ಹೊಸನಗರ

2026-27ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಹೊಸನಗರ : ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿಗೆ ಪ.ಜಾತಿ/ಪ.ಪಂಗಡ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now

ಪ.ಪಂಗಡ ವಿದ್ಯಾರ್ಥಿಗಳು ಅರ್ಜಿಗಳನ್ನು www.twd.kar.nic.in ವೆಬ್‌ಸೈಟ್‌ನಲ್ಲಿ ಸಲ್ಲಿಸಬಹುದಾಗಿದ್ದು, ಪ.ಜಾತಿ ವಿದ್ಯಾರ್ಥಿಗಳು ಅರ್ಜಿಗಳನ್ನು www.swd.kar.nic.in ವೆಬ್‌ಸೈಟ್‌ನಲ್ಲಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹೊಸನಗರ ಇಲ್ಲಿ ಕಛೇರಿ ವೇಳೆಯಲ್ಲಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: 9480843191 ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕಿ (ಗ್ರೇಡ್-2) ಗೀತಾ ಬಿ.ಎಂ ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]