ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ; ಒಂದೇ ಹಂತದಲ್ಲಿ ಮತದಾನ, ಇಂದಿನಿಂದಲೇ ನೀತಿ ಸಂಹಿತೆ ಜಾರಿ | Karnataka Assembly Election

ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮುಹೂರ್ತ ಫಿಕ್ಸ್ ಆಗಿದ್ದು, ಇಂದಿನಿಂದಲೇ ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ. ನವದೆಹಲಿಯ ವಿಜ್ಞಾನಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಅಯುಕ್ತ ರಾಜಿವ್ ಕುಮಾರ್, ಕರ್ನಾಟಕದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಏಪ್ರಿಲ್ 13 ರಿಂದ ಆರಂಭವಾಗಲಿದ್ದು, ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಅಂತಿಮ ದಿನಾಂಕವಾಗಿದ್ದು, ಮೇ 10 ರಂದು ಮತದಾನ ನಡೆಯಲಿದ್ದು ಮೇ … Continue reading ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ; ಒಂದೇ ಹಂತದಲ್ಲಿ ಮತದಾನ, ಇಂದಿನಿಂದಲೇ ನೀತಿ ಸಂಹಿತೆ ಜಾರಿ | Karnataka Assembly Election