ರಿಪ್ಪನ್‌ಪೇಟೆ ; ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ರಿಪ್ಪನ್‌ಪೇಟೆಯಲ್ಲಿ ಶ್ರದ್ದಾ ಭಕ್ತಿಯಿಂದ ಮುಸ್ಲಿಂ ಬಾಂಧವರು ಆಚರಣೆ ಮಾಡುವುದರೊಂದಿಗೆ ಸಾಗರ ರಸ್ತೆಯಲ್ಲಿರುವ ಖಬರ್‌ಸ್ಥಾನ ಮೆರವಣಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಅಪ್ಪಿಕೊಂಡು ಹಬ್ಬದ ಶುಭಾಶಯ ವಿನಮಯ ಮಾಡಿಕೊಂಡರು.
ಹೊಸನಗರ ರಸ್ತೆಯ ಜುಮ್ಮಾ ಮಸೀದಿಯಿಂದ ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ ಮೆರವಣಿಗೆ ಹೊರಟು ವಿನಾಯಕ ವೃತ್ತದ ಮೂಲಕ ಸಾಗರ ರಸ್ತೆಯಲ್ಲಿರುವ ಖಬರ್ ಸ್ಥಾನಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಕ್ರೀದ್ ಹಬ್ಬವನ್ನು ಆಚರಿಸಿದರು.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

