Hosanagara

BSNL ಸಲಹಾ ಸಮಿತಿ ನಾಮನಿರ್ದೇಶಿತ ಸದಸ್ಯರಾಗಿ ಬೆಳಗೋಡು ಗಣಪತಿ ನೇಮಕ

HOSANAGARA ; ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ಸೂಚನೆ ಮೇರೆಗೆ, ತಾಲೂಕು ಬಿಜೆಪಿ ಮುಖಂಡ ಬೆಳಗೋಡು ಗಣಪತಿ ಅವರನ್ನು ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆ ಸಚಿವರು  ಶಿವಮೊಗ್ಗ ಜಿಲ್ಲಾ ದೂರವಾಣಿ ಸಲಹಾ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಜಿಲ್ಲೆಯ ಬಿಎಸ್ಎನ್ಎಲ್ ಸ್ಥಿರ ದೂರವಾಣಿ, ಮೊಬೈಲ್ ಟವರ್‌ಗಳ ಕಾರ್ಯನಿರ್ವಹಣೆ, ಟವರ್‌ಗಳ ನಿರ್ಮಾಣ ಪ್ರಗತಿ ಕಾರ್ಯ, ನೆಟ್‌ವರ್ಕ್ ಸೇರಿದಂತೆ ದೂರವಾಣಿ ಇಲಾಖೆಗೆ ಸೇರಿದ ವಿವಿಧ ರೀತಿಯ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಸರಿಯಾಗಿ ದೊರೆಯುವಂತೆ ಮಾಡುವುದು ಹಾಗು ಸಲಹಾ ಸಮಿತಿ ಸಭೆಗಳಲ್ಲಿ ಭಾಗವಹಿಸಿ ಸಲಹೆ, ಸಹಕಾರ, ಮಾರ್ಗದರ್ಶನ ನೀಡುವುದು ಸದಸ್ಯರ ಕರ್ತವ್ಯವಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>