ರಿಪ್ಪನ್‌ಪೇಟೆ ; ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯದಲ್ಲಿ ಬಿ.ಎ. ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಗಳಿಸಿದ ರಿಪ್ಪನ್‌ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುರಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವಿನಂತಿ ನವೀನ್ ಎ.ವೈ. ಇವರಿಗೆ ರಾಜ್ಯಪಾಲರಿಂದ ಪದವಿ ಪ್ರದಾನ ಮಾಡಲಾಯಿತು.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

