ರಿಪ್ಪನ್‌ಪೇಟೆ : ಈದ್ ಮಿಲಾದ್ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಹೊಸನಗರ ರಸ್ತೆಯ ಜುಮ್ಮಾ ಮಸೀದಿಯಿಂದ ಮುಸ್ಲಿಂ ಯುವಕರು ಬೈಕ್ ರ‍್ಯಾಲಿ ಮೂಲಕ ಮೆರವಣಿಗೆ ನಡೆಸಿದರು.
ಜುಮ್ಮಾ ಮಸೀದಿಯ ಮುಸ್ಲಿಂ ಬಾಂಧವರು ನೂರಾರು ದ್ವಿಚಕ್ರಗಳ ಮೂಲಕ ಗವಟೂರಿನಿಂದ ಹೊರಟು ವಿನಾಯಕ ವೃತ್ತದಿಂದ ತೀರ್ಥಹಳ್ಳಿ ರಸ್ತೆಯ ಮಾರ್ಗವಾಗಿ ಊರಿನ ಪ್ರಮುಖ ರಸ್ತೆಯಲ್ಲಿ ರ‍್ಯಾಲಿ ನಡೆಸಿ ಮಹಮ್ಮದ್ ಪೈಗಂಬರ್‌ರ ಧರ್ಮ ಪ್ರಚಾರವನ್ನು ಮಾಡುತ್ತಾ ಜನಮನ ಸೆಳೆದರು.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

