Shivamogga

ಬಿಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ನಿಧನ ; ಸಂತಾಪ

ಶಿವಮೊಗ್ಗ ; ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ ಸಂಭವಿಸಿ ಬಿಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ (44) ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಈ ಮೊದಲು ಟಿವಿ9 ಚಿಕ್ಕಮಗಳೂರು ಜಿಲ್ಲಾ ಕ್ಯಾಮರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅನಿಲ್ ನಂತರ ಬಿಟಿವಿಗೆ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸಂತಾಪ ;

ಅನಿಲ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕ ಹಾಗೂ ಪ್ರೆಸ್ ಟ್ರಸ್ಟ್ ತೀವ್ರ ಸಂತಾಪ‌ ಸೂಚಿಸಿವೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>