾಲೇಶ್‌ ಸಾಗರ ತಹಸೀಲ್ದಾರ್‌ರಾಗಿ ವರ್ಗಾವಣೆಯಾಗಿ ಎರಡು ತಿಂಗಳು ಕಳೆಯುತ್ತಿದೆ. ಆದರೆ ಹೊಸನಗರ, ಸಾಗರ ಎರಡು ಕಡೆಗೂ ಅವರನ್ನೇ ಮುಂದುವರೆಸಲಾಗಿದೆ, ಇದರಿಂದ ಹೊಸನಗರ ತಾಲ್ಲೂಕಿನ ಜನತೆಗೆ ತಾಲ್ಲೂಕು ಕಛೇರಿಯ…

ಹೊಸನಗರ

ಹುಲ್ಲು ಕೊಯ್ಯುವಾಗ ಹಾವು ಕಡಿದು ರೈತ ಸಾ*ವು !

ಹೊಸನಗರ ; ಗದ್ದೆಯಲ್ಲಿ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿ ರೈತನೋರ್ವ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ನಡೆದಿದೆ. ತಾಲೂಕಿನ ಮುಂಬಾರು ಗ್ರಾ.ಪಂ. ವ್ಯಾಪ್ತಿಯ ಮುತ್ತೂರು ಗ್ರಾಮದ ಹುಚ್ಚನಾಯ್ಕ (65) ‌ಮೃತ ರೈತ.…

ಶಿವಮೊಗ್ಗ

ರಸ್ತೆ ನಿರ್ಮಿಸಲು ₹ 1 ಲಕ್ಷ ನೀಡಿದ ಟಿ.ಆರ್. ಕೃಷ್ಣಪ್ಪ ! ರಿಪ್ಪನ್‌ಪೇಟೆಯಲ್ಲಿ ಪೊಲೀಸ್ ಕ್ವಾಟ್ರಸ್ ಹೋಗುವ ಜಾಗಕ್ಕೆ ರಸ್ತೆ ನಿರ್ಮಿಸಲು ಆಗ್ರಹ

ಶಿವಮೊಗ್ಗ : ರಿಪ್ಪನ್‌ಪೇಟೆಯ ಪೊಲೀಸ್ ಕ್ವಾಟ್ರಸ್ ಜಾಗಕ್ಕೆ ಹೋಗುವ ರಸ್ತೆಯನ್ನು ನಿರ್ಮಿಸಲು 10 ಲಕ್ಷ ರೂ.ಗಳು ಖರ್ಚಾಗಲಿದ್ದು, ತಾವು ಅದಕ್ಕೆ 1ಲಕ್ಷ ರೂ.ಗಳನ್ನು ನೀಡಿರುವುದಾಗಿ ಸಾಮಾಜಿಕ ಹೋರಾಟಗಾರ ರಿಪ್ಪನ್‌ಪೇಟೆ ಕೃಷ್ಣಪ್ಪ ಹೇಳಿದರು. ಅವರು…

ಹೊಸನಗರ

ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ; ಖರೀದಿಗೆ ಏಜೆನ್ಸಿ ನೇಮಕ

ಹೊಸನಗರ : 2025-26ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಭತ್ತ ಖರೀದಿಗಾಗಿ ಏಜೆನ್ಸಿ ನೇಮಿಸಿ ಆದೇಶ ಹೊರಡಿಸಿದೆ. ರೈತರು ಬೆಳೆದ ತಲಾ ಒಂದು ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ 2369…

Ripponpete

ಮಣಿಪಾಲ ಆರೋಗ್ಯ ಕಾರ್ಡ್‌ನ ರಜತ ಮಹೋತ್ಸವ | ಮಣಿಪಾಲ ಆರೋಗ್ಯ ಕಾರ್ಡ್ 2025ರ ನೋಂದಣಿ ಪ್ರಾರಂಭ

ರಿಪ್ಪನ್‌ಪೇಟೆ ; ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್…

Ripponpete

ಸರ್ಕಾರಿ ಕಛೇರಿಗಳಲ್ಲಿ ಮಿತಿ ಮೀರುತ್ತಿರುವ ಭ್ರಷ್ಟಾಚಾರ ; ಮಾಜಿ ಸಚಿವ ಹಾಲಪ್ಪ ಖೇದ

ರಿಪ್ಪನ್‌ಪೇಟೆ ; ಸರ್ಕಾರದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ಮೀತಿ ಮೀರುತ್ತಿದ್ದು ಇತ್ತೀಚಿನ ದಿನಗಳಲ್ಲಿ ಅದನ್ನು ಖಂಡಿಸುವ ಪ್ರವೃತ್ತಿ ಸಹ ಇಲ್ಲದಂತಾಗಿದೆ. ನಮ್ಮ ಯುವಕರಲ್ಲಿ ಹೋರಾಟದ ಮನೋಭಾವನೆ ಕಡಿಮೆಯಾಗುತ್ತಿರುವ ಬಗ್ಗೆ ಮಾಜಿ ಸಚಿವ ಹರತಾಳು…