Mahesha Hindlemane ಅವರ ಸುದ್ದಿಗಳು

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

Ripponpete

ಅಳಿವಿನಂಚಿನಲ್ಲಿರುವ ಮಲೆನಾಡಿನ ಆಲೆಮನೆಗೆ ಹೊಸ ಜೀವ ; ಬೆಲ್ಲ ತಯಾರಿಕಾ ಉದ್ಯಮದಿಂದ ಕೃಷಿಕರಿಗೆ ಆರ್ಥಿಕ ಪುನರುಜ್ಜೀವನ

ರಿಪ್ಪನ್‌ಪೇಟೆ ; ಮಲೆನಾಡಿನ ಗ್ರಾಮೀಣ ಜನರ ಜೀವನಾಡಿಯಾಗಿದ್ದ ಆಲೆಮನೆಗಳು ಒಂದು ಕಾಲದಲ್ಲಿ ಕೇವಲ ಉತ್ಪಾದನಾ ಕೇಂದ್ರಗಳಷ್ಟೆ ಅಲ್ಲ ಸಾಮಾಜಿಕ-ಸಾಂಸ್ಕೃತಿಕ ಕೊಡುವಿಕೆಗೆ ವೇದಿಕೆಯಾಗಿದ್ದವು. ಬೆಳಗಿನ-ರಾತ್ರಿ ತಂಪಿನ ಹೊತ್ತಿನಲ್ಲಿ ಕೋಣಗಳ ಗಾಣದ ಸುತ್ತಿ ಕಬ್ಬಿನ ಹಾಲಿನ…

ಶಿವಮೊಗ್ಗ

ಫೆ.28 ರಿಂದ ಪಿಯುಸಿ ಪರೀಕ್ಷೆ-ಸಕಲ ಸಿದ್ದತೆಗೆ ಸೂಚನೆ ; ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಶಿವಮೊಗ್ಗ ; ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಜಿಲ್ಲೆಯ ಒಟ್ಟು 41 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಶಾಂತಿಯುತವಾಗಿ ಪರೀಕ್ಷೆಗಳು ನಡೆಯಲು ಅಗತ್ಯವಾದ ಸಕಲ ಸಿದ್ದತೆಯನ್ನು…

ಹೊಸನಗರ

ಗ್ಯಾರಂಟಿ ಯೋಜನೆಯ ಒಂದು ಭಾಗವಾದ ಗೃಹಲಕ್ಷ್ಮಿಗೆ ಸರ್ಕಾರದ ಸುತ್ತೋಲೆ ಬರುವವರೆಗೆ ಜೀವಂತ ಪ್ರಮಾಣ ಪತ್ರದ ಅಗತ್ಯವಿಲ್ಲ ; ಚಿದಂಬರ

ಹೊಸನಗರ : ಕರ್ನಾಟಕದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರದ ಸುತ್ತೋಲೆ ಬರುವವರೆಗೆ ಜೀವಂತ ಪ್ರಮಾಣಪತ್ರದ ಅಗತ್ಯವಿಲ್ಲವೆಂದು ಹೊಸನಗರ ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಹೆಚ್.ಬಿ. ಚಿದಂಬರ ಹೇಳಿದರು. ಇಲ್ಲಿನ ತಾಲ್ಲೂಕು…

Ripponpete

ಕಾಲ ಕೆಡುವುದಿಲ್ಲ ; ಕೆಡುವುದು ಮಾನವನ ನಡತೆ ಮತ್ತು ಆಚಾರ-ವಿಚಾರ ಮಾತ್ರ ; ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು

ರಿಪ್ಪನ್‌ಪೇಟೆ ; ಮಹಾಶಿವರಾತ್ರಿಯ ಪಾವನ ಮಹೋತ್ಸವದ ಅಂಗವಾಗಿ ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡೆ ಗ್ರಾಮದ ಶ್ರೀ ಹಾಲೇಶ್ವರ ದೇವಸ್ಥಾನದಲ್ಲಿ ಭಕ್ತಿಭಾವ, ವೈದಿಕ ಮಂತ್ರಘೋಷ ಮತ್ತು ಶಿವನಾಮಸ್ಮರಣೆಯ ಮಧ್ಯೆ ಭವ್ಯ ಧರ್ಮ ಸಮಾರಂಭ ಜರುಗಿತು. ದೇವಸ್ಥಾನ…

ಹೊಸನಗರ

ಪಡಿತರ ವಿತರಣಾ ಕೇಂದ್ರಗಳಲ್ಲಿ ಶುಚಿತ್ವ ಶೂನ್ಯ ; ಹೊಸನಗರ ಗ್ಯಾರಂಟಿ ಸಭೆಯಲ್ಲಿ ಭಾರೀ ಚರ್ಚೆ, ಪಡಿತರ ವಿತರಣಾ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡುವಂತೆ ಆಹಾರ ಜಾಗೃತಿ ಸಮಿತಿಗೆ ಸೂಚನೆ

ಹೊಸನಗರ : ತಾಲೂಕಿನ ಕೆಲವು ಪಡಿತರ ವಿತರಣಾ ಕೇಂದ್ರಗಳ ಗೋದಾಮಿನಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಿಲ್ಲ. ಕಾಲ್ತುಳಿತದ ಅಕ್ಕಿ, ಧಾನ್ಯಗಳನ್ನೆ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಇದರಿಂದ ಮಾರಕ ರೋಗ ಹರಡುವ ಸಾಧ್ಯತೆ ಹೆಚ್ಚಾಗಿದೆ ಎಂಬ…

Chikkamagaluru

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ !

ಚಿಕ್ಕಮಗಳೂರು ; ಕಾಫಿನಾಡಿನಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ತೋಟದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಕೂಲಿ ಕಾರ್ಮಿಕರೊಬ್ಬರು ಆನೆ ದಾಳಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ…

Ripponpete

ರಿಪ್ಪನ್‌ಪೇಟೆ ; ವಿವಿಧೆಡೆ ಶ್ರದ್ದಾ ಭಕ್ತಿಯ ಮಹಾಶಿವರಾತ್ರಿ ಸಂಪನ್ನ

ರಿಪ್ಪನ್‌ಪೇಟೆ ; ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ಮಹಾಶಿವರಾತ್ರಿ ಅಂಗವಾಗಿ ವಿವಿಧ ಶಿವಾಲಯಗಳಲ್ಲಿ ಮಹಾ ಶಿವರಾತ್ರಿ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಅರಸಾಳು ಗ್ರಾಮದ ಶ್ರೀ ಈಶ್ವರ ಬಸವಣ್ಣ…

ಹೊಸನಗರ

ಕೊಡಚಾದ್ರಿಯಲ್ಲಿ ನೆಲೆನಿಂತ ಅಮ್ಮನಿಗೆ ವಿಶೇಷ ಪೂಜೆ ; ದೀಪ ಪ್ರಜ್ವಲನಾ ಆರಾಧನೆ

ಹೊಸನಗರ : ತಾಲ್ಲೂಕಿನ ಕೊಡಚಾದ್ರಿ ಗಿರಿಯಲ್ಲಿ ನೆಲೆಸಿರುವ ಶ್ರೀ ಮೂಕಾಂಬಿಕಾ ದೇವಿ ಮೂಲ ಸನ್ನಿಧಿಯಾದ ಅಮ್ಮನವರು ಮತ್ತು ಕಾಲಭೈರವ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಪುನಸ್ಕಾರಗಳು ಮತ್ತು ದೀಪ ಪ್ರಜ್ವಲನಗೆ ನಡೆಯಿತು.…

ಹೊಸನಗರ

ಬ್ರಾಹ್ಮಣ ಸಮುದಾಯದ ವಿರುದ್ಧ ಸಿಗಂದೂರು ಧರ್ಮದರ್ಶಿ ರಾಮಪ್ಪನವರಿಂದ ಅವಹೇಳನಕಾರಿ ಹೇಳಿಕೆ ; ಸೂಕ್ತ ಕ್ರಮಕ್ಕೆ ಒತ್ತಾಯ

ಹೊಸನಗರ ; ಸಿಗಂದೂರು ದೇವಸ್ಥಾನದ ಧರ್ಮದರ್ಶಿ ರಾಮಪ್ಪನವರು ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೊಸನಗರ ಮಹಾ ಬ್ರಾಹ್ಮಣ ಸಮುದಾಯ ಒತ್ತಾಯಿಸಿದೆ. ಹೊಸನಗರದ ತಾಲ್ಲೂಕು…

ಸಾಗರ

ಆತಂಕ ಬೇಡ, ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ : ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಅಭಯ

ಸಾಗರ ; ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೀಡಿರುವ ನೋಟಿಸ್‌ಗಳ ಕುರಿತು ಆತಂಕ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…