ಹೊಸನಗರ : ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವಿಜಾಪುರ ನೇತೃತ್ವದಲ್ಲಿ ಯಶಸ್ವಿ ರಕ್ತದಾನ ಶಿಬಿರ

ಹೊಸನಗರ ತಾಲೂಕಿನ ವಿಜಾಪುರ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯವರ ನೇತೃತ್ವದಲ್ಲಿ ವಿಶಿಷ್ಟ ಸಾಮಾಜಿಕ ಸೇವಾ ಕಾರ್ಯಕ್ರಮ ನಡೆಯಿತು. ಸಮಿತಿಯ ಸಮರ್ಪಕ ಯೋಜನೆ ಹಾಗೂ ಗ್ರಾಮಸ್ಥರ ಉತ್ಸಾಹದಿಂದ ನಡೆದ ಈ ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ಆಯೋಜಿಸಲಾಯಿತು. ಈ ಶಿಬಿರವನ್ನು ಸರ್ಕಾರಿ ಆಯುರ್ವೇದಿಕ್ ಆಸ್ಪತ್ರೆ ವಿಜಾಪುರದಲ್ಲಿ ರಕ್ತನಿಧಿ ವಿಭಾಗ ಮೆಗ್ಗಾನ್ ಆಸ್ಪತ್ರೆ, ಶಿವಮೊಗ್ಗ ಇವರ ಸಹಯೋಗದಲ್ಲಿ ನಡೆಸಲಾಯಿತು. ಗ್ರಾಮಸ್ಥರ ಸಹಕಾರ ಹಾಗೂ ವೈದ್ಯಕೀಯ ತಂಡದ ನಿಸ್ವಾರ್ಥ ಸೇವೆಯಿಂದ ಶಿಬಿರವು ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು … Continue reading ಹೊಸನಗರ : ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವಿಜಾಪುರ ನೇತೃತ್ವದಲ್ಲಿ ಯಶಸ್ವಿ ರಕ್ತದಾನ ಶಿಬಿರ