Accident

ಬೈಕ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸಾವು, ಯುವತಿ ನಾಲಗೆ ಕಟ್ !

ಚಿಕ್ಕಮಗಳೂರು : ಬೈಕ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ (Death), ಹಿಂಬದಿ ಇದ್ದ ಯುವತಿಯ ನಾಲಗೆ ಕಟ್ ಆದ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಮೂಗ್ತಿಹಳ್ಳಿ ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಶಿವರಾಜ್ (26) ಮೃತ ದುರ್ದೈವಿ, ಲಾವಣ್ಯ (20) ನಾಲಿಗೆ ಕಳೆದುಕೊಂಡ ಯುವತಿ. ಲಾವಣ್ಯ ಹಾಗೂ ಶಿವರಾಜ್‌ ಬೈಕಿನಲ್ಲಿ ಹೋಗುತ್ತಿರುವಾಗ ಎದುರು ಕಡೆಯಿಂದ ಬಂದ ಕ್ಯಾಂಟರ್‌ ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ಘಟನೆ ನಡೆದಿದೆ.

ಶಿವರಾಜ್ ಮತ್ತು ಲಾವಣ್ಯ ಇಬ್ಬರು ಅರಸೀಕೆರೆ ತಾಲೂಕಿನ ಬಂದೂರು ಮೂಲದವರು. ಲಾವಣ್ಯ ಚಿಕ್ಕಮಗಳೂರಿನ ವಿದ್ಯಾರ್ಥಿ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ಓದುತ್ತಿದ್ದಾರೆ.

ಈ ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Read More

ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಪ್ರಾಣಪಕ್ಷಿ ಬೆಳಗಾಗುವಷ್ಟರಲ್ಲಿ ಹಾರಿಹೋಗಿತ್ತು ! ಅಸಲಿಗೆ ಆಗಿದ್ದೇನು ?

Adike Price 27 ಮೇ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]