BREAKING NEWS |  ಹೊಸನಗರದಲ್ಲೊಂದು ಭೀಕರ ದುರಂತ !

Written by malnadtimes.com

Updated on:

HOSANAGARA | ಪಟ್ಟಣದ ಚೌಡಮ್ಮ ರಸ್ತೆಯ ಕಳೂರು ಸೇವಾ ಸಹಕಾರ ಬ್ಯಾಂಕ್‌ನ ನೂತನ ಕಟ್ಟಡ ನಿರ್ಮಾಣಕ್ಕೆ ಕಾಂಕ್ರೀಟ್ ನಡೆಯುತ್ತಿದ್ದು ಇಂದು ಸಂಜೆ ಕಟ್ಟಡದ ಒಂದು ಭಾಗದ ಸೆಂಟ್ರಿಂಗ್ ಕುಸಿದು ಬಿದ್ದ ಕಾರಣ ಇಬ್ಬರು ಕಾರ್ಮಿಕರಿಗೆ ಗಾಯಗಳಾಗಿದ್ದು ಸಂಭವಿಸಬಹುದಾದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

WhatsApp Group Join Now
Telegram Group Join Now
Instagram Group Join Now

ಸುಮಾರು 30ಕ್ಕೂ ಹೆಚ್ಚು ಕಾರ್ಮಿಕರು ಸ್ಲ್ಯಾಬ್ ಕಾಂಕ್ರೀಟ್ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ದುರಂತ ಸಂಭವಿಸುತ್ತಿದ್ದಂತೆ ಸುದ್ದಿ ತಿಳಿದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದರು.

Read More:ರಸ್ತೆ ಪಕ್ಕದಲ್ಲೇ ಪ್ರಸವ, ನವಜಾತ ಶಿಶುವನ್ನು ಅಲ್ಲೇ ಬಿಟ್ಟು ಹೋದ ಮಹಾತಾಯಿ !

Leave a Comment