Accident

Accident

ಬಾಳೆಬರೆ ಘಾಟ್‌ನಲ್ಲಿ ಟ್ಯಾಂಕರ್ ಲಾರಿ ಮತ್ತು ಕೆಎಸ್ಆರ್‌ಟಿಸಿ ಬಸ್ ನಡುವೆ ಅಪಘಾತ ; ಮಾನವೀಯತೆ ಮೆರೆದ ಆರ್.ಎಂ.ಎಂ. ಮತ್ತು ಸ್ಥಳೀಯ ವೈದ್ಯರು

ಹೊಸನಗರ ; ತಡರಾತ್ರಿ ಮಾಸ್ತಿಕಟ್ಟೆ – ಕುಂದಾಪುರ ಬಾಳೆಬರೆ ಘಾಟಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ಯಾಂಕರ್‌ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬಸ್ಸಿನಲ್ಲಿದ್ದ ಸಾಕಷ್ಟು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಮಾಸ್ತಿಕಟ್ಟೆಯ…

Accident

ಅಪಘಾತದಲ್ಲಿ ಉದುರಿದ 17 ಹಲ್ಲುಗಳು ; ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ !

ಕೊಪ್ಪ ; ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ನೋವಿನಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದಲ್ಲಿ ಸಂಭವಿಸಿದೆ. ವಿಘ್ನೇಶ್ (18) ಆತ್ಮಹತ್ಯೆಗೆ ಶರಣಾದ ಯುವಕ. ನಾಲ್ಕು…

Accident

ನ್ಯಾಯಾಲಯದ ಆದೇಶಕ್ಕೂ ಕ್ಯಾರೇ ಎನ್ನದ KSRTC, ಬಸ್ ಜಪ್ತಿ !

ಸಾಗರ ; ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ನ್ಯಾಯಾಲಯ ಆದೇಶ ನೀಡಿದರೂ ಸಹ ಕೆಎಸ್ಆರ್ಟಿಸಿ ಕ್ಯಾರೇ ಎಂದಿಲ್ಲ. ಹೀಗಾಗಿ ಆಕ್ರೋಶಗೊಂಡ ಕೋರ್ಟ್, ಬಸ್ ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.…

Accident

ಮೂರು ಕಾರುಗಳ ನಡುವೆ ಸರಣಿ ಅಪಘಾತ ; ಹರಿಹರಪುರ ಮಠದ ಶ್ರೀಗಳು ಸೇರಿ ಹಲವರು ಪ್ರಾಣಾಪಾಯದಿಂದ ಪಾರು

ತೀರ್ಥಹಳ್ಳಿ ; ಧಾರ್ಮಿಕ ಕಾರ್ಯಕ್ರಮದ ನಿಮಿತ್ತ ಶಿರಸಿಗೆ ಹೊರಟಿದ್ದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಮಠದ ಶ್ರೀಗಳವರ ಕಾರು ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಕೋಟೆಗದ್ದೆಯಲ್ಲಿ ಸರಣಿ ಅಪಘಾತವಾಗಿದೆ. ಶ್ರೀಗಳ ವಾಹನ…

Accident

ಬಿ.ವೈ. ವಿಜಯೇಂದ್ರ ಕಾರಿಗೆ ಹಿಂಬದಿಯಿಂದ ಗುದ್ದಿದ ಲಾರಿ !

ಚಿಕ್ಕಮಗಳೂರು ; ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಯಾಣಿಸುತ್ತಿದ್ದ ಕಾರಿನ ಹಿಂಬದಿಯಲ್ಲಿ ಚಲಿಸುತ್ತಿದ್ದ ಮತ್ತೊಂದು (ಬೆಂಗಾವಲು) ಕಾರಿಗೆ ಲಾರಿ ಗುದ್ದಿದ ಘಟನೆ ತಾಲೂಕಿನ ಲಕ್ಯಾ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕ…

Accident

ಸರ್ಕಾರಿ ಬಸ್ ಹಾಗೂ ಪಿಕಪ್ ವಾಹನ ಮುಖಾಮುಖಿ ಡಿಕ್ಕಿ

ಮೂಡಿಗೆರೆ ; ಸರ್ಕಾರಿ ಬಸ್ ಹಾಗೂ ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಬಳಿ ಶುಕ್ರವಾರ ನಡೆದಿದೆ. ಪಿಕಪ್ ವಾಹನ ಬಸ್ಸಿನ ಒಂದು ಬದಿಗೆ ತಾಗಿಕೊಂಡು…

Accident

ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು !

ಎನ್.ಆರ್.ಪುರ ; ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ದೇವಾಲೆಕುಣುಜದ ಸೇತುವೆ ಸಮೀಪದಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಕೊನೋಡಿ ಗ್ರಾಮದ ಹೆಮ್ಮೂರಿನ ಆದರ್ಶ (32) ಎಂಬ ಯುವಕ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ…

Accident

ಬೈಕ್ ಅಪಘಾತ ; ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಮಾಜಿ ಸಚಿವ ಹರತಾಳು ಹಾಲಪ್ಪ

ಸಾಗರ ; ಈಚಲುಕೊಪ್ಪ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿಗೆ ಗಾಯವಾಗಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಸಾಗರದಿಂದ ಹೊಸನಗರಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ಮಾಜಿ ಸಚಿವ…

Accident

ಚ‌ಲಿಸುತ್ತಿದ್ದ ಬಸ್‌ನಿಂದ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು !

ಶಿವಮೊಗ್ಗ ; ನಗರದ ಬಿ.ಹೆಚ್. ರಸ್ತೆಯ ಮೈಲಾರೇಶ್ವರ ದೇವಾಲಯದ ಬಳಿ ನಗರ ಸಾರಿಗೆ ಬಸ್‌ನಿಂದ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, ಗುರುಪುರದಿಂದ ಆತ ಸಿಟಿಯಲ್ಲಿನ ಕಾಲೇಜಿಗೆ ಬರುವಾಗ ಈ ಘಟನೆ ಸಂಭವಿಸಿದೆ. ಪ್ರಥಮ ಪಿಯು…

Accident

ಬೈಕ್ ಅಪಘಾತದಲ್ಲಿ ಯುವಕ ಸಾವು !

ಸಾಗರ ; ಬೈಕ್ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ. ತ್ಯಾಗರ್ತಿಯ ಚಿಕ್ಕಬಿಲಗುಂಜಿ ಗ್ರಾಮದ ಪ್ರಜ್ವಲ್ (20) ಮೃತ ಯುವಕ. ತ್ಯಾಗರ್ತಿ ಮಾರಿಕಾಂಬಾ ಜಾತ್ರೆಗೆ…