ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೇಯಸ್ ಆರೋಗ್ಯ ವಿಚಾರಿಸಿದ ಬಿ.ವಿ ಶ್ರೀನಿವಾಸ್

ತೀರ್ಥಹಳ್ಳಿ ; ತಾಲೂಕು ಯುವ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಶ್ರೇಯಸ್ ರಾವ್ ಅವರು ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಇಂದು ಪಟ್ಟಣದ ಸೀಬಿನಕೆರೆಯ ಅವರ ನಿವಾಸಕ್ಕೆ ಮಾಜಿ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ ಹುಂಚದಕಟ್ಟೆ, ತಾಲೂಕು ಕಾಂಗ್ರೆಸ್ ನಗರ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಅಶ್ವಲ್ ಗೌಡ, ತೀರ್ಥಹಳ್ಳಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಪೂರ್ಣೇಶ್ … Continue reading ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೇಯಸ್ ಆರೋಗ್ಯ ವಿಚಾರಿಸಿದ ಬಿ.ವಿ ಶ್ರೀನಿವಾಸ್