ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್‌ !

Written by Mahesha Hindlemane

Updated on:

ಹೊಸನಗರ : ಶಿವಮೊಗ್ಗ-ಉಡುಪಿ ಗಡಿಯ ಬಾಳೆಬರೇ ಘಾಟಿಯಲ್ಲಿ ಇಂದು ಶ್ರೀ ದುರ್ಗಾಂಬ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಈ ಬಸ್ ಘಾಟಿಯಿಂದ ಕುಂದಾಪುರ ಕಡೆಗೆ ಪ್ರಯಾಣಿಸುತ್ತಿತ್ತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಆದೃಷ್ಟವಶಾತ್, ಬಸ್‌ನಲ್ಲಿ ಇದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸಮಯಕ್ಕೆ ಸುರಕ್ಷಿತವಾಗಿ ಹೊರಬಂದಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಮಾಹಿತಿ ವರದಿಯಾಗಿಲ್ಲ. ಬೆಂಕಿ ಕಾಣಿಸಿಕೊಂಡ ಕಾರಣವನ್ನು ತಿಳಿದುಕೊಳ್ಳಲು ತನಿಖೆ ನಡೆಯುತ್ತಿದೆ.

ಈ ಘಟನೆ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು ಸದ್ಯದಲ್ಲಿ ಹೆಚ್ಚಿನ ವಿವರಗಳು ಬರುವ ನಿರೀಕ್ಷೆಯಿದೆ.

ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/r/18vCstxZNV/

Leave a Comment