BREAKING NEWS |  ಬೆಳ್ಳಂಬೆಳಗ್ಗೆ ಭೀಕರ ಅಪಘಾತ, 13 ಮಂದಿ ಸಾವು !

SHIVAMOGGA | ಭೀಕರ ರಸ್ತೆ ಅಪಘಾತದಲ್ಲಿ 13 ಜನ ಮೃತಪಟ್ಟ ಘಟನೆ ಹಾವೇರಿ (Haveri) ಜಿಲ್ಲೆಯ ಬ್ಯಾಡಗಿ (Byadagi) ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು – ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ (TT Vehicle) ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ. ಮೃತರೆಲ್ಲರು ಶಿವಮೊಗ್ಗದ ಭದ್ರಾವತಿಯ ಎಮ್ಮೆಹಟ್ಟಿಯ ಪರಶುರರಾಮ್ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (40), … Continue reading BREAKING NEWS |  ಬೆಳ್ಳಂಬೆಳಗ್ಗೆ ಭೀಕರ ಅಪಘಾತ, 13 ಮಂದಿ ಸಾವು !