
ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ, ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ !
SAGARA | ಟಿಪ್ಪರ್ ಲಾರಿ (Larry) ಮತ್ತು ಬೈಕ್ (Bike) ನಡುವೆ ಸಂಭವಿಸಿದ ಅಪಘಾತದಲ್ಲಿ (Accident) ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಸಾಗರ ನಗರದಿಂದ ಗೆಣಸಿನಕುಣಿ ಕಡೆಗೆ ಹೋಗುತ್ತಿದ್ದ…









