
ಶಾಲೆಯಿಂದ ಮನೆಗೆ ಹೊರಟಿದ್ದ ಕಂದಮ್ಮನಿಗೆ ಹೆದ್ದಾರಿಯಲ್ಲಿ ಕಾದಿತ್ತು ಆಘಾತ: ಸರಣಿ ಅಪಘಾತವೆಸಗಿ ಪರಾರಿಯಾದ ಕಾರು ಚಾಲಕ!
ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಕಾರೊಂದು ಸರಣಿ ಅಪಘಾತವೆಸಗಿದ್ದು, ಶಾಲೆಯಿಂದ ಮನೆಗೆ ತೆರಳುತ್ತಿದ್ದ ಎರಡನೇ ತರಗತಿಯ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಕಾರೊಂದು ಸರಣಿ ಅಪಘಾತವೆಸಗಿದ್ದು, ಶಾಲೆಯಿಂದ ಮನೆಗೆ ತೆರಳುತ್ತಿದ್ದ ಎರಡನೇ ತರಗತಿಯ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೆಡಿಕಲ್ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಆಗುಂಬೆ ಬಳಿ ನಡೆದಿದೆ.

In a tragic incident, two people—including the driver—died on the spot when a car collided head-on with a Canter truck on the state highway near Taralaghatta Camp in Shikaripura taluk.

ಸಾಗರದ ಕಾರು ಶೋರೂಂನಿಂದ ಹೊರಬಂದ ಹೊಸ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವ ರಂಗ ಕಲಾವಿದ, ಯೋಗಪಟು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಹೊನ್ನಟ್ಟಿ ಹೊಸೂರು ಬಳಿ ನಡೆದಿದೆ.

ರಸ್ತೆ ಬದಿಯಲ್ಲಿ ನಿಂತಿದ್ದ ಎಂಟು ವರ್ಷದ ಬಾಲಕನಿಗೆ ಅತಿವೇಗವಾಗಿ ಬಂದ ಲಗೇಜ್ ಆಟೋ ಡಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಆತ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಮೃತಪಟ್ಟಿದ್ದಾನೆ.

ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಪ್ರವಾಸಿ ಬಸ್ಸೊಂದು ರಸ್ತೆಬದಿಯ ಮನೆಯೊಂದರ ಮೇಲೆ ಉರುಳಿ ಬಿದ್ದಿರುವ ಆಘಾತಕಾರಿ ಘಟನೆ ವರದಿಯಾಗಿದೆ.

ಸಾಗರ ತಾಲೂಕಿನ ಆನಂದಪುರ ಸಮೀಪ ರಸ್ತೆಗೆ ಅಡ್ಡಬಂದ ಹಾವನ್ನು ತಪ್ಪಿಸಲು ಯತ್ನಿಸಿದ ಕಾರು ಚರಂಡಿಗೆ ಬಿದ್ದಿದೆ. ಕಾರಿನಲ್ಲಿದ್ದ ದಂಪತಿ ಮತ್ತು ಮಗು ಅಪಾಯದಿಂದ ಪಾರಾಗಿದ್ದಾರೆ.

ಸೂಡೂರು ಗ್ರಾಮದ ಹತ್ತಿರ ಖಾಸಗಿ ಬಸ್ (ಗಜಾನನ) ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಸಮೀಪ ಕಾಡುಪ್ರಾಣಿಯನ್ನು ತಪ್ಪಿಸಲು ಯತ್ನಿಸಿದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಂಬ ಕಾರಿನ ಮೇಲೆಯೇ ಬಿದ್ದರೂ, ಮೂವರು ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಐವರು ಅಪಾಯದಿಂದ ಪಾರಾಗಿದ್ದಾರೆ.