ಹೊಸನಗರಕ್ಕೆ ನೂತನ ತಹಸೀಲ್ದಾರ್ ಆಗಿ ಭರತ್ ರಾಜ್ ಕೆ.ಎನ್. ವರ್ಗಾವಣೆ

Written by Mahesha Hindlemane

Published on:

ಹೊಸನಗರ ; ತಾಲೂಕಿನ ನೂತನ ತಹಸೀಲ್ದಾರ್ ಆಗಿ ಕೆ.ಎನ್.ಭರತ್ ರಾಜ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪ್ರಸ್ತುತ ಇವರು ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Leave a Comment