Accident

Accident

ಗರ್ತಿಕೆರೆ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ

ರಿಪ್ಪನ್‌ಪೇಟೆ ; ರಿಪ್ಪನ್‌ಪೇಟೆ-ಕೋಣಂದೂರು ಮಾರ್ಗದ ಗರ್ತಿಕೆರೆ ಕಾಲೇಜು ಮುಂಭಾಗ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹೊಳೆಕೇವಿ ಗ್ರಾಮದ ರಾಜು ಗಾಯಗೊಂಡ…

Accident

ತೀರ್ಥಹಳ್ಳಿ ; ನಾಲೂರು ಬಳಿ ಭೀಕರ ಅಪಘಾತ – ಸ್ಥಳದಲ್ಲೇ ಮಹಿಳೆ ಸಾವು

ತೀರ್ಥಹಳ್ಳಿ : ನಾಲೂರು ಸಮೀಪ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ತೀರ್ಥಹಳ್ಳಿಯ ಆಗುಂಬೆ ಬಸ್ ನಿಲ್ದಾಣದ ಸಮೀಪ ಇರುವ ಶಬರಿ ಹೋಟೆಲ್ ಮಾಲೀಕರಾದ ಸುದರ್ಶನ್ ಅವರು…

Accident

ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ ; ಓರ್ವ ಸ್ಥಳದಲ್ಲೇ ಸಾವು !

ತೀರ್ಥಹಳ್ಳಿ ; ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಮತ್ತೊರ್ವ ಗಂಭೀರ ಗಾಯಗೊಂಡಿರುವ ಘಟನೆ ಸಕ್ರೆಬೈಲು ಬಳಿ ನಡೆದಿದೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್…

Accident

ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ !

ಮೂಡಿಗೆರೆ ; ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸಮೀಪದ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ. ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ…

Accident

ಸಂಸದ ಬಿ.ವೈ. ರಾಘವೇಂದ್ರ ಸಂಚರಿಸುತ್ತಿದ್ದ ಕಾರು ಅಪಘಾತ

ಶಿವಮೊಗ್ಗ ; ಸಂಸದ ಬಿ.ವೈ. ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕುಂಚೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಸಂಸದರು ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ…

Accident

ಕೋಡೂರು ; ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು !

ರಿಪ್ಪನ್‌ಪೇಟೆ ; ಚಾಲಕನ ನಿಯಂತ್ರಣ ತಪ್ಪಿ ಫೋರ್ಡ್ ಐಕಾನ್ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಕೋಡೂರು ಸಮೀಪದ ಶಾಂತಪುರದಲ್ಲಿ ಇಂದು ಸಂಜೆ ನಡೆದಿದೆ. ನಗರ ಮಾರಿಕಾಂಬಾ ಜಾತ್ರೆಗೆ ತೆರಳಿದ್ದ…

Accident

ರಿಪ್ಪನ್‌ಪೇಟೆ : ವಡಗೆರೆ ಬಳಿ ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ – ಮಹಿಳೆ ಸಾವು

ರಿಪ್ಪನ್‌ಪೇಟೆ ; ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಸಾಗರ ರಸ್ತೆಯ ವಡಗೆರೆ ಸಮೀಪ ನಡೆದಿದೆ. ಮೃತ ಮಹಿಳೆಯನ್ನು ಶಿಕಾರಿಪುರ ಮೂಲದ ಅಮೃತಾ ಎಂದು ಗುರುತಿಸಲಾಗಿದೆ. ಅಮೃತಾ…

Accident

ತೀರ್ಥಹಳ್ಳಿ ; ಭಾರತೀಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ಸ್ಥಳದಲ್ಲೇ ಇಬ್ಬರ ದುರ್ಮರಣ

ತೀರ್ಥಹಳ್ಳಿ ; ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಭಾರತೀಪುರ ಸಮೀಪ ತಡರಾತ್ರಿ ಅಪಘಾತ ಸಂಭವಿಸಿದೆ. ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಸ್ವಿಫ್ಟ್…

Accident

ಗರ್ತಿಕೆರೆ ; ಎಮ್ಮೆಗೆ ಸ್ಕೂಟಿ ಡಿಕ್ಕಿಯಾಗಿ ಸವಾರನ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ ; ಗರ್ತಿಕೆರೆಯ ಅವುಕ ಸರ್ಕಲ್ ಬಳಿ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುವನ್ನು ಶಂಕರಹಳ್ಳಿ ಗ್ರಾಮದ ಭಾಸ್ಕರ್ ಶೆಟ್ಟಿ ಎಂದು ಗುರುತಿಸಲಾಗಿದೆ. ತಡರಾತ್ರಿ ಅವುಕ ಸರ್ಕಲ್…

Accident

ಅಪಘಾತ ; ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು !

ರಿಪ್ಪನ್‌ಪೇಟೆ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನಡುವಿನ ತಿರುವಿನಲ್ಲಿ ಶನಿವಾರ ಸಂಜೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ…