Accident

Accident

ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ !

ಹೊಸನಗರ : ನಿಂತಿದ್ದ ಲಾರಿಗೆ ಬಸ್‌ವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಶಿರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ (ಗುರುಶಕ್ತಿ) ಸ್ಲೀಪರ್ ಬಸ್ ರಸ್ತೆ ಬದಿಯಲ್ಲಿ…

Accident

ಕಾರಿಗೆ ಡಿಕ್ಕಿ ಹೊಡೆದು ಪಟ್ಟಿಯಾದ ಖಾಸಗಿ ಬಸ್ !

ತೀರ್ಥಹಳ್ಳಿ ; ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಕೈಮರ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಖಾಸಗಿ ಬಸ್ ಪಲ್ಟಿ ಹೊಡೆದಿದೆ.…

Accident

ಹಿಟ್ ಅಂಡ್ ರನ್ ; ಬೈಕ್ ಸವಾರನಿಗೆ ಗಂಭೀರ ಗಾಯ !

ಹೊಸನಗರ ; ಗುರುವಾರ ಮಧ್ಯಾಹ್ನ ಸುಮಾರು 12 ಗಂಟೆಯ ಸಮಯದಲ್ಲಿ ಹೊಸನಗರದಿಂದ ಬಾಣಿಗಕ್ಕೆ ಬೈಕಿನಲ್ಲಿ ಗಿರಿಜಾಂಬಾ ಬಸ್ ಮಾಲೀಕ (ಎಸ್.ಡಿ.ಪಿ) ಕೆ.ವಿ. ರವಿ ಹಾಗೂ ಅವರ ಪತ್ನಿ ಅಂಗನವಾಡಿ ಕಾರ್ಯಕರ್ತೆ ಗೀತಾ ರವಿ…

Accident

ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ !

ಹೊಸನಗರ ; ಹೊರವಲಯ ರಾಜ್ಯ ಹೆದ್ದಾರಿ 766ಸಿ ಜಯನಗರ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಬೆಳಿಗ್ಗೆ 5:15ರ ಸಮಯದಲ್ಲಿ ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಾಗರ್ ಹೆಸರಿನ ಖಾಸಗಿ ಬಸ್ ಚಾಲಕರ ನಿಯಂತ್ರಣ ತಪ್ಪಿ…

Accident

ರಿಪ್ಪನ್‌ಪೇಟೆಯಲ್ಲಿ ಕಾರು-ಬೈಕ್ ಮುಖಾಮುಖಿ ಡಿಕ್ಕಿ ; ಸವಾರನ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಸಿದ್ದಪ್ಪನಗುಡಿ ಬಳಿ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಕಾರು ಚಾಲಕ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಬೈಕ್…

Accident

ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ; ಯುವಕ ಸ್ಥಳದಲ್ಲೇ ಸಾವು !

ಸಾಗರ ; ತಾಲೂಕಿನ ಸಿರಿವಂತೆ-ಗಾಳಿಪುರ ಮಾರ್ಗ ಮಧ್ಯೆ ಇಂದು ಮಧ್ಯಾಹ್ನ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನು ಹುಣಸೂರು ಮೂಲದ…

Accident

ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ರಿಪ್ಪನ್‌ಪೇಟೆ ವಿನಾಯಕ ವೃತ್ತ ; ವಾಹನಗಳ ವೇಗಮಿತಿ ನಿಗದಿಗೆ ಆಗ್ರಹ

ರಿಪ್ಪನ್‌ಪೇಟೆ ; ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ಹೃದಯ ಭಾಗದಂತಿರುವ ಇಲ್ಲಿನ ವಿನಾಯಕ ವೃತ್ತದಲ್ಲಿ ನಿತ್ಯ ಒಂದಲ್ಲಾ ಒಂದು ಆಪಘಾತಗಳು ಸಂಭವಿಸುತ್ತಿರುತ್ತಿದ್ದು ಸಾಗರ-ತೀರ್ಥಹಳ್ಳಿ ಸಂಪರ್ಕದ ರಸ್ತೆಯಲ್ಲಿ ವಾಹನಗಳು ವೇಗವಾಗಿ ನುಗ್ಗಿ ಅಪಘಾತಗಳು ಹೆಚ್ಚಾಗುವಂತಾಗಿದೆ ಎಂದು…

Accident

ರಿಪ್ಪನ್‌ಪೇಟೆ ; ಎರಡು ಕಾರುಗಳ ನಡುವೆ ಅಪಘಾತ – ಮಕ್ಕಳು ಸೇರಿ ಹಲವರಿಗೆ ಗಾಯ !

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಬೆಳಂಬೆಳಿಗ್ಗೆ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಶಿರಸಿಯಿಂದ ಕಾರ್ಕಳಕ್ಕೆ ತೆರುಳುತ್ತಿದ್ದ ಹ್ಯೂಂಡೈ ಕಾರು ಮತ್ತು…

Accident

ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರಿಗೆ ಗಾಯ !

ಶಿಕಾರಿಪುರ : ಪಟ್ಟಣದಲ್ಲಿ ಸೋಮವಾರ ಖಾಸಗಿ ಬಸ್ ಪಲ್ಟಿಯಾಗಿ 17ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಇವರಲ್ಲಿ 15 ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ…

Accident

ಸೇತುವೆಯಿಂದ ಹಳ್ಳಕ್ಕೆ ಉರುಳಿದ ಬಸ್, ಹಲವರಿಗೆ ಗಾಯ !

ಭದ್ರಾವತಿ ; ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಉರುಳಿ ಬಿದ್ದಿದ್ದು, ಅಪಘಾತದಲ್ಲಿ 36 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಶಿವಮೊಗ್ಗ…