Ripponpete

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರನ್ನು ಭೇಟಿ ಮಾಡಿ ಅಭಿನಂದಿಸಿದ ಬಿ.ಎಸ್.ಈಶ್ವರಪ್ಪ

ರಿಪ್ಪನ್‌ಪೇಟೆ : ಕೆಪಿಸಿಸಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ಕೆ.ಹರಿಪ್ರಸಾದರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡ ಬಿ.ಎಸ್.ಈಶ್ವರಪ್ಪ ಭೇಟಿ ಮಾಡಿ ಅಭಿನಂದಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಬಿ.ಕೆ.ಹರಿಪ್ರಸಾದ್‌ರವರು ಹಿಂದಿನಿಂದಲೂ ಕಾಂಗ್ರೆಸ್ ಪಕ್ಷದ ಸಂಘಟನೆಯೊಂದಿಗೆ ಸದಾ ಚಿಂತನೆ ನಡೆಸುವ ಸರಳ ವ್ಯಕ್ತಿತ್ವದ ನಾಯಕ ಇವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಆಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ, ರಾಹುಲ್‌ಗಾಂಧಿ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ಮುಖಂಡರಿಗೆ ಅಭಿನಂದಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]